"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್ ಕಾರ್ಖಾನೆ ಉದ್ಯೋಗಿಗಳಿಗೆ ಮಾರಕವಾಗಿದೆ' ಎಂದು ಆರೋಪಿಸಿ ಮಹಿಳಾ ಉದ್ಯೋಗಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಬಂಕಾಪುರ ಬಳಿಯ ಶಾಹಿ...
ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ ತಿಮ್ಮಕ್ಕ ಉದ್ಯಾನವನ ಸಮೀಪ ಮತ್ತೆ ಮರಗಳ ಕಡಿದು ಹಾಕಿರುವುದು ಸಾಲುಮರದ ತಿಮ್ಮನಿಗೂ ಬೇಸರ ತರಿಸಿದೆ. ಪರಿಸರ ಪ್ರೇಮಿಗಳು ಕೇಂದ್ರ ಮತ್ತು...
ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ ಸಲ್ಲಿಸಿರುವ ಸರ್ಕಾರಿ ನೌಕರರನ್ನು ಗುರುತಿಸಿ ನೀಡಲಾಗುವ ‘ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ...
ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಶಾಸಕ ಬಸವಾರಾಜ ಶಿವಣ್ಣನವರ ಮಾತನಾಡಿ, "ಕೆಂದ್ರದ...
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ ಹಾಗೂ ರಾಜ್ಯ ಹೆದ್ದಾರಿ–122ರ ಕಳಪೆ ಕಾಮಗಾರಿಯನ್ನು ಖಂಡಿಸಿ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಅಹಿಂದ ಚಿಂತಕರ ವೇದಿಕೆಯ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ...
ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು 13 ಮಂದಿಯನ್ನು ಬಂಧಿಸಿ, ₹21,390 ನಗದು ಜಪ್ತಿ ಮಾಡಿರುವುದು ತಿಳಿಸಿದು ಬಂದಿದೆ.
ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಖಣಿ ಸಮೀಪದ ಹನುಮಾನ...
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅಧಿಕಾರಿಗಳು ದಾಳಿ ನಡೆಸಿ 29 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದ ಹೊರವಲಯದಲ್ಲಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಯಾದಗಿರಿಯಲ್ಲಿ ಪ್ರತಿಭಟನೆ ನಡೆಯಿತು.
ನಗರದ...
ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ...
ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, 'ಬರ...
ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ದೇವಸೂಗೂರು ಸಮೀಪ ಕೃಷ್ಣಾ ನದಿಯಲ್ಲಿ ರವಿವಾರ ನಡೆದಿದೆ.
ಮೃತರನ್ನು ವೈಟಿಪಿಎಸ್ ಗುತ್ತಿಗೆ ನೌಕರ ಹಾಗೂ ಮಸ್ಕಿ ತಾಲೂಕಿನ ಆನ್ವರಿ ಗ್ರಾಮದ ನಿವಾಸಿ...