ಬೀದರ್ ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯಿತು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ...
ಭಾರತ ಕಮ್ಯೂನಿಷ್ಟ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿ ವತಿಯಿಂದ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಅವರ 106ನೇ ಜನ್ಮದಿನದ ಪ್ರಯುಕ್ತ ಶನಿವಾರ ಬೀದರ್ ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ಅಣ್ಣಾಭಾವು ಸಾಠೆ ದ್ವಿತೀಯ...
ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕವು ಆಗಸ್ಟ್ 1ರಿಂದ 15ರವರೆಗೆ 'ಜಾಬ್ ಬ್ರಿಡ್ಜ್' ಉದ್ಘಾಟನಾ ಅಭಿಯಾನ ಹಮ್ಮಿಕೊಂಡಿದೆ.
ಇಳಕಲ್‌ನ ಜಮಾಅತೆ ಇಸ್ಲಾಮಿ ಹಿಂದ್(JIH) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಅತೆ...
ಬೀದರ್ ಮಹಾನಗರದ ಮುಖ್ಯ ರಸ್ತೆಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಂಡಿರುವ ಗುಂಡಿಗಳು ವಾಹನ ಸವಾರರ ಸಂಚಾರಕ್ಕೆ ಸವಾಲಾಗಿದೆ. ನಗರದ ಪ್ರಮುಖ ರಸ್ತೆಗಳಿಂದ ಹಿಡಿದು, ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಓಣಿಯ ಒಳ ರಸ್ತೆಗಳಲ್ಲೂ ಮೊಳಕಾಲುದ್ದದ ಗುಂಡಿಗಳು ಜನರ...
ಸ್ಥಳೀಯ ಸರ್ಕಾರಗಳು ಜನರ ನಂಬಿಕೆಯನ್ನು ಗಳಿಸುವುದು ಮತ್ತು ನ್ಯಾಯಯುತ ಚುನಾವಣೆ ನಡೆಸುವುದು ಪ್ರಜಾಪ್ರಭುತ್ವದ ಯಶಸ್ಸಿಗೆ ಅನಿವಾರ್ಯ. ಈ ವಿವಾದವನ್ನು ಶೀಘ್ರವಾಗಿ, ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಪರಿಹರಿಸುವುದರ ಮೂಲಕ ಮಾತ್ರ ತುಮಕೂರು ಜಿಲ್ಲೆಯಲ್ಲಿ ಗ್ರಾಮ...
ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ವಾರ್ಡನ್ ಅಮರಗುಂಡಪ್ಪ ಅವರನ್ನು ಅಮಾನತ್ತುಗೊಳಿಸಿ ಸಮಾಜ ಕಲ್ಯಾಣ ಇಲಾಖೆಯ...
ಸಾರಿಗೆ ಸಂಸ್ಥೆಯ ಬಸ್ ಹರಿದು ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟರುವ ವ್ಯಕ್ತಿ ಚಟ್ನಪಲ್ಲಿ ಗ್ರಾಮದ ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಮಂತ್ರಾಲಯದ ಕಡೆಗೆ...
ನಗರದ ಹೊರವಲಯದ ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದ ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಯವರೆಗೆ ಇರುವ ರಸ್ತೆ ಬದಿಯ ದಾರಿದೀಪಗಳನ್ನು ತುರ್ತಾಗಿ ದುರಸ್ತಿಪಡಿಸಿ ಮರು ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಶನಿವಾರ...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೇದೆ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪೂವಿತಾ.ಎಸ್. ಹಾಗೂ ಎಸ್‌ಪಿ ಅರುಣ್ಷಾಂಗಿರಿ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ...
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ...
ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐರಾವತ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ...
ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ (ಸಮಾಧಿ) ಅಗೆಯುವ ಕಾಯಕ ನಿರ್ವಹಿಸಲು ನಿರಾಕರಿಸಿದ್ದಕ್ಕೆ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ...