ಲಿಂಗಸೂಗೂರು ತಾಲ್ಲೂಕಿನ ಹುನುಕುಂಟಿ ಗ್ರಾಮದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ 3ನೇ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಎ.ಸೋಮ ಶೇಖರ ಸೋಮವಾರ ಆದೇಶಿಸಿದ್ದಾರೆ.
ತಾಲ್ಲೂಕಿನ...
ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್‌ನ ವ್ಯಾಪ್ತಿಯನ್ನು ತಾಂತ್ರಿಕವಾಗಿ ಮರುಪರಿಶೀಲಿಸಿ, ಸುತ್ತಮುತ್ತಲಿನ ಗ್ರಾಮಗಳ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು...
ಭೂ-ಒಡೆತನ ಯೋಜನೆಯನ್ನು ತಕ್ಷಣ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊಸ ಸಮಿತಿ ರಚಿಸಿ ಭೂಹೀನ ದಲಿತ ಕುಟುಂಬಗಳಿಗೆ ಭೂಮಿ ಹಂಚಿಕೆ ಮಾಡಬೇಕು. ಜೊತೆಗೆ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರ ಬೆಳೆಸಾಲ ಮನ್ನಾ...
ಆಸ್ತಿ ವರ್ಗಾವಣೆ ಕಡತ ವಿಲೇವಾರಿಗೆ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬಲೆ ಬೀಸಿ ಬಂಧಿಸಿದ್ದಾರೆ.
ಆಸ್ತಿ...
ನಗರದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು, ಎಲ್‌ಆ್ಯಂಡ್‌ಟಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಜಿಲ್ಲಾ...
ಹುಮನಾಬಾದ್ ಹೊರವಲಯದ ಕೈಗಾರಿಕೆ ಪ್ರದೇಶದ ರಾಸಾಯನಿಕ ಕಂಪನಿಗಳಿಂದ ಮಾಣಿಕನಗರd ಪವಿತ್ರ ಗುರುಗಂಗಾ ಹಳ್ಳಕ್ಕೆ ಸೇರುತ್ತಿರುವ ವಿಷಕಾರಿ ತ್ಯಾಜ್ಯವನ್ನು ಶಾಶ್ವತವಾಗಿ ತಡೆಗಟ್ಟುವಂತೆ ಒತ್ತಾಯಿಸಿ ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀ...
ಮಕ್ಕಳಲ್ಲಿ ಬುದ್ಧಿ ಶಕ್ತಿ ಮಾತ್ರ ಗುರುತಿಸುವುದಲ್ಲದೇ ಬಹುಮುಖ ಪ್ರತಿಭೆ ಹೊರತಂದು ಮುಖ್ಯವಾಹಿನಿಗೆ ತರುವ ಕೆಲಸ ಮಾಡುವುದೇ ನಿಜವಾದ ಶಿಕ್ಷಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ತಿಳಿಸಿದರು.
ಗುಬ್ಬಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು 2026ರ ಆಗಸ್ಟ್ 3ರಂದು ಯೆಲ್ಲೋ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2026ರ ಆಗಸ್ಟ್ 4ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,...
ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಬೃಹತ್ ಕಾಲ್ನಡಿಗೆ ಜಾಥಾ...
ನಿರಂತರ ಫೌಂಡೇಶನ್ (ರಿ.), ಮೈಸೂರು ಹಾಗೂ ತಮಟೆ ಪುಸ್ತಕ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕವಯತ್ರಿ ಸಂಘಮಿತ್ರೆ ನಾಗರಘಟ್ಟ ಅವರ ಕವನ ಸಂಕಲನ 'ಎಲ್ಲಾದರು ಹದವಿದ್ದರೆ' ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ಮೈಸೂರಿನ...
ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯಗಳು ನಿರ್ಮೂಲನೆ ಮಾಡಲು ಭಾಗಿದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯತೆ...
ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟç ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ...