ಜಿಲ್ಲೆಗಳು

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತಂಡ ರಚಿಸಿ, ಕಡಿಮೆ ಮೌಲ್ಯ ನಿಗದಿಪಡಿಸಿರುವ ಅರಣ್ಯಾಧಿಕಾರಿಗಳು ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು ತಿರಸ್ಕರಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ‘ಜನತಾ ನ್ಯೂಸ್ ಡಿಜಿಟಲ್2’ ಎಂಬ ಖಾತೆದಾರನ ವಿರುದ್ಧ...

ಬಾಗೇಪಲ್ಲಿ | 13ನೇ ರಾಜ್ಯಮಟ್ಟದ ಡಿ.ವೈ.ಎಫ್.ಐ ಯುವಜನ ಸಮ್ಮೇಳನ ಅಂಗವಾಗಿ ವಿವಿಧ ಜಿಲ್ಲೆಗಳ ಪ್ರತಿನಿಧಿಗಳಿಂದ ವಿಚಾರ ಸಂಕಿರ್ಣ

ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI) ಕರ್ನಾಟಕ ರಾಜ್ಯ ಸಮಿತಿಯ ನೇತೃತ್ವದಲ್ಲಿ 13ನೇ ರಾಜ್ಯಮಟ್ಟದ ಯುವಜನ ಸಮ್ಮೇಳನ ಮತ್ತು ವಿವಿಧ ವಿಚಾರ ಸಂಕಿರ್ಣಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸೆಪ್ಟೆಂಬರ್ 26 ರಿಂದ 28,...

ಕೋಲಾರ | ನರಸಾಪುರ ಕೆ ಬಿ ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಬಾಗಲೂರು ಮೂಲದ ಲಾರಿ ಚಾಲಕನ ಸಾವು

ಜಿಲ್ಲೆಯ ಕೆ.ಬಿ. ಹೊಸಹಳ್ಳಿ ಬಂಡೆಯಲ್ಲಿ ಯಲಹಂಕ ಮೂಲದ ಲಾರಿ ಚಾಲಕ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಬೆಟ್ಟಹೊಸಪುರದ ಆರ್.ಎಸ್. ರಾಕ್ ಸ್ಯಾಂಡ್‌ನಲ್ಲಿ ಟಿಪ್ಪರ್ ಚಾಲಕ ಸುಬೇದಾರ್ ಬ್ಯಾನರ್ಜಿ ಮೃತಪಟ್ಟ ಪ್ರಕರಣದ ಬೆನ್ನಲ್ಲೇ ಮತ್ತೊಂದು...

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ ಮರಕ್ಕೆ ಸಂಸ್ಥೆಯ ಬಸ್‌ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು ಘೋಷಣೆ ಮಾಡುವ ಮೂಲಕ ರೈತರಿಗೆ ಅವಮಾನ ಮಾಡುತ್ತಿದೆ’ ಎಂದು ಕರ್ನಾಟಕವ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಚಿನ್ನರಾಯಪ್ಪ ಟೀಕಿಸಿದ್ದಾರೆ ಈ...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ ರಚನೆ ಸಂದರ್ಭದಲ್ಲಿ ಭಾಷೆ ಕುರಿತಾದ ಹೇಳಿಕೆಗಳು ದೇಶದ ಏಕತೆ ಹಾಗೂ ಸಮಗ್ರತೆಯನ್ನು ಗೌರವಿಸುವಂತಾಗಿವೆ. ಭಾಷೆ ವಿಷಯದಲ್ಲಿ ಸಂವಿಧಾನ ರಚನಾ ಸಮಿತಿ ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ ಮೂಲಕ ಕನ್ನಡ ವಿವೇಕವನ್ನು ಕಟ್ಟಿದವರು. ಇಪ್ಪತ್ತನೇ ಶತಮಾನದ ಆರಂಭದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ದಿಕ್ಕನ್ನು ತೋರಿದ ದಿಗ್ಗಜರು" ಎಂದು ಹಿರಿಯ...

ಮಧುಗಿರಿ | ಸಿಂಹಾದ್ರಿ ಹತ್ಯೆ: ಪೊಲೀಸ್ ನಿರ್ಲಕ್ಷ್ಯ ಆರೋಪ; ಕಸಾಪುರದಲ್ಲಿ ಶಾಂತಿಸಭೆಗೆ ಒತ್ತಾಯ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ ಯುವಕ ಸಿಂಹಾದ್ರಿ ಹತ್ಯೆ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಂಹಾದ್ರಿ ಕುಟುಂಬದವರು ಮಾಡಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು,...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3ರಂದು ಸರ್ಕಾರಿ ಮಟ್ಟದಲ್ಲಿ ಜಯಂತಿ ಆಚರಿಸುವುದು ಹಾಗೂ ಅವರ ಜನ್ಮ ಸ್ಮಾರಕ ವೀರಸೌಧವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಜಯಪುರ ಕನ್ನಡ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್ ಯುವಾ ಹಾಗೂ ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೀದರ್‌ ಸಹಯೋಗದಲ್ಲಿ ಸೆ.29ರಂದು ಬೆಳಿಗ್ಗೆ 10.30ಕ್ಕೆ ಬೀದರ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ ಭವಿಷ್ಯ ನಿರ್ಮಾಣದಲ್ಲೂ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಹೇಳಿದರು. ಬೀದರ್ ನಗರದ ಕುಂಬಾರವಾಡ ರಸ್ತೆಯ ಅತಿವಾಳೆ...

ಈ ಹೊತ್ತಿನ ಪ್ರಮುಖ ಸುದ್ದಿ