ಜಿಲ್ಲೆಗಳು

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ದೇವಿಮನೆ ಘಟ್ಟದ ಮೂಲಕ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ ಬಡ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಸಮರ್ಪಕ ಕೂಲಿ ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ...

ಕಲಬುರಗಿ | ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ: ತಂದೆ ವಿರುದ್ಧ ಪ್ರಕರಣ ದಾಖಲು

ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪದ ಘಟನೆ ನಗರದ ಕೋಟನೂರ (ಡಿ) ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಅಂಜಲಿ ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗರೂರ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ ವೈಷಮ್ಯಕ್ಕೆ ಸೇಡು ತೀರಿಸಿಕೊಳ್ಳಲು ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿರುವುದು ಬೆಳಗಾವಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (SIT) ಗುರುವಾರ ಮಂಗಳೂರಿಗೆ ಆಗಮಿಸಿ ತನಿಖೆಯ ಪ್ರಾಥಮಿಕ ಸಿದ್ಧತೆಗಳನ್ನು ಆರಂಭಿಸಿದೆ. ಬೆಂಗಳೂರಿನ ಗುಪ್ತಚರ...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್‌ ಕಾನ್ಸುಲ್‌ ಜನರಲ್‌ ನವತಾ...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ ನೇಮಕಾತಿಯ ಮೇಲಿನ ತಡೆಯನ್ನು ಹಿಂಪಡೆದು, ಅವರನ್ನು ಹುದ್ದೆಯಲ್ಲಿ ಮರುಸ್ಥಾಪಿಸಲಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್‌ಗೌಡ ತಿಳಿಸಿದ್ದಾರೆ. ಕಾರಣಾಂತರಗಳಿಂದ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಮುಲ್ಕಿ ಮೂಲದ ಮನೀಶ್ ಕರ್ಕಡ (23) ಅವರ ಕುಟುಂಬಕ್ಕೆ ಒಟ್ಟು ₹1.20 ಕೋಟಿ ಪರಿಹಾರ ನೀಡುವುದಾಗಿ ಎಂಆರ್‌ಪಿಎಲ್ ಪ್ರಕಟಿಸಿದೆ. ಮನೀಶ್ ಕರ್ಕಡ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಲು ಯಾವುದೇ ವಿಷಯ ಇಲ್ಲ. ಹೀಗಾಗಿ 'ಮತಕಳ್ಳತನ'ದ ಆರೋಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ...

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿವರವಾದ ಯೋಜನೆ ರೂಪಿಸಿ, 15 ದಿನಗಳ ಒಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಉಪಲೋಕಾಯುಕ್ತ ನ್ಯಾಯಮೂರ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ