ಜಿಲ್ಲೆಗಳು

ಯಾದಗಿರಿ | ಮುಂಗಾರು ವೈಫಲ್ಯಕ್ಕೆ ಮನನೊಂದು ಯುವ ರೈತ ಆತ್ಮಹತ್ಯೆ

ಮುಂಗಾರು ಮಳೆಯ ಅಭಾವದಿಂದ ಜಮೀನಿನಲ್ಲಿ ಬಿತ್ತಿದ್ದ ಹತ್ತಿ ಬೀಜಗಳು ಸರಿಯಾಗಿ ಮೊಳಕೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಯುವ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಗುರುವಾರ ಸಂಜೆ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ನಿಂದ ಯುವಕರಿಗಾಗಿ ‘ಜಾಬ್ ಬ್ರಿಡ್ಜ್’ ವೆಬ್ ಸೈಟ್ ಲೋಕಾರ್ಪಣೆ

ಕರ್ನಾಟಕದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 1ರಿಂದ 15ರವರೆಗೆ ಜಾಬ್ ಬ್ರಿಡ್ಜ್ ಉದ್ಘಾಟನಾ ಅಭಿಯಾನ ಹಮ್ಮಿಕೊಂಡಿದ್ದು, ಉದ್ಯೋಗ ಹುಡುಕುವವರಿಗೆ ನೆರವಾಗುವ ಉದ್ದೇಶದಿಂದ ಆರಂಭಿಸಿರುವ 'ಜಾಬ್ ಬ್ರಿಡ್ಜ್' ವೆಬ್ ಸೈಟನ್ನು ಜಮಾಅತೆ ಇಸ್ಲಾಮಿ...

ಹುಣಶ್ಯಾಳ ಪಿ ಬಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಆರೋಪ: ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ, ಗ್ರಾಮಸ್ಥರ ಧರಣಿ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ ಬಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಆಡಳಿತಾತ್ಮಕ ಲೋಪಗಳನ್ನು ಖಂಡಿಸಿ, ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ...

ಉಡುಪಿ | ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡುವವರಾಗಿ : ಡಾ. ಅಬ್ದುಲ್ ಖಾದರ್

ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದನ್ನಷ್ಟೇ ಗುರಿಯಾಗಿಸಿಕೊಳ್ಳದೆ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ನಾಗರಿಕರಾಗಿ...

ಶಿವಮೊಗ್ಗ | ಮಳೆ ಆರ್ಭಟಕ್ಕೆ ಗುಡ್ಡ ಕುಸಿತ; ಮಗು ಸೇರಿ ಮೂವರ ದುರ್ಮರಣ

ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಮಗು ಸೇರಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ನಡೆದಿದೆ. ತಡರಾತ್ರಿ ಸುಮಾರು...

ಬೀದರ್ | ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿರಿ : ಬಾಲಾಜಿ ಕುಂಬಾರ

ವಿದ್ಯಾರ್ಥಿಗಳು ಬಾಲ್ಯದಿಂದಲೇ ತಂಬಾಕು, ಧೂಮಪಾನ, ಗುಟ್ಕಾ, ಮದ್ಯಪಾನ ಸೇರಿದಂತೆ ಎಲ್ಲ ರೀತಿಯ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪತ್ರಕರ್ತ ಬಾಲಾಜಿ ಕುಂಬಾರ ಹೇಳಿದರು. ಬೀದರ ತಾಲೂಕಿನ ಕಾಡವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಸನ...

ದಾವಣಗೆರೆ | ಜಾತಿ ದೌರ್ಜನ್ಯ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದೆ....

ಭಾಲ್ಕಿ ಹಿರೇಮಠದಲ್ಲಿ ವ್ಯಸನ ಮುಕ್ತ ದಿನಾಚರಣೆ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ನಿಮಿತ್ತ ಶನಿವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು. ಇಳಕಲ್‌ನ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ...

ಸಾಹಿತ್ಯರತ್ನ ಅಣ್ಣಾಭಾವು ಸಾಠೆ : ಶೋಷಿತರ ಬದುಕಿಗೆ ಧ್ವನಿಯಾದ ಜನಪದ ಸಾಹಿತಿ

ಸಾಹಿತ್ಯ ಅಂದ್ರೆ ಕೇವಲ ಮನರಂಜನೆ ಅಲ್ಲ; ಅದು ಸಮಾಜದ ನೋವು, ಹೋರಾಟ, ಅಸಮಾನತೆ ಮತ್ತು ಬದಲಾವಣೆಯ ಆಸೆಗಳಿಗೆ ಧ್ವನಿಯಾಗಬೇಕು. ಈ ಸತ್ಯವನ್ನು ತಮ್ಮ ಬದುಕು ಮತ್ತು ಬರಹಗಳ ಮೂಲಕ ತೋರಿಸಿದ ಮಹಾನ್ ಸಾಹಿತಿ,...

ಬೀದರ್‌ | ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆಗೆ ಆಗ್ರಹ

ರಾಜ್ಯದಾದ್ಯಂತ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೆಳೆ ವಿಮೆ ನೋಂದಣಿ ಅವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸುವಂತೆ ಆಗ್ರಹಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಈ ಸಂಬಂಧ...

ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ

ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನಲೆಯಲ್ಲಿ ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ ಆದ್ದರಿಂದ ದೇವಸ್ಥಾನಕ್ಕೆ ಭಕ್ತರು ತೆರಳದಂತೆ...

ಉಡುಪಿ | ಜಿಲ್ಲೆಯಲ್ಲಿ ಮೇವಿನ ಕೊರತೆ ಉಂಟಾಗದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಬರಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಅಲ್ಪಾವಧಿ ಹಾಗೂ ಧೀರ್ಘಾವಧಿ ತಳಿಯ ಮೇವು ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ರೈತರು ಹುಲ್ಲನ್ನು ಬೆಳೆಯಲು...

ಈ ಹೊತ್ತಿನ ಪ್ರಮುಖ ಸುದ್ದಿ