ಜಿಲ್ಲೆಗಳು

ಯಾದಗಿರಿ | ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಆರೋಪ: ಆಗ್ರೋ ವಿರುದ್ಧ ಕ್ರಮಕ್ಕೆ ರೈತ ಸಂಘ ಮನವಿ

ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಶ್ರೀ ದಂಡಗುಂಡ ಬಸವೇಶ್ವರ ಆಗ್ರೋ ಸಂಸ್ಥೆಯಲ್ಲಿ ರೈತರಿಗೆ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಲಾಗಿದ್ದು, ಜಿಎಸ್‌ಟಿ ನಿಯಮಾನುಸಾರ ಬಿಲ್ ನೀಡದೆ ನಕಲಿ...

ಬಳ್ಳಾರಿ | 7 ತಿಂಗಳ ಮಗು, ಪತ್ನಿಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿ

ಗಣಿನಾಡು ಬಳ್ಳಾರಿಯಲ್ಲಿ ಪತ್ನಿ ಮೇಲಿನ ಅನುಮಾ‌ನಕ್ಕಾಗಿ 7 ತಿಂಗಳ ಮಗು ಹಾಗೂ ಮಡದಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿಯೊಬ್ಬ ವಿಕೃತಿ ಮೆರೆದಿದ್ದಾನೆ‌. ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ...

ಹಾವೇರಿ | ಗುರುವಿನ ಮಾರ್ಗದರ್ಶನದಿಂದ ಯಶಸ್ಸು ಗಳಿಸಲು ಸಾಧ್ಯ: ಶ್ರೀ ಬಸವಶಾಂತಲಿಂಗ ಸ್ವಾಮಿಗಳು

"ಗುರು ಬಲ ಮಾರ್ಗದರ್ಶನದಿಂದ ಉನ್ನತ ಸ್ಥಾನಮಾನ, ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ" ಎಂದು ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮಿಗಳು ಹೇಳಿದರು. ಹಾವೇರಿ ಪಟ್ಟಣದ ಹೊಸಮಠದಲ್ಲಿ ಆಯೋಜಿಸಿದ ಗುರು ಪೂರ್ಣಿಮೆ ದಿನದ ನಿಮಿತ್ತವಾಗಿ ಶ್ರೀಗಳಿಗೆ ಸದ್ಭಕ್ತರಿಂದ...

ಬೀದರ್‌ | ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ: ಶಾಸಕ ಯಶ್ಪಾಲ್ ಮೇಲೆ ಎಫ್‌ಐಆರ್ ದಾಖಲಿಸಲು ಆಗ್ರಹ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿರುವುದನ್ನು...

ಯಾದಗಿರಿ | ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ

ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಯಾದಗಿರಿ, ಸೇಡಂ ರಾಜ್ಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ...

ವಿಜಯನಗರ | ಕೆರೆಗೆ ನೀರು ತುಂಬಿಸುವಂತೆ ಆಗ್ರಹ: ಏತ ನೀರಾವರಿ ಯೋಜನೆ ಕಚೇರಿ ಎದುರು ಧರಣಿ

ಜಾನುವಾರಿಗಳಿಗಾಗಿ ಕೂಡಲೇ ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ರೈತರು ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದೊಂದಿಗೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಚೇರಿ ಎದುರು ಧರಣಿ ನಡೆಸಿದರು....

ʼಇಂಕ್ವಿಲಾಬ್‌ ಜಿ಼ಂದಾಬಾದ್ʼ ಎನ್ನುತ್ತಲೇ ಗಲ್ಲಿಗೇರಿದ ಪ್ರತೀಕಾರದ ಪ್ರತೀಕ ಶಹೀದ್ ಉಧಮ್ ಸಿಂಗ್ ಪುಣ್ಯಸ್ಮರಣೆ

ಟಿಪ್ಪು ಸುಲ್ತಾನನ ಹುಲಿಯಂತೆ, ಬೋಸ್‌ರ ಐಎನ್‌ಎ ಹುಲಿಯಂತೆ, ಉಧಮ್ ಸಿಂಗ್ ಪ್ರತೀಕಾರದ ಹುಲಿಯಾಗಿದ್ದರು. ಸರ್ದಾರ್ ಉಧಮ್ ಸಿಂಗ್ ಕೇವಲ ಒಬ್ಬ ಕ್ರಾಂತಿಕಾರಿಯಲ್ಲ; ಅವರು ದೇಶಪ್ರೇಮಿಗಳಿಗೆ ಒಂದು ಸಂದೇಶ. ʼಅನ್ಯಾಯವನ್ನು ಸಹಿಸುವುದೂ ಕೂಡ ಮಹಾ...

ಉತ್ತರ ಕನ್ನಡ | ಆ.2ರಂದು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಪಾರದರ್ಶಕತೆಗೆ ಡಿಸಿ ಸೂಚನೆ

ಉತ್ತರ ಕನ್ನಡ: ಆಗಸ್ಟ್ 2ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ನಡೆಯಲಿರುವ ಪೊಲೀಸ್ ಇಲಾಖೆಯ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ...

ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿ, ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ...

ಧಾರವಾಡ | ನಿಂಗಪ್ಪ ಮಾದರ ಕೊಲೆಗೆ ಸಹಜ ಸಾವಿನ ಬಣ್ಣ; ಭುಗಿಲೆದ್ದ ಆಕ್ರೋಶ

ಧಾರವಾಡದ ಅಳ್ನಾವರ ತಾಲೂಕಿನ ಕುಂಬಾರಗೊಪ್ಪ ಗ್ರಾಮದ ದಲಿತ ವ್ಯಕ್ತಿ ನಿಂಗಪ್ಪ ಮಾದರ ಹತ್ಯೆ ಪ್ರಕರಣವನ್ನು ಪೊಲೀಸರು ಸಹಜ ಸಾವು ಎಂದು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪದ ನಡುವೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ...

ಬೆಳಗಾವಿ | 3 ವರ್ಷ ಕಳೆದರೂ ಮಹಿಳಾ ಶೌಚಾಲಯಕ್ಕೆ ನೀರಿನ ಸಂಪರ್ಕವಿಲ್ಲ: ಅನಿವಾರ್ಯವಾದ ಬಯಲು ಶೌಚ

ಸ್ವಚ್ಛ ಭಾರತ ಅಭಿಯಾನ ಮತ್ತು ಮಹಿಳಾ ಸಬಲೀಕರಣದ ಮಾತುಗಳು ಕಾರ್ಯರೂಪಕ್ಕೆ ಬರಬೇಕೆಂದರೆ ಕದಾಂಪೂರ ಗ್ರಾಮ ಪಂಚಾಯತಿ, ರಾಮದುರ್ಗ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಆಡಳಿತ ತಕ್ಷಣವೇ ನೀರಿನ ಸಂಪರ್ಕ ಕಲ್ಪಿಸಿ ಶೌಚಾಲಯವನ್ನು ಬಳಕೆಗೆ‌...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ ಮಾಧ್ಯಮ ಪ್ರಶಸ್ತಿ ಹಾಗೂ ಜೀವಮಾನದ ಸಾಧನೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಗರದ ಕುವೆಂಪು ಕನ್ನಡ ಭವನದಲ್ಲಿ ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ,ಆಶೀರ್ವಚನ...

ಈ ಹೊತ್ತಿನ ಪ್ರಮುಖ ಸುದ್ದಿ