ಜಿಲ್ಲೆಗಳು

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ ಪ್ರಾಂಶುಪಾಲ ಈಶ್ವರ್ ರೆಡ್ಡಿ ವಿರುದ್ಧ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿರುವ ಆರೋಪ ಮಾಡಿದ್ದಾಳೆ. ​ಘಟನೆಗೆ ಸಂಬಂಧಿಸಿದಂತೆ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ಮತ್ತು ಇತರ ತ್ಯಾಜ್ಯಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಒಟ್ಟು 700 ಕೆಜಿಗೂ ಹೆಚ್ಚು ಪಿಒಪಿ ಮೂರ್ತಿಗಳು ಮತ್ತು...

ಹುಬ್ಬಳ್ಳಿ | ಸಂಸದ ಪ್ರಲ್ಹಾದ್ ಜೋಶಿ ವಿರುದ್ಧ ಸಿಡಿದೆದ್ದ ಕಬ್ಬು ಬೆಳೆಗಾರರು: ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ

ಡಾ. ಸ್ವಾಮಿನಾಥನ್‌ ಆಯೋಗದ ವರದಿ ಜಾರಿ, ಪ್ರತಿ ಟನ್‌ ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ ರಾಜ್ಯ ರೈತ ಸಂಘ ಹಸಿರು ಸೇನೆ...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್‌ವೊಂದು (ಟಿಟಿ) ಕಳುವಾಗಿರುವ ಘಟನೆ ನಡೆದಿದೆ. ಭಟ್ಕಳದ ಮಣ್ಣುಳಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಫಿರ್ಯಾದುದಾರ ಕೃಷ್ಣ ತಂದೆ ಅನಂತ ಅವರು...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಯಲ್ಲಾಪುರ ಅರಣ್ಯ ವಲಯದ ಹಳಬೈಲ್ ಶಾಖಾ ವ್ಯಾಪ್ತಿಯಲ್ಲಿ ನಡೆದಿದೆ. ಕಣ್ಣಿಗೇರಿ ಗ್ರಾಮದ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ. ಮತ್ತು ಡಾ. ಅರುಣ್ ಜಿ. ಮೈಯಾ ಅವರ ಸಹ-ಮಾರ್ಗದರ್ಶನದಲ್ಲಿ ಡಾ. ಮೆಹೆವಿಶ್ ಮುಶೀರ್ ಶೇಖ್ ಅವರು ‘ಸಾಫ್ಟ್ ಕಂಪ್ಯೂಟಿಂಗ್ ಟೆಕ್ನಿಕ್...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ ಸಂಕಷ್ಟದ ನಡುವೆ ಹಾಸ್ಯಾಸ್ಪದವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಭೀಮರಾಯ ಎಲ್ಹೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾ ಪ್ರಕಟಣೆ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯ ಶರಣ ಶಿರಸಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ. ಮೃತರನ್ನು ರೇಣುಕಾ (34) ಎಂದು ಗುರುತಿಸಲಾಗಿದೆ. ಆಕೆಯ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು, ದಾಖಲೆಗಳ ಕೊರತೆ, ಹೆಸರು-ವಯಸ್ಸು-ವಿಳಾಸದಲ್ಲಿನ ವ್ಯತ್ಯಾಸ ಹಾಗೂ ಆದಿವಾಸಿಗಳು ಸೇರಿದಂತೆ ಅಂಚಿನ ಸಮುದಾಯಗಳ ಆತಂಕಗಳ ಕುರಿತು ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC)ದ ಅಧಿಕೃತ ವೆಬ್‌ಸೈಟ್‌ನಲ್ಲಿ ದಾಖಲಿಸಿದೆ. ಮಧ್ಯರಾತ್ರಿ 12:26:12ರ ಹೊತ್ತಿಗೆ ಭೂಕಂಪನ ಸಂಭವಿಸಿದ್ದು, ಅದರ ಕೇಂದ್ರಬಿಂದುವು...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಮೇರೆಗೆ ಔರಾದ್ ತಾಲೂಕಿನ ಜಂಬಗಿ ಗ್ರಾಮದ ರಾಜಶೇಖರ ಎಂಬುವವರಿಗೆ ಸೇರಿದ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ರಾಜಶೇಖರ ಅವರು...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ ಹೆಚ್ಚಾಗಿ ಮನನೊಂದ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸಗಿ ತಾಲೂಕಿನ ವ್ಯಾಪ್ತಿಯಲ್ಲಿ ವರದಿಯಾಗಿದೆ. ಯಡಹಳ್ಳಿ ಗ್ರಾಮದ ದೇವಿಂದ್ರಪ್ಪ ಕೃಷ್ಣಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ