ಜಿಲ್ಲೆಗಳು

ಉಡುಪಿ | ರಸ್ತೆ ದಾಟುತ್ತಿದ್ದ ಮಾಜಿ ಉಪಾಧ್ಯಕ್ಷೆ ಮೇಲೆ ಬಸ್‌ ಹರಿದು ಸಾವು ; ರಸ್ತೆ ಸುರಕ್ಷತೆ ಪ್ರಶ್ನೆ ಮತ್ತೆ ಮುನ್ನೆಲೆಗೆ

ಉಡುಪಿ ನಗರದ ಲಯನ್ಸ್ ಸರ್ಕಲ್‌ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್...

ಬೀದರ್‌ | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಸಿಇಒ ಗಿರೀಶ್ ಬದೋಲೆ

ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಧೂಮಪಾನ, ಮದ್ಯಪಾನ ಹಾಗೂ ಮಾದಕ ವ್ಯಸನಗಳಂತಹ ದುಶ್ಚಟಗಳನ್ನು ತೊರೆದು ಆರೋಗ್ಯಕರ, ನೆಮ್ಮದಿಯ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ತುಮಕೂರು | ಎಐ ಡೇಟಾ ಸೆಂಟರ್ ವಿರೋಧಿಸಿ ಆಗಸ್ಟ್ 6ರಿಂದ ಮೂರು ದಿನ ಸತ್ಯಾಗ್ರಹ: ಎ. ಗೋವಿಂದರಾಜು

ಎಐ (ಕೃತಕ ಬುದ್ಧಿಮತ್ತೆ) ಡೇಟಾ ಸೆಂಟರ್‌ಗಳ ಸ್ಥಾಪನೆಯಿಂದ ಯುವಜನರ ಉದ್ಯೋಗ, ಪರಿಸರ ಹಾಗೂ ಜಲಸಂಪನ್ಮೂಲಗಳ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಾಂಧಿ...

ತುಮಕೂರು | ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಕರ್ನಾಟಕದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ 4.5 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ...

ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಮತದಾನದ ಹಕ್ಕು ಮೂಲಭೂತವಾದುದು. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅರ್ಹರು ಹೊರಗುಳಿಯದಂತೆ ಪಾರದರ್ಶಕತೆ, ಸರಿಯಾದ ನೋಟಿಸ್ ಮತ್ತು ಸಾಕಷ್ಟು ಅವಕಾಶ ನೀಡುವುದು ಅತ್ಯಗತ್ಯ. ಸರ್ಕಾರ, ಚುನಾವಣಾ ಆಯೋಗ ಮತ್ತು ನಾಗರಿಕರು ಒಟ್ಟಾಗಿ ಈ ಪ್ರಕ್ರಿಯೆಯನ್ನು ನಿಖರ...

ಬೆಳಗಾವಿ | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುತ್ತಿರುವ ಸಾಲಾಪೂರ ಸರ್ಕಾರಿ ಶಾಲೆ

ಸರ್ಕಾರಿ ಶಾಲೆ ಎಂದರೆ ಮೂಗುಮುರಿಯುವವರೇ ಹೆಚ್ಚು. ಆದರೆ, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ನಮ್ಮೂರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆ ಆ ಕಲ್ಪನೆಯನ್ನು ಸಂಪೂರ್ಣವಾಗಿ ಬದಲಿಸಿದೆ. ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು...

ದಾವಣಗೆರೆ | ಕಾವೇರಿ ನಿಯಂತ್ರಣ ಸಮಿತಿ ನಿರ್ಧಾರ ತಿರಸ್ಕರಿಸಿ, ರೈತರ ಹಿತ ಕಾಯಲು ರೈತಸಂಘದ ಆಗ್ರಹ

ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯೂಆರ್‌ಸಿ) ನಿರ್ಧಾರ ತಿರಸ್ಕರಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಸೇರಿಸಬಾರದು ಕರ್ನಾಟಕ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಬೀದರ್‌ | ಕರ್ತವ್ಯ ಲೋಪ: ಡಿ.ದೇವರಾಜ ಅರಸು ನಿಗಮ ಅಧಿಕಾರಿ ಅಮಾನತು

ಕರ್ತವ್ಯ ಲೋಪ ಆರೋಪದ ಮೇಲೆ ಬೀದರ್‌ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ರಮೇಶ್ ಹೆಗ್ಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪ್ರಧಾನ...

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಂಬಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಮೂರು ಮತ್ತು ನಾಲ್ಕು ಚಕ್ರದ ಗೂಡ್ಸ್ ಚಾಲಕರ ಹಾಗೂ...

SIR: ಕೊಡಗಿನ ಆದಿವಾಸಿಗಳ ಅಸ್ತಿತ್ವದ ಪ್ರಶ್ನೆಯ ಮುಂದೆ ಆಡಳಿತದ ಅಂಕಿ-ಅಂಶಗಳು ಸಾಕೇ?

ಕೊಡಗು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಶೇ.86 ರಷ್ಟು ಡಿಜಿಟಲೀಕರಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು...

ತೀರ್ಥಹಳ್ಳಿ | ನಾಬಳ ಸೇತುವೆ ಜಲಾವೃತ: ಒಂದೇ ಕುಟುಂಬದ 7 ಮಂದಿಯ ರಕ್ಷಣೆ

ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಸೇತುವೆಯ ಮೇಲೆ ನೀರು ರಭಸದಿಂದ ಹರಿದು ಬಂದ ಪರಿಣಾಮ ಒಂದೇ ಕುಟುಂಬದ ಏಳು ಜನರಿದ್ದ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ, ಅಪಾಯದ ಮುನ್ಸೂಚನೆಯರಿತ ಸ್ಥಳೀಯರು...

ʼEmbracing Femininityʼ ಶೀರ್ಷಿಕೆಯಡಿ ರಾಷ್ಟ್ರವ್ಯಾಪಿ ಒಂದು ತಿಂಗಳ ಅಭಿಯಾನ: NEGIO

ನ್ಯಾಷನಲ್ ಫೆಡರೇಷನ್ ಆಫ್ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಫೆಡರೇಷನ್(NEGIO) ವತಿಯಿಂದ "Embracing Femininity ಎಂಬ ಶೀರ್ಷಿಕೆಯಡಿ ಒಂದು ತಿಂಗಳ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಇಂದು ಬೆಂಗಳೂರು ನಗರದಲ್ಲಿ ಚಾಲನೆ ನೀಡಲಾಯಿತು. ಈ ಅಭಿಯಾನವು 2026ರ...

ಈ ಹೊತ್ತಿನ ಪ್ರಮುಖ ಸುದ್ದಿ