ಪರೀಕ್ಷೆ ಹಾಗೂ ಪ್ರವೇಶ ಶುಲ್ಕ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪರಿವರ್ತನಾ ಸಂಘ ನೇತೃತ್ವದಲ್ಲಿ ಬೀದರ್ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಯಿತು.
ಬೀದರ್ ವಿಶ್ವವಿದ್ಯಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ...
ಕಮಲಾಪುರ ತಾಲೂಕಿನ ಕಳ್ಕೊಳ್ಳಿ ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಯಲ್ಲಿ ದಲಿತ ರೈತನ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಜಾತಿ ನಿಂದನೆ ನಡೆಸಿದರೆಂದು, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ 12 ಮಂದಿಯ ವಿರುದ್ಧ...
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಕೂದಲೆಳೆ ಅಂಚಿನಲ್ಲಿ ವಿದ್ಯಾರ್ಥಿಗಳು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಗರದ ಹಳೆಯ ಡಿಡಿಪಿಐ ಕಚೇರಿ ಹಿಂಭಾಗದಲ್ಲಿರುವ ಬಾಲಕರ...
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಪ್ರಯಾಣಿಕರಿಗೆ ತ್ವರಿತ ಸಂಚಾರ ಸೇವೆ ನೀಡಲು ಪ್ರಾರಂಭಿಸಲಾಗಿರುವ ಬಿಆರ್‌ಟಿಎಸ್ ಚಿಗರಿ ಬಸ್‌ಗಳ ಅವಘಡಗಳು ಮುಂದುವರೆದಿವೆ. ಇಂದು ಧಾರವಾಡದ ಜನನಿಬಿಡ ಪ್ರದೇಶದಲ್ಲಿಯೇ ಚಿಗರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಪಥಕ್ಕೆ...
ಪರಿಸರವು ಮನುಷ್ಯನ ಆರೋಗ್ಯ, ಆದಾಯ, ಆರ್ಥಿಕತೆ, ಕೃಷಿ ಸೇರಿ ಒಟ್ಟು ಜೀವನಕ್ರಮ ನಿರ್ಧರಿಸುವ ಮಾಧ್ಯಮವಾಗಿದೆ. ಮಣ್ಣು, ನೀರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್...
ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಪವನಕುಮಾರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಸಹ ಕೈದಿಗಳಿಂದ ನಿರಂತರವಾಗಿ ನಡೆದ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಆತ್ಮಹತ್ಯೆಗೆ...
ಸುರಪುರ ತಾಲೂಕಿನ ಶಖಾಪೂರ ಎಸ್.ಎಚ್. ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವುದಾಗಿ ಆರೋಪಿಸಲಾಗಿರುವ ಸರಣಿ ಹಲ್ಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಶವ ಸಂಸ್ಕಾರಕ್ಕೆ ಸಂಬಂಧಿಸಿದ ವಿವಾದದ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ...
ಬ್ಯಾಟರಿ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನ ಹಾಗೂ ನಗರದಲ್ಲಿ ಉತ್ಪತ್ತಿಯಾಗುವ ಬಳಕೆಯಾದ ಬ್ಯಾಟರಿಗಳ ವೈಜ್ಞಾನಿಕ ನಿರ್ವಹಣೆಯನ್ನು ಖಚಿತಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಎವರೆಡಿ ಬ್ಯಾಟರೀಸ್ ಸಂಸ್ಥೆಯೊಂದಿಗೆ ತಿಳಿವಳಿಕೆ ಒಡಂಬಡಿಕೆಗೆ (ಎಂಒಯು)...
ಗುರಮಿಠಕಲ್ ತಾಲೂಕಿನ ಕಡೆಚೂರು, ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯಲ್ಲಿ ಕೆಮಿಕಲ್ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ ತೀವ್ರ ವಿಷಾದ...
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ 'ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ–2026: 80 ತ್ಯಾಜ್ಯಮುಕ್ತ ತಾಣಗಳು' ಕಾರ್ಯಕ್ರಮದ ಭಾಗವಾಗಿ ಬುಧವಾರ ಬೆಳಿಗ್ಗೆ ನಗರದ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ...
ಮುಂಗಾರು ವೈಫಲ್ಯದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ...
ನೀಟ್ ಹೋರಾಟದ ವಿಚಾರದಲ್ಲಿ ಇವರು ಮಾತನಾಡಲಿಲ್ಲ, ಪ್ರತಿಭಟನೆ ಮಾಡಲಿಲ್ಲ. ಪ್ರತಿಭಟನಾನಿರತ ಹೆಣ್ಣುಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿ ನಿರ್ದಯವಾಗಿ ನಡೆದುಕೊಂಡರು. ದೆಹಲಿಯಲ್ಲಿ ಮಹಿಳೆಯರ ಮೇಲೆ ಮೊಳೆ ಸಿಕ್ಕಿಸಿದ ಲಾಠಿಯಿಂದ ಮನಬಂದಂತೆ ಯುವತಿಯರನ್ನು, ಅಪ್ರಾಪ್ತೆಯರನ್ನು...