ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಾಪಅಪ್ರಾ) ಮಹತ್ವದ ಕ್ರಮ ಕೈಗೊಂಡಿದ್ದು, ಯುನಿಟ್-1 ಮತ್ತು 2ರಲ್ಲಿ ಸಂತ್ರಸ್ತರಿಗೆ ಒಟ್ಟು 151 ಪಿ.ಯು.ಐ.ಡಿ., ಇ-ಖಾತಾ ಉತಾರೆ ಹಾಗೂ...
ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್ ಕಲ್ಪಿಸುವಂತೆ ಇಲ್ಲಿನ ಆನೇಕ ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಾಲ್ಲೂಕಿನ ಗೂಳೂರು, ಮಾರ್ಗಾನುಕುಂಟೆ ಮೂಲಕ ಹೊನ್ನಂಪಲ್ಲಿ ಕ್ರಾಸ್ನಿಂದ ಗ್ರಾಮಕ್ಕೆ 2 ಕಿ.ಮೀ.ನಷ್ಟು ದೂರ...
ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮೀಣ ಜನರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ...
ಎಡಿಬಿ (ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ ಹಾಗೂ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ದತ್ತು ನೀಡಲು ಮುಂದಾಗಿರುವುದನ್ನು ಖಂಡಿಸಿ ಸಾರ್ವಜನಿಕ ಶಿಕ್ಷಣ...
ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ.
ಕೊಪ್ಪಳ...
ಹಿರಿಯ ವಿಮರ್ಶಕ, ಭಾಷಾತಜ್ಞ ಹಾಗೂ ಸಂಸ್ಕೃತಿ ಚಿಂತಕರಾದ ಪ್ರೊ. ಕೆ.ವಿ.ನಾರಾಯಣ ಅವರು ತಮ್ಮ ಬರಹ ಮತ್ತು ಆಲೋಚನೆಗಳ ಮೂಲಕ ಕನ್ನಡದ ಬೌದ್ಧಿಕ ಲೋಕಕ್ಕೆ ಹೊಸ ದಿಕ್ಕು ತೋರಿದವರು. ಅವರ ಅಗಲಿಕೆಯಿಂದ ಕನ್ನಡ ಸಾಂಸ್ಕೃತಿಕ...
ಕೊಪ್ಪಳ ನಗರದ ಡಾ.ಬಿ ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...
ರಾಜ್ಯ ಸರ್ಕಾರ ಹೆಚ್ಚಿಸಿರುವ ಬಸ್ ಪ್ರಯಾಣ ದರವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ...
ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಔರಾದ ಪಟ್ಟಣದ ದಯಾನಂದ ಘೂಳೆ ಹಾಗೂ ಉಜನಿ ಗ್ರಾಮದ ರವೀಂದ್ರ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಂಡಲ ಅಧ್ಯಕ್ಷ ಅನಿರುದ್ಧ...
ಕಬ್ಬು ಅರೆಯುವ ಹಂಗಾಮು ಆರಂಭವಾಗಿರುವ ಬೆನ್ನಲ್ಲೇ ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಅನ್ಯಾಯವಾಗದಂತೆ ತಡೆಯಲು ಕಾನೂನು ಮಾಪನಶಾಸ್ತ್ರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬಾಗಲಕೋಟೆ ಜಿಲ್ಲೆಯೂ ಸೇರಿದಂತೆ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯಲ್ಲಿರುವ...
ನವೆಂಬರ್ 14 ಮತ್ತು 15ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ನಡೆಯಲಿರುವ ಬೀದರ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಡಾ.ಬಸವರಾಜ ಬಲ್ಲೂರ ಅವರನ್ನು ಪ್ರಭುರಾವ ಕಂಬಳಿವಾಲೆ...
ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮತದಾನದ ಹಕ್ಕಿನಿಂದ ವಂಚಿತರಾಗಿರುವ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಮರುಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಇಂಡಿಯಾ ಒಕ್ಕೂಟದ ವತಿಯಿಂದ ಗುರುವಾರ ನಗರದ ಜಗತ್...