ಜಿಲ್ಲೆಗಳು

ಹುನಗುಂದ | ಬೆಳೆ ಹಾನಿ: ಸಮಗ್ರ ವರದಿ ಸಲ್ಲಿಕೆಗೆ ವಿಜಯಾನಂದ ಕಾಶಪ್ಪನವರ ಸೂಚನೆ

ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಳಕಲ್ ತಾಲ್ಲೂಕಿನ ಹೇರೂರು ಹಾಗೂ ಹುನಗುಂದ ತಾಲ್ಲೂಕಿನ...

ಬೆಳಗಾವಿ | ಕೃಷ್ಣಾ ಕಣಿವೆ ಜಲಾಶಯಗಳಿಗೆ ಭರ್ಜರಿ ಒಳಹರಿವು; ಘಟಪ್ರಭಾ, ಮಲಪ್ರಭಾದಲ್ಲಿ ನೀರಿನ ಮಟ್ಟ ಏರಿಕೆ

ಮಲೆನಾಡು ಹಾಗೂ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕೃಷ್ಣಾ ಕಣಿವೆಯ ಪ್ರಮುಖ ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಟ್ಟು ನೀರಿನ ಸಂಗ್ರಹ...

ಬೆಳಗಾವಿ | ನಕಲಿ ಅಂಕಪಟ್ಟಿಯಿಂದ ಸರ್ಕಾರಿ ಉದ್ಯೋಗ: ನಾಲ್ವರು ಮಾಜಿ ಗ್ರಾಮ ಲೆಕ್ಕಾಧಿಕಾರಿಗಳಿಗೆ 2 ವರ್ಷ ಜೈಲು

ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ (ವಿಎಒ) ಹುದ್ದೆ ಗಿಟ್ಟಿಸಿಕೊಂಡಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ತಲಾ ಎರಡು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹19 ಸಾವಿರ...

ಚಿಕ್ಕಮಗಳೂರು | ಆ. 6ರಿಂದ 9ವರೆಗೆ  ವಿದ್ಯುತ್ ವ್ಯತ್ಯಾಯ 

ಗ್ರಾಮೀಣ ಭಾಗದಲ್ಲಿ ಹೊಸ 11 KV ಇಂಡಸ್ಟ್ರಿಯಲ್ ಫೀಡರ್ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ, ಆಗಸ್ಟ್ 6 ಮತ್ತು 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ...

ಬೀದರ್‌ | ನಿವೃತ್ತ ಮುಖ್ಯಶಿಕ್ಷಕನಿಗೆ ಅದ್ದೂರಿ ಬೀಳ್ಕೊಡುಗೆ

ಔರಾದ ತಾಲೂಕಿನ ಬೋರ್ಗಿ (ಜೆ) ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ರಾಜಕುಮಾರ ಮುಗಟೆ ಅವರ ವಯೋನಿವೃತ್ತಿ ಸಮಾರಂಭ ಹಾಗೂ ಹಳೆ ವಿದ್ಯಾರ್ಥಿಗಳ ಸ್ನೇಹಕೂಟವನ್ನು ಗ್ರಾಮದ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಅರ್ಥಪೂರ್ಣವಾಗಿ...

ಹಾಸನ | ಅಕ್ರಮ ಮಾದಕ ವಸ್ತು ಮಾರಾಟ; ಆರೋಪಿ ಬಂಧನ 

ಹಾಸನ ಜಿಲ್ಲೆ ಸಕಲೇಶಪುರ ನಗರದಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೊಡಗು ಮೂಲದ ಅಜರುದ್ದೀನ್ ಎಂಬಾತ,  ಸುಮಾರು ₹2.5 ಲಕ್ಷ ಮೌಲ್ಯದ...

ಬೀದರ್‌ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB)...

ಚಿಕ್ಕಬಳ್ಳಾಪುರ | ಎಂಟೂ ತಾಲೂಕುಗಳಲ್ಲಿ ತೀವ್ರ ಬರ: ಪರಿಹಾರ ಕ್ರಮಕ್ಕೆ ಸಚಿವ ಬಿ.ಎಸ್.ಸುರೇಶ ಸೂಚನೆ

ಚಿಕ್ಕಬಳ್ಳಾಪುರ ಜಿಲ್ಲೆಯ ಎಂಟೂ ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆ ಆಗದಂತೆ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಾರಿಗೆ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ...

ಬೀದರ್‌ ನಗರ ಸಮಗ್ರ ಅಭಿವೃದ್ಧಿಗೆ ₹200 ಕೋಟಿ : ಕ್ರಿಯಾ ಯೋಜನೆಗೆ ಸೂಚನೆ

ರಾಜ್ಯ ಸಚಿವ ಸಂಪುಟದಿಂದ ಮಂಜೂರಾಗಿರುವ ₹200 ಕೋಟಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬೀದರ್‌ ನಗರದ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ ನೀಡಿದರು. ಬೀದರ್ ಜಿಲ್ಲಾ‌...

ಕಲಬುರಗಿ | ಗಾಂಜಾ ಸೇವನೆ ಆರೋಪ: ಆಟೋ ಚಾಲಕನ ಬಂಧನ

ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಡಿ ಆಟೋ ಚಾಲಕನೊಬ್ಬನನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ...

ಯಾದಗಿರಿ | ಕ್ರೀಡಾಕೂಟದಲ್ಲಿ ಹಯ್ಯಾಳ(ಬಿ) ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಶಹಾಪುರ ತಾಲೂಕಿನ ಕ್ರೀಡಾಂಗಣದಲ್ಲಿ ಬುಧವಾರ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಯ್ಯಾಳ (ಬಿ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ...

ಯಾದಗಿರಿ | ಮಹಿಳಾ ಮೀಸಲಾತಿ ತಕ್ಷಣ ಜಾರಿಗೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ಮಹಿಳಾ ಮೀಸಲಾತಿಯನ್ನು ಜನಗಣತಿ ಹಾಗೂ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ಬೇರ್ಪಡಿಸಿ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಮೀಸಲಾತಿಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ...

ಈ ಹೊತ್ತಿನ ಪ್ರಮುಖ ಸುದ್ದಿ