ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿವರವಾದ ಯೋಜನೆ ರೂಪಿಸಿ, 15 ದಿನಗಳ ಒಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಉಪಲೋಕಾಯುಕ್ತ ನ್ಯಾಯಮೂರ್ತಿ...
ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬಿಸಿಯೂಟ ಸೇವಿಸಿದ ಕೆಲ ಸಮಯದ ಬಳಿಕ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು ಹಾಗೂ...
ಹುಮನಾಬಾದ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳು, ಹೆರಿಗೆಗೆ ಬರುವ ಮಹಿಳೆಯರು ಸೇರಿದಂತೆ ಬಡ ಹಾಗೂ ಗ್ರಾಮೀಣ ಜನರಿಗೆ ಸಮರ್ಪಕ ವೈದ್ಯಕೀಯ ಸೇವೆ ದೊರೆಯುತ್ತಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಗುರುವಾರ...
ಬರಪೀಡಿತ ತಿಪಟೂರು ತಾಲ್ಲೂಕಿನ ಪ್ರತಿ ಹೋಬಳಿಗೊಂದು ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು ವಿತರಿಸಬೇಕು. ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಬರ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಳ್ಳಿಕಾರ್...
ವಿದ್ಯಾರ್ಥಿಗಳು ಪದವಿ ಶಿಕ್ಷಣದ ಅವಧಿಯಲ್ಲಿಯೇ ತಮ್ಮ ಆಸಕ್ತಿ, ಸಾಮರ್ಥ್ಯ, ಕೌಶಲ್ಯ ಮತ್ತು ವೃತ್ತಿ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯಕ್ಕೆ ಸೂಕ್ತವಾದ ಯೋಜನೆಯನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ...
"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ ಕೇಂದ್ರದಲ್ಲಿ ಅಕ್ಟೋಬರ್ 09, 2026ರಂದು ಜೇನು ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷವಾಗಿ ವೈಜ್ಞಾನಿಕ ಜೇನು ಸಾಕಾಣಿಕೆ, ಜೇನಿನ ಉತ್ಪನ್ನಗಳು,...
ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ಅವರು ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಹಾಲು ಉತ್ಪಾದಕರು...
ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಕಚೇರಿಯಲ್ಲಿ ಶ್ರೀನಿವಾಸಪುರ ತಾಲೂಕು ಡಿಸಿಸಿ ಬ್ಯಾಂಕ್ ನಿರ್ದೇಶಕಿ ನಾಗರತ್ನಮ್ಮ ಅವರ ಅಧ್ಯಕ್ಷತೆಯಲ್ಲಿ ಸಂಘದ ನಿರ್ದೇಶಕರ ಸಭೆ ನಡೆಯಿತು.
ಸಭೆಯಲ್ಲಿ ಸಂಘದ ಪ್ರಸ್ತುತ...
"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಧಾರವಾಡ ಪಟ್ಟಣದ ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಇಂದು ಸಂಜೆ ಆಹಾರ...
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ!ಎಂ ಸಿ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವಿನ ಭಿನ್ನಮತದ ಚರ್ಚೆ ಬೆನ್ನಲ್ಲೇ ಇಬ್ಬರ ನಡುವಿನ ವಾಕ್ಸಮರ ಮತ್ತೊಮ್ಮೆ ಬಹಿರಂಗಗೊಂಡಿದೆ. ಅಕ್ಟೋಬರ್ .01ರಂದು ಪ್ರದೀಪ್...
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹೊಸ ಕ್ರಮ ಕೈಗೊಂಡಿದೆ. ಮೊದಲ ಬಾರಿ ಸಿಗ್ನಲ್ ಜಂಪ್ ಮಾಡಿದರೆ ₹3,000 ಫೈನ್, ಎರಡನೇ ಬಾರಿಗೆ ₹5,000 ದಂಡ...
ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಬೇಕು ಎಂದು ಸಿಪಿಐಎಂ...