ಜಿಲ್ಲೆಗಳು

ಕೋಲಾರ | ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂದೇಶ್ ಬರದಂತೆ ನಿರ್ಬಂಧ: ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಒಂದು ತಿಂಗಳು ಕಾಲ ಬರದಂತೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ಮಾಡಿರುವ ಆದೇಶವನ್ನು ಕೂಡಲೇ ಹಿಂಪಡೆದು, ತಾಲೂಕಿನ ಭಾಗೇಪಲ್ಲಿಯಲ್ಲಿ ಹೋರಾಟ ಮಾಡಲು ಅನುವು ಮಾಡಿಕೊಡಬೇಕು...

ಬಸವಕಲ್ಯಾಣ | ತಂತ್ರಜ್ಞಾನದ ಸದ್ಬಳಕೆಯಿಂದ ರಾಷ್ಟ್ರ ಕಟ್ಟಲು ಮುಂದಾಗಿ : ದತ್ತಾತ್ರೇಯ ಗಾದಾ

ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ...

ಉಡುಪಿ | SIR ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿ: ಆಗಸ್ಟ್ 8ರೊಳಗೆ ತಿದ್ದುಪಡಿಗೆ ಅವಕಾಶ : ಡಿಸಿ

ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ವ್ಯವಸ್ಥಿತವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯ ಒಟ್ಟು 10,63,876 ಮತದಾರರಲ್ಲಿ ಒಟ್ಟು 9,99534 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 93.95...

ಅಂತಾರಾಷ್ಟ್ರೀಯ ಟ್ರ್ಯಾಫಿಕ್ ಲೈಟ್ ದಿನ: ಕೆಂಪು ದೀಪಕ್ಕೆ ನಿಲ್ಲೋಣ, ಹಸಿರು ಬರುವವರೆಗೆ ಕಾಯೋಣ

ಸುರಕ್ಷಿತವಾಗಿ ಮನೆಗೆ ಹೋದಾಗ ಮಾತ್ರ ಆ ದಿನದ ಗೆಲುವು ನಮ್ಮದಾಗುತ್ತದೆ. ಒಂದು ನಿಮಿಷದ ತಾಳ್ಮೆ, ಯಾರದ್ದೋ ಇಡೀ ಜೀವನವನ್ನು ಉಳಿಸಬಹುದು. ಟ್ರ್ಯಾಫಿಕ್ ನಿಯಮ ಪಾಲಿಸಿ, ಸುರಕ್ಷಿತವಾಗಿ ಇರಿ. ಅವಸರ ಬಿಟ್ಟು ತಾಳ್ಮೆ ಇಟ್ಟುಕೊಂಡು, ಸುರಕ್ಷಿತವಾಗಿ...

ಕೋಲಾರ | ಎನ್‌ಎಸ್‌ಯುಐ ಪದಾಧಿಕಾರಿಗಳ ಆಯ್ಕೆ

ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಮೊಹಮ್ಮದ್ ಜೈದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೆಹಸೀನ್ ಪಾಷ ಅವರನ್ನು ಜಿಲ್ಲಾ ಅಧ್ಯಕ್ಷ ನೀಹಾಲ್ ತರೀನ್ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಅದೇಶದ...

ಕಲಬುರಗಿ | ತಾರತಮ್ಯವಿಲ್ಲದೆ ಎಲ್ಲ ರೈತರಿಗೆ ಬೆಳೆವಿಮೆ ಪರಿಹಾರ ಬಿಡುಗಡೆ ಮಾಡಬೇಕು: ಶರಣಬಸಪ್ಪ ಮಮಶೆಟ್ಟಿ

ಬರಪೀಡಿತ ಎಲ್ಲ ರೈತರಿಗೆ ತಾರತಮ್ಯವಿಲ್ಲದೆ ಬೆಳೆವಿಮೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಕಲಬುರಗಿ ಜಿಲ್ಲಾ ಘಟಕವು ರಾಜ್ಯ ಸರ್ಕಾರ ಮತ್ತು ಬೆಳೆವಿಮಾ ಕಂಪನಿಗಳ ವಿರುದ್ಧ ತೀವ್ರ...

ಗದಗ | ಎಚ್ ಕೆ ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಎರಡನೇ ನೂತನ ಸಚಿವ ಸಂಪುಟದಲ್ಲಿ ಎಚ್ ಕೆ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಗೆ ಸಾಮೂಹಿಕವಾಗಿ ತಮ್ಮ...

ಮಾನವೀಯತೆಗೂ SIRಗೂ ಸಂಬಂಧವೇನು? ಪ್ರಜಾಪ್ರಭುತ್ವದ ಹಕ್ಕು, ದಾಖಲೆಗಳ ಗೊಂದಲ-ಉತ್ತರ ಸಿಗದ ಪ್ರಶ್ನೆಗಳು

ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯ ಮೂಲ ಉದ್ದೇಶ ಮತದಾರರ ಪಟ್ಟಿಯನ್ನು ನಿಖರಗೊಳಿಸುವುದು. ಮೃತರು, ಸ್ಥಳಾಂತರಗೊಂಡವರು, ನಕಲಿ ಹೆಸರುಗಳು ಅಥವಾ ಅನರ್ಹ ದಾಖಲೆಗಳನ್ನು ಗುರುತಿಸಿ ಮತದಾರರ...

ಕೊಪ್ಪಳ | ವಿಶ್ವ ಸ್ತನ್ಯಪಾನ ಸಪ್ತಾಹ ಜಾಗೃತಿ ಕಾರ್ಯಕ್ರಮ: ಗರ್ಭಿಣಿ, ಬಾಣಂತಿಯರಿಗೆ ಜಾಗೃತಿ

ಪ್ರತಿ ವರ್ಷ ಆಗಸ್ಟ್ ಮೊದಲನೇ ವಾರ(1-7ನೇ ದಿನ)ದಲ್ಲಿ ʼವಿಶ್ವ ಸ್ತನ್ಯಪಾನ ಸಪ್ತಾಹʼ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ತಾಯಿಯ ಎದೆಹಾಲು ಶಿಶುವಿಗೆ ನೀಡುವ ವಿಧಾನಗಳ ಬಗ್ಗೆ ಗರ್ಭಿಣಿ, ಬಾಣಂತಿಯರು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದು...

ಉತ್ತರ ಕನ್ನಡ | ಉಸ್ತುವಾರಿ ಸಚಿವರಾಗಿ ಲಕ್ಷ್ಮಣ ಸವದಿ ಮೊದಲ ಭೇಟಿ; ಆಗಸ್ಟ್ 6 ಮತ್ತು 7ರಂದು ಜಿಲ್ಲೆಯಾದ್ಯಂತ ಪ್ರವಾಸ

ಉತ್ತರ ಕನ್ನಡ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಅಂದರೆ ಆಗಸ್ಟ್ 6 ಮತ್ತು 7ರಂದು ಜಿಲ್ಲೆಯಲ್ಲಿ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಈ ಪ್ರವಾಸದಲ್ಲಿ...

ಬೀದರ್ | ಸಂತೋಷ್ ಲಾಡ್‌ಗೆ ಸಚಿವ ಸ್ಥಾನ: ಮರಾಠಾ ಸಮಾಜ ವಿಜಯೋತ್ಸವ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ನೀಡಿರುವ ಹಿನ್ನೆಲೆಯಲ್ಲಿ ಸಕಲ ಮರಾಠಾ ಸಮಾಜದ ವತಿಯಿಂದ ಬುಧವಾರ ವಿಜಯೋತ್ಸವ ಆಚರಿಸಲಾಯಿತು. ಬೀದರ್ ನಗರದ ಶಿವಾಜಿ ಚೌಕ್‌ನಲ್ಲಿ ಸಮಾಜದ ಮುಖಂಡರು...

ದಕ್ಷಿಣ ಕನ್ನಡದಲ್ಲಿ ‘ಕೊರಗ’ರ ಸಂಖ್ಯೆ ಕುಸಿತ: ಸಂತಾನೋತ್ಪತ್ತಿ ಕುಸಿತವೋ? ಆರೋಗ್ಯ ಸಮಸ್ಯೆಯೋ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆ ಹಾಗೂ ಸಾಮಾಜಿಕ ಚಿಂತಕರನ್ನು ತೀವ್ರ ಆತಂಕಕ್ಕೀಡುಮಾಡುವಂತಹ ವರದಿಯೊಂದು ಹೊರಬಿದ್ದಿದೆ. ಕರ್ನಾಟಕದ ಅತ್ಯಂತ ಹಿಂದುಳಿದ ಹಾಗೂ ವಿಶೇಷವಾಗಿ ಆತಂಕದ ಅಂಚಿನಲ್ಲಿರುವ ಬುಡಕಟ್ಟು ಗುಂಪು (PVTG - Particularly...

ಈ ಹೊತ್ತಿನ ಪ್ರಮುಖ ಸುದ್ದಿ