ಜಿಲ್ಲೆಗಳು

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು. ತಂದೆ-ತಾಯಿಗೆ ಮಕ್ಕಳು ನೋವು ನೀಡಿ, ಅವರ ಕಣ್ಣೀರಿಗೆ ಕಾರಣರಾದರೆ, ಬದುಕಿನುದ್ದಕ್ಕೂ ಆ ಕೊರಗಿನಲ್ಲಿ ನಾವು ಸಾಯುತ್ತಿರಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ...

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಗೋಕುಲ ಕೃಷ್ಣ ಎಂಬುವವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೋಕುಲ ಕೃಷ್ಣ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ ತೆಗೆದುಕೊಳ್ಳಲಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷದಿಂದ ಇಲ್ಲಿ ಯಾರು ಜನಪ್ರತಿನಿಧಿಯಾಗುತ್ತಾರೋ ಅವರು ಕೇವಲ ನಾಯಕರಾಗಿರದೆ, ಜನರ ಸೇವಕರಾಗಿ ಕೆಲಸ ಮಾಡಲಿದ್ದಾರೆ ಎಂಬ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಹೆಸರುಗಳ ಸೇರ್ಪಡೆ, ತಿದ್ದುಪಡಿ ಮತ್ತು ಅಳಿಸುವಿಕೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತಿದೆ. ಹಬ್ಬದ ದಿನಗಳಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ಉದ್ದೇಶದಿಂದ ರೈಲ್ವೆ ಇಲಾಖೆ ಈ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್ ಸಬ್ಸಿಡಿ ಮೊತ್ತ ನೀಡಲು ಮುಂದಾಗಿರುವ ಸರ್ಕಾರದ ನಿಲುವನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಗುರುವಾರ ವಿಜಯಪುರ ನಗರದಲ್ಲಿ ಪ್ರತಿಭಟನೆ...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು, ಈ ಸ್ಥಾನಗಳ ಭರ್ತಿಗೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ಜೋರಾಗಿದೆ. ಅದರಲ್ಲೂ ಒಂದು ಸ್ಥಾನವನ್ನು ಮಹಿಳೆಯರಿಗೆ ನೀಡಬೇಕು ಎಂಬ ಒತ್ತಡ ಕೇಳಿಬರುತ್ತಿದ್ದರೆ,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಹೌದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ ಗದ್ದೆಗಳು ಕಣ್ಣಮುಂದೆ ಮೂಡುವ ಜಿಲ್ಲೆ. ಆದರೆ, ಕೊಡಗಿನ ಈ ಕೃಷಿ ಪ್ರಧಾನ ಜಿಲ್ಲೆ 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ 26 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಮೃತನನ್ನು ಹಿರೇಗದ್ದೆ ಗ್ರಾಮದ ನಿವಾಸಿ ಚೇತನ್ ಕಡೆಮನೆ ಎಂದು ಗುರುತಿಸಲಾಗಿದೆ....

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದ ಬಳಿಯಿರುವ ಚೈತ್ರಾ ಗೋಶಾಲೆಗೆ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ