ಜಿಲ್ಲೆಗಳು

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ‘ಅನ್ವೇಷಣಂ-2.0’ ಕಾರ್ಯಕ್ರಮ

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಗಳಿಗೆ ಸೀಮಿತವಾಗದೆ, ಬದುಕಿನ ಸವಾಲುಗಳನ್ನು ಎದುರಿಸುವ ಅವಕಾಶಗಳನ್ನು ಸೃಷ್ಟಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಸಾಮರ್ಥ್ಯ ಬೆಳೆಸಬೇಕು. ಇಂತಹ ಕಲಿಕೆಗೆ ಪೂರಕವಾದ ‘ಅನ್ವೇಷಣಂ-2.0’ ವಿದ್ಯಾರ್ಥಿಗಳ ಪಾಲಿನ ಅಪೂರ್ವ...

ನ.30ರವರೆಗೆ ನೀರು ಹರಿಸಲು ಆಗ್ರಹಿಸಿ ಯಾದಗಿರಿ ಜಿಲ್ಲೆ ಬಂದ್; ಸರ್ಕಾರಕ್ಕೆ ಸಾಮೂಹಿಕ ಸಂಘಟನೆಗಳ ಎಚ್ಚರಿಕೆ

ಬಸವಸಾಗರ ಜಲಾಶಯದಿಂದ ರೈತರ ಕೃಷಿ ಬೆಳೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಸರ್ವ ಸಾಮೂಹಿಕ ಸಂಘಟನೆಗಳ ಯಾದಗಿರಿ ವತಿಯಿಂದ ಶುಕ್ರವಾರ ಜಿಲ್ಲಾ ಕೇಂದ್ರ ಬಂದ್ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು....

ಬೀದರ್‌ | ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ 24 ಗಂಟೆಯೊಳಗೆ ಪರಿಹಾರ ಕಲ್ಪಿಸಿ: ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಯೊಳಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬರಗಾಲ ಎದುರಿಸಲು ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಸೇರಿ ಒಟ್ಟು ₹10 ಕೋಟಿ ಅನುದಾನ...

ರಾಯಚೂರು | ಸುಳ್ಳು ದಾಖಲೆ ಸೃಷ್ಠಿಸಿ ವಕ್ಫ ಜಾಗ ಮಾರಾಟ; ಅಕ್ಬರ್‌ ನಾಗುಂಡಿ

ನಗರದ ಜಹೀರಾಬಾದ್ ಬಡಾವಣೆಯಲ್ಲಿ ವಕ್ಸ್‌ಗೆ ಸೇರಿದ ಸರ್ವೆ ನಂ. 1209/1ರಲ್ಲಿರುವ ಒಂದು ಎಕರೆ 11 ಗುಂಟೆ ಜಮೀನನ್ನು ಆಲ್ ಕರೀಂ ಚಾರಿಟೇಬಲ್ ಟ್ರಸ್ಟ್ ಖರೀದಿಸಿರುವ ಪ್ರಕ್ರಿಯೆ ನಿಯಮಬಾಹಿರವಾಗಿದೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಈ...

ಬಾಗಲಕೋಟೆ |ಅವಧಿ ಮೀರಿದ ಆಹಾರ ಮಾರಾಟ: 16 ಅಂಗಡಿಗಳ ವಿರುದ್ಧ ಪ್ರಕರಣ

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಜಿಲ್ಲಾದ್ಯಂತ ದಾಳಿ ನಡೆಸಿದೆ. ಜಿಲ್ಲೆಯ ಬಾಗಲಕೋಟೆ, ಬಾದಾಮಿ,...

ಬೀದರ್‌ | ಕನ್ನಡ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಏಕೀಕರಣ ಚಳವಳಿ ಕೊಡುಗೆ ಅಪಾರ

ಕರ್ನಾಟಕ ಏಕೀಕರಣ ಚಳವಳಿ ಕನ್ನಡಿಗರಲ್ಲಿ ನಾಡು, ನುಡಿ ಹಾಗೂ ಭಾಷಾಭಿಮಾನವನ್ನು ಜಾಗೃತಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಸಾಹಿತಿ ಸಾಧನಾ ರಂಜೋಳಕರ್...

ದಾವಣಗೆರೆ | ನ್ಯಾ. ನಾಗಮೋಹನ್ ದಾಸರಿಂದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ

ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ದಾವಣಗೆರೆ ಜಿಲ್ಲಾ ಘಟಕದ ಸಹಯೋಗದಲ್ಲಿ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಅಯೋಗದ ಅಧ್ಯಕ್ಷರು ಹಾಗೂ ರಾಜ್ಯ ಹೈಕೋರ್ಟ್...

ಉತ್ತರ ಕನ್ನಡ | ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಭೋಯಾರ್ ಹರ್ಷಲ್ ನಾರಾಯಣರಾವ್ ನೇಮಕ

ರಾಜ್ಯ ಸರ್ಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಕ್ಟೋಬರ್ 6ರಂದು ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ...

ಕನ್ನಡದ ವಿದ್ವತ್ ಲೋಕದ ದಿಗ್ಗಜ ಕೆ.ವಿ. ನಾರಾಯಣರಿಗೆ ತುಮಕೂರು ವಿವಿಯ ನುಡಿನಮನ

ಹಿರಿಯ ವಿದ್ವಾಂಸ, ಚಿಂತಕ ಹಾಗೂ ಕನ್ನಡ ಭಾಷಾ ತಜ್ಞ ಪ್ರೊ. ಕೆ.ವಿ. ನಾರಾಯಣ ಅವರ ಅಗಲಿಕೆ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು  ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ...

ತುಮಕೂರು | ವೈದ್ಯಕೀಯ ಶಿಕ್ಷಣಕ್ಕೆ ಜಾಗತಿಕ ಸಹಯೋಗದ ಅಗತ್ಯವಿದೆ: ಡಾ. ಜಿ. ಪರಮೇಶ್ವರ್

 ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ತಂತ್ರಜ್ಞಾನ ಅಳವಡಿಕೆ, ಶೈಕ್ಷಣಿಕ ಸಹಯೋಗ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬಂಧಿಸಿದ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಜಾಗತಿಕ ಪೈಪೋಟಿಯನ್ನು ಎದುರಿಸಲು ವೈದ್ಯಕೀಯ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ ಹಾಗೂ ವರದಿಗಾರಿಕೆಯಂತಹ ಪ್ರಾಯೋಗಿಕ ಕೌಶಲಗಳನ್ನು ಬೆಳೆಸಿಕೊಂಡರೆ ಉದ್ಯೋಗದ ಜೊತೆಗೆ ಸ್ವಯಂ ಉದ್ಯೋಗಕ್ಕೂ ವಿಪುಲ ಅವಕಾಶಗಳು ದೊರೆಯಲಿವೆ ಎಂದು ಕರ್ನಾಟಕ ರಾಜ್ಯ...

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ ಎನ್ ಪತ್ರಿ ಅವರ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರ ಮಾನ್ಯ ಮುಖ್ಯಮಂತ್ರಿ ಗಳಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ