ಜಿಲ್ಲೆಗಳು

ಭಾಲ್ಕಿ | ದಾಸೋಹ ಅಹಂಕಾರವಿಲ್ಲದ ಸಮರ್ಪಣಾ ಭಾವದ ಪ್ರತೀಕ: ಬಸವಲಿಂಗ ಪಟ್ಟದ್ದೇವರು

ದಾಸೋಹ ಎಂಬುದು ಶರಣ ಸಂಸ್ಕೃತಿ ಹಾಗೂ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಅತ್ಯಂತ ಪವಿತ್ರ ಪರಿಕಲ್ಪನೆಯಾಗಿದ್ದು, ಅಹಂಕಾರವಿಲ್ಲದ ಸೇವೆ ಮತ್ತು ಸಮರ್ಪಣಾ ಭಾವದ ಪ್ರತೀಕವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ...

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ರೈತ ಸಂಘದಿಂದ ರಸ್ತೆ ತಡೆ

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮೈಸೂರಿನ ಸಬರ್ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಕಬ್ಬು...

ವಿಜಯಪುರ | ಕಬ್ಬು ಟನ್‌ಗೆ ರೂ.3,600 ಏಕರೂಪ ದರಕ್ಕೆ ಆಗ್ರಹ: ರೈತರ ಬೃಹತ್ ಹೋರಾಟಕ್ಕೆ ಸಿದ್ಧತೆ

ಕಬ್ಬಿನ ದರ ನಿಗದಿಯಲ್ಲಿ ರೈತರಿಗೆ ಅನ್ಯಾಯವಾಗದಂತೆ ರಾಜ್ಯದ ಎಲ್ಲ ಭಾಗಗಳಿಗೂ ಏಕರೂಪದ ದರ ನಿಗದಿಪಡಿಸಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ ಒಟ್ಟು ₹3,600 ಪಾವತಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲು...

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು ಆರ್ಥಿಕವಾಗಿ ಜನರನ್ನು ಶೋಷಿಸುತ್ತಿರುವ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಸ್.ಡಿ.ಪಿ.ಐ ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಅವರು ಇಂದು ನಗರದಲ್ಲಿ ಪತ್ರಿಕಾ...

ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನದಡಿ ಗುರುವಾರ ಯಾದಗಿರಿಯಲ್ಲಿ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಇದರ ಸ್ವಾಗತ ಸಮಿತಿ ರಚನೆಯ ಪೂರ್ವಭಾವಿ ಸಭೆಯು ಇತ್ತೀಚೆಗೆ ಮಂಗಳೂರು ತಾಲೂಕು...

ಕಲಬುರಗಿ | ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು!

ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಗುರುವಾರ ತಡರಾತ್ರಿ ಸಂಭವಿಸಿದ ಈ ಘಟನೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಹಾಸ್ಟೆಲ್...

ವಿಜಯಪುರ | ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ನವೆಂಬರ್ 11ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ...

ಹಾಲುಮತ ಸಮುದಾಯದ ಬೇಡಿಕೆ ಈಡೇರಿಸುವ ರಾಜಕೀಯ ಪಕ್ಷಕ್ಕೆ ಬೆಂಬಲ: ರುದ್ರಣ್ಣ ಗುಳಗುಳಿ

ಹಾಲುಮತ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು ಆಗ್ರಹಿಸಿ ಹಾಲುಮತ ಮಹಾಸಭಾ ರಾಜ್ಯವ್ಯಾಪಿ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಪ್ರಸ್ತುತ ಕೊಡಗು ಜಿಲ್ಲೆಗೆ ಸೀಮಿತವಾಗಿರುವ ಸಮುದಾಯದ ಎಸ್‌ಟಿ ಮಾನ್ಯತೆಯನ್ನು ರಾಜ್ಯದ...

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ ಆಶಾಕಿರಣವಾಗಿದ್ದಾರೆ. ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳುವುದರ ಜೊತೆಗೆ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು" ಎಂದು ವಿಧಾನ...

ಹಾವೇರಿಯಲ್ಲಿ ನವೆಂಬರ್ 7ರಂದು ಪ್ರಜಾಸೇವೆ ಆಂದೋಲನ

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಪ್ರಜಾಸೇವೆ ಆಂದೋಲನದಡಿ ನವೆಂಬರ್ 7 ರಂದು ಹಾವೇರಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು...

ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ ಅವಕಾಶಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೋರೇಶನ್ ಬೆಂಗಳೂರಿನಲ್ಲಿ ತನ್ನ ನೂತನ ಕಚೇರಿಯನ್ನು ಆರಂಭಿಸುವ ಮೂಲಕ ಕರ್ನಾಟಕದ ರಾಜಧಾನಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ