ಜಿಲ್ಲೆಗಳು

ದೇವದುರ್ಗ | 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಕನ್ನಡ ಪಠ್ಯಪುಸ್ತಕ: ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ಹೊಡೆತ

ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ಸಿಗದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ...

ಕುಮಟಾ | ಸಮುದ್ರದ ಅಲೆಗಳಲ್ಲಿ ಸಿಲುಕಿದ್ದ ಯುವಕನ ರಕ್ಷಣೆ: ಇಬ್ಬರು ಯುವಕರ ಸಾಹಸಕ್ಕೆ ಭಾರೀ ಮೆಚ್ಚುಗೆ

ಕುಮಟಾ: ಸಮಯೋಚಿತ ಧೈರ್ಯ, ಮಾನವೀಯತೆ ಹಾಗೂ ಕ್ಷಿಪ್ರ ಕಾರ್ಯಾಚರಣೆಯಿಂದ ಇಬ್ಬರು ಯುವಕರು ಸಮುದ್ರದ ಅಲೆಗಳಲ್ಲಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಹಾವೇರಿ ಮೂಲದ ಯುವಕನನ್ನು ರಕ್ಷಿಸಿ ಸುರಕ್ಷಿತವಾಗಿ ದಡ ಸೇರಿಸಿದ ಘಟನೆ ಕುಮಟಾದ ಹೆಡ್ ಬಂಡರ್...

ವಿಜಯಪುರ | ಆಲಮಟ್ಟಿ–ನಾರಾಯಣಪುರ ನೀರಿನ ಸಮರ್ಪಕ ಬಳಕೆಗೆ ವಾರಬಂದಿ

2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ವಿಜಯಪುರ ಜಿಲ್ಲೆಯ ರಾಮಪುರ (ಪ.ಆ) ವೃತ್ತದ ವ್ಯಾಪ್ತಿಯ ಕಾಲುವೆ ಹಾಗೂ ಗುತ್ತಿ ಬಸವಣ್ಣ ಕಾಲುವೆಗಳಿಗೆ 14 ದಿನ ಚಾಲೂ ಹಾಗೂ 10 ದಿನ ಬಂದ್ ನಂತೆ ವಾರಬಂದಿ...

ನವೋದ್ಯಮಿಗಳ ಆಲೋಚನೆಗಳಿಗೆ ತಂತ್ರಜ್ಞಾನ ಹಾಗೂ ಹೂಡಿಕೆ ಬೆಂಬಲ: ಡಾ. ಗಿರಿಧರ್ ಪರ್ವತಂ

ಮಹಿಳೆಯರಿಗಾಗಿ ಜಿಎಸ್‌ಎಸ್‌ಎಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ಬೆಂಬಲಿತ ಜಿಎಸ್‌ಎಸ್‌ಎಸ್ ಟೆಕ್ನಾಲಜಿ ಬಿಸಿನೆಸ್ ಇನ್‌ಕ್ಯುಬೇಟರ್ ಫೌಂಡೇಶನ್ (ಟಿಬಿಐಎಫ್) ವತಿಯಿಂದ ಆಯೋಜಿಸಿರುವ ‘ಐಡಿಯಾಫೋರ್ಜ್-2026’ ಆರು ವಾರಗಳ...

ಉಡುಪಿ | ಕೊಲ್ಲೂರಿನಲ್ಲಿ ಜಾತಿ ನಿಂದನೆ ಆರೋಪ: ಪ್ರಕರಣ ದಾಖಲು, ಆರೋಪಿ ಬಂಧನ

ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಜಾತಿ ನಿಂದನೆ ಹಾಗೂ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.6ರಂದು...

ಶಿರಸಿ | ಹರೀಶಿ–ಕೊಪ್ಪ ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ

ಶಿರಸಿ: ತಾಲೂಕಿನ ಹರೀಶಿ ಕ್ರಾಸ್‌ನಿಂದ ಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಗಲೀಕರಣ ಮಾಡಿ ಗುಣಮಟ್ಟದ ಡಾಂಬರೀಕರಣ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು, ವಾಹನ ಸವಾರರು ಹಾಗೂ...

ಕನಿಷ್ಠ ವೇತನ ತಡೆ ಪ್ರಸ್ತಾವನೆ ಕೈಬಿಡಿ; ಪರಿಷ್ಕೃತ ವೇತನ ಜಾರಿಗೊಳಿಸಿ: ಹೊರಗುತ್ತಿಗೆ ನೌಕರರ ಆಗ್ರಹ

ರಾಜ್ಯ ಸರ್ಕಾರವು 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿ ಇಡುವ ಯಾವುದೇ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ...

ಉಡುಪಿ | ರೀಲ್ಸ್‌ಗಾಗಿ ಅಪಾಯಕಾರಿ ಸ್ಟಂಟ್: ಬುಲೆಟ್ ಸವಾರನ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬುಲೆಟ್ ಬೈಕ್ ಚಲಾಯಿಸಿ ಸ್ಟಂಟ್ ಮಾಡಿ ರೀಲ್ಸ್ ಮಾಡಿದ ಆರೋಪದಡಿ ಮಣಿಪಾಲ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆ.1ರಂದು ಪೆರಂಪಳ್ಳಿಯ ಸಾಯಿರಾಧ ವಿಲ್ಲಾ ಎದುರಿನ ಮಣಿಪಾಲ–ಅಂಬಾಗಿಲು ಸಾರ್ವಜನಿಕ...

ಮಂಗಳೂರು | ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದ 10ನೇ ತರಗತಿ ವಿದ್ಯಾರ್ಥಿ ಸಾವು

ಕ್ರೀಡಾಂಗಣದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಬುಧವಾರ ಸಂಜೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸೂರಿಂಜೆ ನಿವಾಸಿ ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್...

ಮಂಗಳೂರು | ರಸ್ತೆ ಅಪಘಾತ; ಒಂದೇ ಕುಟುಂಬದ ಆರು ಮಂದಿಗೆ ತೀವ್ರ ಗಾಯ

ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ...

ಕಲಬುರಗಿ | ಬಿಟ್‌ಚಾಟ್‌ ನಿರ್ಬಂಧ ಹಿಂಪಡೆಯಲು ಸಿಪಿಐ(ಎಂ) ಆಗ್ರಹ

ಕೇಂದ್ರ ಸರ್ಕಾರ ಬಿಟ್‌ಚಾಟ್‌ ಓಪನ್‌ ಸೋರ್ಸ್ ಮೆಸೇಜಿಂಗ್ ಅಪ್ಲಿಕೇಶನ್‌ ಅನ್ನು ನಿರ್ಬಂಧಿಸಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಖಂಡಿಸಿದ್ದು, ನಿರ್ಬಂಧವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿದೆ. ಈ ಕುರಿತು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ...

ಬಾಗೇಪಲ್ಲಿ | ಆಗಸ್ಟ್ 10 ರಂದು ಬೃಹತ್ ಪ್ರದರ್ಶನ ಹಾಗೂ ಜೈಲ್ ಭರೋ ಕಾರ್ಯಕ್ರಮ

ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಕೃಷಿ ಕೂಲಿ ಕಾರ್ಮಿಕರ ಸಂಘ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಂಯುಕ್ತಾಶ್ರಯದಲ್ಲಿ ಆ.10ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಛೇರಿ...

ಈ ಹೊತ್ತಿನ ಪ್ರಮುಖ ಸುದ್ದಿ