ಜಿಲ್ಲೆಗಳು

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಚಲವಾದಿ ಸಮಾಜದ ರುದ್ರ ಭೂಮಿ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ ಸರ್ಕಾರಿ ಜಾಗದಲ್ಲಿ ಸುಮಾರು ಎರಡು ವರ್ಷಗಳಿಂದ ಅನುಮತಿ ಇಲ್ಲದೆ ನಡೆಸಲಾಗುತ್ತಿದ್ದ ಗಿಡಗಳ ನರ್ಸರಿ ಸ್ಥಳಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶ್ರೀನಿವಾಸಪುರ ಶಾಸಕ ಜಿ.ವಿ.ವೆಂಕಟಶಿವಾರೆಡ್ಡಿ ಆರೋಪಿಸಿದರು. ನಗರದ ಸಿಎಂಆರ್ ಶ್ರೀನಾಥ್ ಅವರ...

ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಬುಧವಾರ...

ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಿಢೀರ್‌ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ, ಅವ್ಯವಸ್ಥೆಯ ಆಗರವಾಗಿದ್ದ ತ್ಯಾಜ್ಯಘಟಕವನ್ನು ಪರಿಶೀಲಿಸಿದರು. ತ್ಯಾಜ್ಯ ಘಟಕದ ವೈಜ್ಞಾನಿಕ ಪರಿಶೀಲನೆಗೆ...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾರ್ಸಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ರಚನಾ ಪ್ರಕಾಶ ಗೌಡರ್ ಅವರು ರಾಜ್ಯಪಾಲರಿಂದ ಪ್ರತಿಷ್ಠಿತ ಬಂಗಾರದ ಪದಕವನ್ನು(ಗೋಲ್ಡ್ ಮೆಡಲ್)...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ ಮಟ್ಟದ ಒಂದು ದಿನದ ಕಾವ್ಯ ಕಮ್ಮಟವನ್ನು ಅಕ್ಟೋಬರ್ 4ರಂದು ಆಯೋಜಿಸಲಾಗಿದೆ ಎಂದು ಆಯೋಜಕ ಸಂಜೀವಕುಮಾರ ಅತಿವಾಳೆ ತಿಳಿಸಿದ್ದಾರೆ. ಬೀದರ್ ನಗರದ ಕುಂಬಾರವಾಡ...

ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್‌ಗೆ ಪ್ರತಿಷ್ಠಿತ ‘ದಿ AGRI100-2026’ ಪ್ರಶಸ್ತಿ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್ ಅವರು ಭಾರತದ ಕೃಷಿ ಕ್ಷೇತ್ರದ ಭವಿಷ್ಯ ರೂಪಿಸುವ ‘100 ದೂರದರ್ಶಿ ನಾಯಕರ’ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ. ಕೃಷಿ ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರದಲ್ಲಿನ ಕೊಡುಗೆ,...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ 6ನೇ ಕ್ರಾಸ್‌ನಲ್ಲಿರುವ ಪಾಳು ಜಾಗದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ವೇಳೆ ದಿಢೀರನೇ ನಾಲ್ಕು ಸಿಲಿಂಡರ್‌ಗಳ ಸರಣಿ ಸ್ಫೋಟ ಉಂಟಾಗಿದೆ. ಸ್ಫೋಟದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ ಸಹನೆ ಕಾಯ್ದುಕೊಂಡ ರೈತ

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗದ ಕಾರಣ ಚಿಕಿತ್ಸೆ ಪಡೆಯಲು ಬಂದಿದ್ದ ಇಬ್ಬರು ಗರ್ಭಿಣಿಯರು ಪರದಾಡಿದ ಘಟನೆ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ...

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಶ್ರೀನಿವಾಸ ಎ. ಕೊಳ್ಳೇಗಾಲ (30) ಅವರು ನಿಧನರಾಗಿದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನವರಾದ ಶ್ರೀನಿವಾಸ ಅವರು ಕೊಳ್ಳೇಗಾಲ ಹಾಗೂ ಮೈಸೂರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ