ಜಿಲ್ಲೆಗಳು

ಕೊಡಗಿನಲ್ಲಿ ಕಳೆದ 24 ಗಂಟೆ 8.90 ಮಿ.ಮೀ. ಮಳೆ; ಹಾರಂಗಿಗೆ 7,147 ಕ್ಯುಸೆಕ್ ಒಳಹರಿವು

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 11.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ...

ದೇವದುರ್ಗ | ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ನಡೆದಿದೆ. ಹತ್ಯೆಯಾದ ಯುವಕನನ್ನು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಭೂಮನಂದ ಎಂದು ಗುರುತಿಸಲಾಗಿದೆ. ಕೊಲೆಗೆ...

ಬೀದರ್‌ | ವಿದ್ಯಾರ್ಥಿಗಳು ಕಲೆ, ಸಂಗೀತ ಹವ್ಯಾಸ ಬೆಳೆಸಿಕೊಳ್ಳಬೇಕು: ಸಿದ್ರಾಮ ಸಿಂಧೆ

ವಿದ್ಯಾರ್ಥಿಗಳಲ್ಲಿ ಅಡಗಿರುವ ಸಂಗೀತ ಹಾಗೂ ಕಲಾ ಪ್ರತಿಭೆಯನ್ನು ಗುರುತಿಸಿ, ಅವುಗಳನ್ನು ಬೆಳೆಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುಗಮ ಸಂಗೀತ ಕಲಾ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ...

ಕಲಬುರಗಿ | ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದವರ ಮನೆಗೆ ನುಗ್ಗಿ ಬೆದರಿಕೆ : ಕಠಿಣ ಕ್ರಮಕ್ಕೆ ಆಗ್ರಹ

ಚಿಂಚೋಳಿ ತಾಲೂಕಿನ ಸುಲೇಪೇಟೆ ಹೋಬಳಿ ವ್ಯಾಪ್ತಿಯ ಯಾಕಾಪೂರ ಗ್ರಾಮದ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದ ಬಳಿಕ ದೂರುದಾರರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಲಾಗಿದೆ....

ಕಲಬುರಗಿ | ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗ, ಮಹಿಳೆಯರಿಗೆ ಪ್ರಾತಿನಿಧ್ಯ ಇಲ್ಲ: ಕೋಲಿ, ಕಬ್ಬಲಿಗ ಸಮಿತಿ ಆರೋಪ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದನ್ನು ಖಂಡಿಸಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ...

ಕಲಬುರಗಿ | ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯ, ಸಿಬ್ಬಂದಿ ಹಾಜರಾತಿ ಸುಧಾರಣೆಗೆ ಒತ್ತಾಯಿಸಿ ಮನವಿ

ಸೇಡಂ ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಲ್ಯಾಣ ಜನಪರ ವೇದಿಕೆ ರಾಜ್ಯ ಘಟಕ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ...

ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಮಹಿಳೆಯರ ಸುರಕ್ಷತೆ, ಆರ್ಥಿಕ ಸಬಲೀಕರಣಕ್ಕೆ ಅನುಕೂಲ ವಾತಾವರಣ ಸೃಷ್ಠಿಸಿ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಉಡುಪಿ...

ಕೋಲಾರ | ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ : ಸೈಯದ್ ಆಫ್ರಿದ್

ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಸಮರ್ಥ ಆಡಳಿತಗಾರರಾಗಿದ್ದು,...

ಕೆಜಿಎಫ್ ನಲ್ಲಿ ರಾಜಕೀಯ ಜಟಾಪಟಿ: ಶಾಸಕಿ ವಿರುದ್ಧ ಮಾಜಿ ಶಾಸಕ ಸಂಪಂಗಿ ಬೃಹತ್ ಧರಣಿ

ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಾಯಕರ ನಡುವೆ ಸಡ್ಡು ಹೊಡೆಯುವ ರಾಜಕೀಯ ತಂತ್ರಗಾರಿಕೆ ತೀವ್ರಗೊಂಡಿದೆ. ಮಾಜಿ ಶಾಸಕ ವೈ. ಸಂಪಂಗಿ ಅವರು ಆಡಳಿತಾರೂಢ ಸರ್ಕಾರದ ನಿರ್ಧಾರಗಳ ವಿರುದ್ಧ...

KEA ನೇಮಕಾತಿ ಅಧಿಸೂಚನೆಗೆ ವಿದ್ಯಾರ್ಥಿಗಳ ಆಕ್ರೋಶ: ಧರಣಿಗೆ ಸಿದ್ಧಲಿಂಗ ಬಾಗೇವಾಡಿ ಬೆಂಬಲ

ಕೃಷಿ ಇಲಾಖೆ ಕೃಷಿ ಅಧಿಕಾರಿ (ಎಒ) ಹಾಗೂ ಸಹಾಯಕ ಕೃಷಿ ಅಧಿಕಾರಿ (ಎಎಒ) ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಕೃಷಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಹೋರಾಟಕ್ಕೆ ಎಐಡಿವೈಒ (AIDYO)...

ಮಂಗಳೂರು | ಆಗಸ್ಟ್ 8-9ರಂದು ಕೃತಕ ಕೈಕಾಲು ಜೋಡಣೆ ಶಿಬಿರ

ಕರ್ನಾಟಕ ಅನಿವಾಸಿ ಭಾರತೀಯ ಒಕ್ಕೂಟ- ಜಿದ್ದಾ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್, ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶಿನಿ ನಿಲಯ ಸಹಯೋಗದಲ್ಲಿ ಉಚಿತ ಕೃತಕ ಕೈಕಾಲು...

ಧಾರವಾಡ | ಕೃಷಿ ಇಲಾಖೆ ನೇಮಕಾತಿ ನಿಯಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಆಡಳಿತ ಭವನದ ಮುಂದೆ ಧರಣಿ

ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರಗೊಂಡು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ...

ಈ ಹೊತ್ತಿನ ಪ್ರಮುಖ ಸುದ್ದಿ