ರಾಜ್ಯದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ...
ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಗ್ರಂಥಾಲಯ ಇಲಾಖೆ ಹಾಗೂ ಭಾರತೀಯ ವಿದ್ಯಾರ್ಥಿ ಸಂಘ(BVS)ದ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 7ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಒಂದು ದಿನದ ಉಚಿತ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ...
ಸಿಂಧನೂರು ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆ ವಸತಿ ನಿಲಯದಲ್ಲಿ ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ...
ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬೀದರ್ ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ...
2026ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಸೌಲಭ್ಯಕ್ಕೆ ಆಗಸ್ಟ್ 10ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಬೀದರ್ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ...
ತಮ್ಮ ವೃತ್ತಿಯ ಜೊತೆಗೆ ಸಮಾಜದಲ್ಲಿನ ಮೌಢ್ಯವನ್ನು ಪ್ರಶ್ನಿಸುವ ಮೂಲಕ ಬಸವಣ್ಣನವರ ಆಶಯಗಳಿಗೆ ಕೈಜೋಡಿಸಿದ ಹೆಗ್ಗಳಿಕೆ ಹಡಪದ ಅಪ್ಪಣ್ಣನವರಿಗೆ ಸಲ್ಲುತ್ತದೆ ಎಂದು ಹೊಸಮಠದ ಶ್ರೀ ಬಸವ ಶಾಂತಲಿಂಗ ಮಹಾಸ್ವಾಮೀಜಿ ಹೇಳಿದರು.
ಹಾವೇರಿ ಪಟ್ಟಣದ ಮಠದಲ್ಲಿ...
ಮೂಲಭೂತ ಸೌಲಭ್ಯಕ್ಕಾಗಿ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಬೂದನೂರು ಗ್ರಾಮದ ಮಹಿಳೆಯರಿಗೆ ಕೊನೆಗೂ ನ್ಯಾಯ ದೊರೆತಿದೆ. ಮಾಧ್ಯಮದ ವರದಿ ಮತ್ತು ಅಧಿಕಾರಿಗಳ ಸ್ಪಂದನೆಯಿಂದ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು, ಉಳಿದಿರುವ ಸ್ವಚ್ಛತಾ ಕಾಮಗಾರಿಯನ್ನೂ ಪೂರ್ಣಗೊಳಿಸಿದರೆ...
ನೂತನ ಸಚಿವ ಸಂಪುಟದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೇರೆ ಜಿಲ್ಲೆಯ ಜನಪ್ರತಿನಿಧಿಗಳು ಬಂದು ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ...
ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ಆಗಸ್ಟ್ 5ರಿಂದ 7ರವರೆಗೆ ಪ್ರವಾಸ ಕೈಗೊಳ್ಳಲಿದ್ದು, ಆ.5ರ ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 4.45ಕ್ಕೆ...
ಮಳೆ ಕೊರತೆ, ಕುಸಿಯುತ್ತಿರುವ ಜಲಾಶಯಗಳು, ಕುಡಿಯುವ ನೀರಿನ ಬಿಕ್ಕಟ್ಟಿನಿಂದಾಗಿ ರಾಜ್ಯವು ಒಂದೇ ಸಮಯದಲ್ಲಿ ಎರಡು ವಿರುದ್ಧ ಪರಿಸ್ಥಿತಿಗಳನ್ನು ಎದುರಿಸುತ್ತಿದೆ. ಒಂದು ಕಡೆ ಉತ್ತರ, ಮಧ್ಯ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕುಡಿಯುವ...
ಉಡುಪಿ ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಾರಾಯಣ ಗುರು ಮಂದಿರದ ಸಮೀಪ ಹೆದ್ದಾರಿಯ ಕಾಂಕ್ರೀಟ್ ಬಿರುಕು ಬಿಟ್ಟಿದ್ದು, ದೊಡ್ಡ ಗುಂಡಿಯಾಗಿ ಮಾರ್ಪಟ್ಟಿದೆ. ಕಾಂಕ್ರೀಟ್ ಒಳಗಿದ್ದ ಕಬ್ಬಿಣದ ಸರಳುಗಳು (ರಾಡ್‌ಗಳು) ಮೇಲಕ್ಕೆ ಬಂದಿರುವುದರಿಂದ ವಾಹನ...