ಜಿಲ್ಲೆಗಳು

ಮುದ್ದೇಬಿಹಾಳ | ನಾಡಗೌಡಗೆ ಒಲಿಯದ ಮಂತ್ರಿಗಿರಿ: ಬೆಂಬಲಿಗರಲ್ಲಿ ಅಸಮಾಧಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ.ಎಸ್. ನಾಡಗೌಡ ಅವರಿಗೆ ಈ ಬಾರಿಯೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವುದು ಕ್ಷೇತ್ರದ ಜನರು ಹಾಗೂ...

ಉತ್ತರ ಕನ್ನಡ | ಸಚಿವ ಸಂಪುಟ ವಿಸ್ತರಣೆ: ಮಂಕಾಳು ವೈದ್ಯಗೆ ಕೊನೆ ಕ್ಷಣದಲ್ಲಿ ನಿರಾಸೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಕೊನೆಯ ಕ್ಷಣದಲ್ಲಿ ಹುಸಿಯಾಗಿದೆ. ಅಂತಿಮವಾಗಿ ಹಿರಿಯ ಕಾಂಗ್ರೆಸ್ ನಾಯಕ ಎಸ್.ಎಸ್....

ಕೋಲಾರ | ನೂತನ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದಿಂದ ಸ್ವಾಗತ, ಅಭಿನಂದನೆ

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಎಂ.ಆರ್. ರವಿ ಕುಮಾರ್ ಅವರಿಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಿ ಜಿಲ್ಲೆಯ ಅಭಿವೃದ್ಧಿಗೆ ಸ್ವಾಗತ ಕೋರಿದರು. ಜಿಲ್ಲೆಯವರೇ ಆಗಿರುವ ಅವರು...

ಬಾಗೇಪಲ್ಲಿ | ಮತದಾರರ ಹಕ್ಕು ರಕ್ಷಣೆಗೆ ‘ನಾಗರಿಕ ಮತ ಕಾವಲು ಸಮಿತಿ’ ಅಸ್ತಿತ್ವಕ್ಕೆ: ಅಭಿಯಾನಕ್ಕೆ ಚಾಲನೆ

ತಾಲ್ಲೂಕು ಮತದಾರರ, ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ಸಮುದಾಯಗಳ ಮತದಾನದ ಹಕ್ಕನ್ನು ರಕ್ಷಿಸಲು ತಾಲ್ಲೂಕು ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ.‌ ಮತದಾರರ ಹಕ್ಕು ರಕ್ಷಣೆಗಾಗಿ‌...

ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯು ಕೇವಲ ಆಡಳಿತಾತ್ಮಕ ವ್ಯಾಯಾಮವಲ್ಲ. ಇದು ಭಾರತದ ಸಂವಿಧಾನದ ಅನುಚ್ಛೇದ 324ರ ಅಡಿಯಲ್ಲಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗದ ಮಹತ್ವದ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬ...

ತನ್ವಿರ್ ಸೇಠ್‌ಗೆ ಸಚಿವ ಸ್ಥಾನ ಸಿಗದೆ ಮೈಸೂರಿನಲ್ಲಿ ಆಕ್ರೋಶ; ರಸ್ತೆ ತಡೆ, ಅಭಿಮಾನಿ ಆತ್ಮಹತ್ಯೆಗೆ ಯತ್ನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ನಗರದ ಮಣಿಪಾಲ...

ಇಂಡಿ | ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಸಬ್ಸಿಡಿ ಸ್ಥಗಿತ; ಸಂಕಷ್ಟದಲ್ಲಿ ಕೃಷಿಕರು

ಮಳೆನೀರಿನ ಸಂರಕ್ಷಣೆ, ತೋಟಗಾರಿಕೆ ಬೆಳೆಗಳ ಅಭಿವೃದ್ಧಿ ಹಾಗೂ ನೀರಾವರಿ ಸೌಕರ್ಯ ಹೆಚ್ಚಿಸುವ ಉದ್ದೇಶದಿಂದ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಆರ್‌ಕೆವಿವೈ) ರೈತರಿಗೆ ನೀಡಲಾಗುತ್ತಿದ್ದ ಕೃಷಿ ಹೊಂಡ ನಿರ್ಮಾಣದ ಸಹಾಯಧನವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು,...

ಹಿಂದುಳಿದ ಚಾಮರಾಜನಗರ ಜಿಲ್ಲೆಗೆ ಸಚಿವ ಸ್ಥಾನ: ಎರಡನೇ ಬಾರಿಗೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಯಾದ ಚಾಮರಾಜನಗರಕ್ಕೆ ಸಚಿವ ಸ್ಥಾನ ದೊರೆತಿದ್ದು, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪ್ಪಾರ ಸಮುದಾಯದ ಪ್ರಮುಖ...

ಕೊಡಗು ಜಿಲ್ಲೆಗೆ ಕೈತಪ್ಪಿದ ಸಚಿವ ಸ್ಥಾನ; ಉಪಸಭಾಧ್ಯಕ್ಷರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಡಗು ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಹೊಂದಿದ್ದವರಿಗೆ ನಿರಾಸೆಯಾದರೂ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಉಪಸಭಾಧ್ಯಕ್ಷ ಹುದ್ದೆ ನೀಡುವ ಮೂಲಕ ಸರ್ಕಾರ...

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಒಲಿದ ಸಚಿವ ಸ್ಥಾನ

 ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ...

ರಾಯಚೂರು ರಾಜಕೀಯದಲ್ಲಿ ಮತ್ತೆ ಹಿನ್ನಡೆ: ಸಚಿವ ಸ್ಥಾನಕ್ಕೆ ಚೊಂಬು, ಜಿಲ್ಲೆಯ ನಿರೀಕ್ಷೆ ಭಗ್ನ

ರಾಯಚೂರು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳಲ್ಲಿ ರಾಜ್ಯ ಸರ್ಕಾರದ ವಿಶೇಷ ಗಮನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರವಾಗಿ ಸಚಿವ ಸಂಪುಟದಲ್ಲಿ...

ಬೆಳಗಾವಿಗೆ ಒಂದೇ ಸಚಿವ ಸ್ಥಾನ: ಲಕ್ಷ್ಮಣ ಸವದಿ ಸಂಪುಟಕ್ಕೆ, ಹೆಬ್ಬಾಳಕರ-ಅಶೋಕ ಪಟ್ಟಣಗೆ ನಿರಾಸೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಕುತೂಹಲಕ್ಕೆ ತೆರೆ ಬಿದ್ದಿದ್ದು, ಬೆಳಗಾವಿ ಜಿಲ್ಲೆಗೆ ಒಂದೇ ಸಚಿವ ಸ್ಥಾನ ಲಭಿಸಿದೆ. ಜಿಲ್ಲೆಯ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ಅಂತಿಮವಾಗಿ ಅಥಣಿ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ