ಜಿಲ್ಲೆಗಳು

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6 ಎಕರೆ 87 ಸೆಂಟ್ಸ್ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ₹1,08,50,000 ಕ್ಕೆ ಮಾರಾಟ ಮಾಡಿ ವಂಚಿಸಿದ ಆರೋಪದ ಮೇಲೆ ಬ್ರೂಸ್‌ಪೇಟೆ...

ಕಲಬುರಗಿ | ಹಿಂದೂ ಮಹಾಗಣಪತಿ ಉತ್ಸವಕ್ಕೆ ರೌಡಿ ಶೀಟರ್ ಶ್ರೀಕಾಂತ್ ಶೆಟ್ಟಿ ಎಂಟ್ರಿಗೆ ಬ್ರೇಕ್; 4 ದಿನ ನಗರ ಪ್ರವೇಶ ನಿರ್ಬಂಧ

ನಗರದ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಉತ್ಸವದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಾಚರಣೆ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಗೆ ನಾಲ್ಕು ದಿನಗಳ ಕಾಲ ಕಲಬುರಗಿ ನಗರ...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಶ್ರೀನಿವಾಸಗುಡಿ ವೃತ್ತದಲ್ಲಿ ಬುಧವಾರ ಸಂಜೆ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿ, 60 ಗ್ರಾಂ ಗಾಂಜಾ ಹಾಗೂ ₹1,500 ನಗದು ವಶಪಡಿಸಿಕೊಂಡಿದ್ದಾರೆ. ಸೆ.29ರಂದು ರೋಜಾ ಮಾರ್ಕೆಟ್‌ನ ಅಕ್ಟರಿ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ ಹೊಲದ ಪಕ್ಕದಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಕೊಲೆ ಶಂಕೆ ವ್ಯಕ್ತವಾಗಿದೆ. ಡೊಂಗರಗಾಂವ ಗ್ರಾಮದ ನಿವಾಸಿ ಬಸವತೀರ್ಥಯ್ಯ ರಾಚಯ್ಯ ಮಠಪತಿ (68) ಮೃತರು....

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್ ವಿಭಾಗ, ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಸಂಸ್ಥೆ ಹಾಗೂ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ...

ಶಿರಾ | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5,300 ಕೋಟಿ ತಕ್ಷಣ ಬಿಡುಗಡೆ ಮಾಡಿ : ಮುರಳೀಧರ ಹಾಲಪ್ಪ

 ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಈ ಕುರಿತು ಸಂಸದರು ಸಂಸತ್ತಿನಲ್ಲಿ ಪ್ರಬಲವಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರದ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ ‘ಕಬ್ಬದುಳುಮೆ’ ಕನ್ನಡ ಕಾವ್ಯಲೋಕದ ಓದಿನ ಹೊಸಪರಿಯ ಪ್ರಾಯೋಗಿಕತೆಯನ್ನು ಪರಿಚಯಿಸುವ ಅನನ್ಯ ಪ್ರಯತ್ನವಾಗಿದೆ ಎಂದು ಕರಾವಳಿ ರಂಗಾಯಣದ ನಿರ್ದೇಶಕ ಬಿ.ಆರ್. ವೆಂಕಟರಮಣ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ ಇಲಾಖೆಯಲ್ಲಿನ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ಅ.2 ಹಾಗೂ ಅ.4ರಂದು...

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚನೆಗೆ ಸ್ವಾಗತ : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ / ಶಾಶ್ವತ ಪೀಠ ಸ್ಥಾಪನೆಯ ಅಧ್ಯಯನಕ್ಕಾಗಿ ಮಾನ್ಯ ಮುಖ್ಯ ನ್ಯಾಯಮೂರ್ತಿ ಶ್ರೀ ವಿಭು ಬಖ್ರು ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ