ಜಿಲ್ಲೆಗಳು

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳ್ಳಂ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಿರಸಿಯ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಹೆಸರು, ದಾಖಲೆಗಳು ಹಾಗೂ ಅರ್ಹತೆಯ ಪರಿಶೀಲನೆ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ಮತ್ತು ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲಿ,...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಎಸ್‌ಎಂಎಸ್ ಆಂಗ್ಲ ಮಾಧ್ಯಮ ಶಾಲೆಯ ಬಳಿ ಅಪರಿಚಿತ ವೃದ್ಧೆಯೊಬ್ಬರು ದಿಕ್ಕು ತೋಚದೆ ಚಡಪಡಿಸುತ್ತಿರುವುದನ್ನು ಶಾಲಾ ಬಸ್ ಚಾಲಕ ರಾಮನಾಥ್...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು ಲಾರಿಯಲ್ಲಿ ಬೇರೆಡೆಗೆ ಸಾಗಿಸುವ ವೇಳೆ ಲಾರಿಯು ಪಲ್ಟಿಯಾಗಿದ್ದು, ಸ್ಟೀನಿಂಗ್ ಯಂತ್ರವು ಯವಕನ ಮೇಲೆ ಬಿದ್ದ ಪರಿಣಾಮ ಯುವಕನು ಸ್ಥಳದಲ್ಲೆ ಮೃತಪಟ್ಟ...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಹಾಪುರ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮುಡಬೂಳ ಘಟಕದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾಯಿತು. ಉಪನ್ಯಾಸ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು ತಾಲೂಕು ಆಡಳಿತ ಕಛೇರಿ ಎದುರು ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಬಹುಭಾಷ ನಟರಾದ ಪ್ರಕಾಶ್ ರಾಜ್ ಮಾಲಾರ್ಪಣೆ ಮಾಡಿದರು. ಈ...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಸುರಪುರ ತಾಲೂಕು ಸಮಿತಿ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 29ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಯ ವಜ್ರ ಮಹೋತ್ಸವಕ್ಕೆ ಭಾರತೀಯ ಅಂಚೆ ಇಲಾಖೆ ವಿಶೇಷ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಜಿಲ್ಲೆಯ 21 ಪ್ರವಾಸಿ ತಾಣಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಆದ್ಯತೆ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ ಹಲ್ಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಒಳ ಮೀಸಲಾತಿ ಹೋರಾಟಗಾರ ಮಲ್ಲು ಹಲಗಿ ಕುರುಕುಂದ ಆಗ್ರಹಿಸಿದ್ದಾರೆ. ಈ ಕುರಿತು ಸಮಾಜ...

ಈ ಹೊತ್ತಿನ ಪ್ರಮುಖ ಸುದ್ದಿ