ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭೇಟಿ...
ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಎಲ್ಲ 11 ಕೆ.ವಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟೆಂಬರ್ 26ರಂದು ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಈ ಹಿನ್ನೆಲೆಯಲ್ಲಿ...
ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್ ಅಶೋಕ್ ಮಾತನಾಡಿ, "ಚುನಾವಣಾ ಆಯೋಗ ಮಾಡುತ್ತಾ ಬಂದ ಅಕ್ರಮಗಳ ಪಾಪದ ಕೊಡ ತುಂಬಿದೆ. ಆಯೋಗದ ಒಳಗಡೆಯೇ ಇದ್ದ ಬೇಗುದಿ ಬಹಿರಂಗಗೊಂಡಿದೆ....
ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ ಆಹಾರ ಅತ್ಯಗತ್ಯ ಎಂದು ಅಂಗನವಾಡಿ ಶಿಕ್ಷಕಿ ಮಹಾದೇವಮ್ಮ ಕುರ್ಕುಂದಿ ಹೇಳಿದರು.
ಶಾಹಪುರ ತಾಲೂಕಿನ ಬೆನಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವರ್ಲ್ಡ್ ವಿಷನ್...
ಬಂಟ್ವಾಳದಲ್ಲಿ ಹಿಂದುತ್ವದ ಕೋಮುವಾದಿಗಳಿಂದ ಕೊಲೆಯಾದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಅವರಿಗೆ ಶುಕ್ರವಾರ ಪೊಲೀಸರು ನೊಟೀಸ್ ಜಾರಿ...
ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್ಸಿ ವಾರ್ಡ್ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಮನೆಗಳ ಮುಂಭಾಗವೇ ನಿಂತುಕೊಳ್ಳುತ್ತಿರುವುದರಿಂದ ನಿವಾಸಿಗಳು ತೀವ್ರ ತೊಂದರೆ...
ವಿದ್ಯುತ್ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಘಟನೆ ಬೆಳಗಾವಿ ನಗರದ ಕುವೆಂಪುನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ ಎನ್ನಲಾಗಿದೆ.
ಹೆಸ್ಕಾಂ ಎಇಇ ದೀಪಕ್ ಡಿ....
2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ಎನ್ಎಸ್ಎಸ್ ಘಟಕಗಳ ಸಹಯೋಗದಲ್ಲಿ ಬೀದರ್ ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು...
ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...
ಬೀದರ್ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ ಅಧಿಕೃತ ಸ್ಮಶಾನ ಭೂಮಿ ಎಂದು ಈ ವಾರದಲ್ಲಿ ಪಹಣಿಯಲ್ಲಿ ದಾಖಲಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ತೀವ್ರಗೊಳಿಸಲಾಗುವುದು...
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಹಾಗೂ ಓಪೆಕ್ ಆಸ್ಪತ್ರೆಗಳ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದಿರುವುದು ಬೆಳಕಿಗೆ ಬಂದಿದೆ. ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ವೇತನ...
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬದಿಗಿಟ್ಟು ಮಾನವೀಯ ನೆಲೆಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.28ರಂದು ಜಿಲ್ಲಾಧಿಕಾರಿ ಕಚೇರಿ...