ಜಿಲ್ಲೆಗಳು

ದೊಡ್ಡಬಳ್ಳಾಪುರ | ನೈತಿಕ ಪೊಲೀಸ್‌ಗಿರಿ: ಉದ್ಯಮಿ ಮೇಲೆ ಹಲ್ಲೆ ನಡೆಸಿದ್ದ 12 ಜನರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದರಲ್ಲಿ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ. ಜುಲೈ 26ರಂದು ಸಂಜೆ ಸುಮಾರು 6.30ಕ್ಕೆ ಘಟನೆ ನಡೆದಿದೆ. ಬ್ಯಾಟರಿ...

ಆ.2ರಂದು ವಿಜಯಪುರ ಜಿಲ್ಲಾ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ ಶಿಬಿರ

ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ವಿಜಯಪುರ ಜಿಲ್ಲಾ ತಂಡವನ್ನು ಆಯ್ಕೆ ಮಾಡುವ ಉದ್ದೇಶದಿಂದ ಜಿಲ್ಲಾ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ(ಸೆಲೆಕ್ಷನ್) ಶಿಬಿರವನ್ನು ಆಗಸ್ಟ್ 2ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ. ಬಿ ಆರ್...

ಕಾಪು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮೂಳೂರು ವಾರ್ಷಿಕ ಮಹಾಸಭೆ; ಪ್ರಕಾಶ್ ವಿ. ಅಂಚನ್ ಪುನರಾಯ್ಕೆ

ಕಾಪು ಸಮೀಪದ ಮೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜುಲೈ 26ರಂದು ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ವಿ. ಅಂಚನ್ ಅವರು...

ಕರಾವಳಿ ಭಾಗಗಳಲ್ಲಿ ಭಾರೀ ಮಳೆ: ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಶುಕ್ರವಾರ ಮುಂಜಾನೆಯಿಂದಲೇ ಆರಂಭವಾದ ಮಳೆ ಬಿರುಸು ಪಡೆದಿದೆ. ಗ್ರಾಮೀಣ ಭಾಗಗಳಲ್ಲಿ ಭಾರೀ ಗಾಳಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ...

ಮಂಗಳೂರು | ಮಾತೃಭಾಷೆ-ಸಂಸ್ಕೃತಿ ಹೆಣ್ಮಕ್ಕಳಿಗೆ ಮಾನಸಿಕ ಶಕ್ತಿ ನೀಡುತ್ತದೆ : ಉಮರ್ ಯು.ಎಚ್

ಹೆಣ್ಮಕ್ಕಳು ಜೀವನದಲ್ಲಿ ಶಿಕ್ಷಣ, ಮದುವೆ ಹಾಗೂ ಮಾತೃತ್ವ ಎಂಬ ಮೂರು ಪ್ರಮುಖ ಹಂತಗಳನ್ನು ಹಾದು ಹೋಗುತ್ತಾರೆ. ಮದುವೆ ಮತ್ತು ಮಾತೃತ್ವದ ಹಂತಗಳಲ್ಲಿ ಅನೇಕ ಮಹಿಳೆಯರು ಮಾನಸಿಕವಾಗಿ ಕುಗ್ಗುವ ಸಾಧ್ಯತೆಗಳಿರುತ್ತವೆ. ಆದರೆ ಮಾತೃಭಾಷೆ ಹಾಗೂ...

ವಿಜಯಪುರ | ಬಿಎಲ್‌ಡಿಇ ಆಯುರ್ವೇದ ಕಾಲೇಜಿನಲ್ಲಿ ‘ಸ್ವಾವಲಂಬಿ ಸಬಲಾ’ ಕಾರ್ಯಾಗಾರ

ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಬಲಾ–ಮಹಿಳಾ ಸಬಲೀಕರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಬೋಧಕರ ಹೊರತಾದ ಮಹಿಳಾ ಸಿಬ್ಬಂದಿಗಾಗಿ ‘ಸ್ವಾವಲಂಬಿ ಸಬಲಾ’ ಉಪಯುಕ್ತ...

ಉಡುಪಿ | ಯಶ್ಪಾಲ್ ಸುವರ್ಣ ದ್ವೇಷ ಭಾಷಣ : ಎಸ್‌ಐಟಿ ತನಿಖೆಗೆ ಸತೀಶ್ ಕಾರ್ಕಳ ಆಗ್ರಹ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಅವರ ಕುಟುಂಬದ ಕುರಿತು ನೀಡಿರುವ ಸಾರ್ವಜನಿಕ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸಮಗ್ರ ತನಿಖೆ...

ಶಿರಸಿ | ಭಾರೀ ಮಳೆಗೆ ನಗರ ಜಲಾವೃತ; ಕೋಟೆಕೆರೆ ಉಕ್ಕಿ ಹರಿದು ಜನಜೀವನ ಅಸ್ತವ್ಯಸ್ತ

ಶುಕ್ರವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದ ಶಿರಸಿ ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೇ ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಲವು...

ಬೆಳಗಾವಿ | ಹಾಳಾದ ಟ್ರಾನ್ಸಫಾರ್ಮರ್ ಬದಲಾವಣೆ: ರೈತರ ಮೆಚ್ಚುಗೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮ‌ರ್ ಹಾಳಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಹೆಸ್ಕಾಂ ಇಲಾಖೆ ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಿ ಸಮಸ್ಯೆ ಪರಿಹರಿಸಿದ್ದಾರೆ. ಟ್ರಾನ್ಸ್‌ಫಾರ್ಮ‌ರ್ ದೋಷದಿಂದ ನೀರಾವರಿ ಸೇರಿದಂತೆ ಕೃಷಿ...

ವಸ್ತುನಿಷ್ಠ ವರದಿಗಳಿಗೆ ಆದ್ಯತೆ ನೀಡುವಂತೆ ಮಾಧ್ಯಮಕ್ಕೆ ಕರೆ: ಚಾಮರಾಜನಗರದಲ್ಲಿ ಪಿಐಬಿ ‘ವಾರ್ತಾಲಾಪ’ ಕಾರ್ಯಾಗಾರ

ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಕೇಂದ್ರ ಸರ್ಕಾರದ 12 ವರ್ಷಗಳ ಕಾರ್ಯಸಾಧನೆಗಳು ಹಾಗೂ ನಶಾಮುಕ್ತ ಭಾರತ ಅಭಿಯಾನ ಕುರಿತ 'ವಾರ್ತಾಲಾಪ' ಕಾರ್ಯಾಗಾರವು ಚಾಮರಾಜನಗರದಲ್ಲಿ ನಡೆಯಿತು. ಕಾರ್ಯಾಗಾರವನ್ನು ಮೈಸೂರು ಕಾವೇರಿ ಜಲಾನಯನ...

ಬಸವಕಲ್ಯಾಣ| ಪತ್ರಕರ್ತರಿಗೆ ಸಾಮಾಜಿಕ ಕಾಳಜಿ ಮುಖ್ಯ : ರಶ್ಮಿ ಎಸ್.

ಓದುವ ಹವ್ಯಾಸ ಕಡಿಮೆಯಾಗಿರುವುದರಿಂದ ಜನರ ನೆಮ್ಮದಿಯೂ ಕಳೆದು ಹೋಗುತ್ತಿದೆ. ಪತ್ರಿಕೆಗಳು ಸೇರಿ ಒಟ್ಟು ಏನನ್ನಾದರೂ ಓದುವಿಕೆ ಇದ್ದರೆಯೇ ಅಂತಃಕರಣದ ಸಮಾಜ ರೂಪಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತೆ ರಶ್ಮಿ ಎಸ್ ಹೇಳಿದರು. ಬಸವಕಲ್ಯಾಣ ತಾಲೂಕಾ...

ಗುಬ್ಬಿ | ಶಿಕ್ಷಣ ಜೊತೆ ಕ್ರೀಡೆ ಮಕ್ಕಳಿಗೆ ಅಗತ್ಯ : ಬಿಇಒ ನಟರಾಜು

ವಿದ್ಯಾರ್ಥಿ ಬದುಕಿನಲ್ಲಿ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯೂ ಕೂಡ ಬಹಳ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಹೇಳಿದರು.  ಗುಬ್ಬಿ  ಪಟ್ಟಣದ ಶುಭೋದಯ ಪ್ರೌಢಶಾಲಾ ಆವರಣದಲ್ಲಿ ಕಸಬಾ ಹೋಬಳಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ