ಜಿಲ್ಲೆಗಳು

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ ಮಾಧ್ಯಮ ಪ್ರಶಸ್ತಿ ಹಾಗೂ ಜೀವಮಾನದ ಸಾಧನೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಗರದ ಕುವೆಂಪು ಕನ್ನಡ ಭವನದಲ್ಲಿ ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ,ಆಶೀರ್ವಚನ...

ವಿಜಯನಗರ | ನಕಲಿ ಅತಿಥಿ ಉಪನ್ಯಾಸಕರಿಗೆ ವಜಾ ಶಿಕ್ಷೆ: ಕ್ರಿಮಿನಲ್ ಮೊಕದ್ದಮೆಗೆ ಆದೇಶ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿನಲ್ಲಿ ನೇಮಕಾತಿ ವೇಳೆ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದ ಆರೋಪದ ಮೇಲೆ ರಾಜ್ಯಾದ್ಯಂತ 249 ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ತೆಗೆದು ಹಾಕಲಾಗಿದೆ. ಈ...

SIR: ಕೊಡಗಿನ ಲೈನ್ ಮನೆ ಆದಿವಾಸಿಗಳ ಬದುಕಿನ ಮುಂದೆ ಚುನಾವಣಾ ಆಯೋಗದ ಅಂಕಿಅಂಶಗಳೇ ಪ್ರಶ್ನಾರ್ಥಕ!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತದಾರರ ಪಟ್ಟಿಯ ನಿಖರತೆಯ ಮೇಲೆ ನಿಂತಿದೆ. ಈ ಉದ್ದೇಶದಿಂದಲೇ ಚುನಾವಣಾ ಆಯೋಗವು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಕೈಗೊಂಡಿದೆ....

ತುಮಕೂರು | ಎಸ್ಐಆರ್ ಗೊಂದಲ: 1.38 ಲಕ್ಷ ಮಂದಿ ಮತದಾರರು ಹೊರಗುಳಿಯುವ ಆತಂಕ

ಮತದಾರರ ಪಟ್ಟಿಯ ಶುದ್ಧೀಕರಣ ಅಗತ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅರ್ಹ ಮತದಾರರ ಹೆಸರು ತಪ್ಪಾಗಿ ಕೈಬಿಡದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ಹೊಣೆಗಾರಿಕೆಯೂ ಆಗಿದೆ. ವಿಶೇಷವಾಗಿ ಫಾರಂ ತಲುಪದವರು, ಎಪಿಕ್...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತ: 95,264 ಹೆಸರುಗಳು ಪಟ್ಟಿಯಿಂದ ಹೊರಕ್ಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆ ಅಂತಿಮ ಹಂತದತ್ತ ಸಾಗಿದ್ದು, ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸಿದ ಬಳಿಕ 95,264 ಮತದಾರರನ್ನು ಸ್ಥಳಾಂತರ, ಮರಣ...

ಬಾಗಲಕೋಟೆ | ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಎಫ್‌ಐಆರ್‌ಗೆ ಕಾಂಗ್ರೆಸ್ ಆಗ್ರಹ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಡಿರುವ ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ಖಂಡಿಸಿ, ತಕ್ಷಣ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ...

ಯಾದಗಿರಿ | ಇ ಸ್ವತ್ತು 2.0 ತಾಂತ್ರಿಕ ದೋಷ ಸರಿಪಡಿಸಲು ಶಾಸಕರಿಗೆ ಮನವಿ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಸ್ವತ್ತು 2.0 ಹಾಗೂ ಇ-ಖಾತಾ ವ್ಯವಸ್ಥೆಯ ತಾಂತ್ರಿಕ ದೋಷಗಳಿಂದ ಗ್ರಾಮೀಣ ಭಾಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಶೀಘ್ರ...

ಮುಂಡಗೋಡ | ಇಬ್ಬರು ಸರ್ಕಾರಿ ನೌಕರರ ಸಾರ್ಥಕ ಸೇವಾ ನಿವೃತ್ತಿ

ಮುಂಡಗೋಡ ತಾಲೂಕಿನಲ್ಲಿ ಸುದೀರ್ಘ ಕಾಲ ಪ್ರಾಮಾಣಿಕ ಹಾಗೂ ನಿಷ್ಠೆಯ ಸೇವೆ ಸಲ್ಲಿಸಿ ಇಬ್ಬರು ಸರ್ಕಾರಿ ನೌಕರರು ಇಂದು (ಜುಲೈ 31, 2026) ವಯೋನಿವೃತ್ತಿ ಹೊಂದುತ್ತಿದ್ದಾರೆ. ಹಿರಿಯ ಶಿಕ್ಷಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ...

ಹಾವೇರಿ | ಹಾನಗಲ್ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಅನ್ಯಾಯ; ಸರಿಪಡಿಸಲು ಎಸ್ಎಫ್ಐ ಡಿವೈಎಫ್ಐ ಆಗ್ರಹ

ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳು ಹಾವೇರಿ ಪಟ್ಟಣದ...

ಜೀತಪದ್ಧತಿಗೆ ಸಿಲುಕಿ ನಾಶವಾಗಬೇಕಿದ್ದ ಮೊಗಳ್ಳಿಯನ್ನು ಸ್ವತಂತ್ರವಾಗಿಸಿದ್ದು ಕತೆ: ನಟರಾಜ್‌ ಹುಳಿಯಾರ್

ಸಾಹಿತ್ಯ ನಮಗೆ ಮುಕ್ತವಾಗುವುದನ್ನು, ಸ್ವತಂತ್ರವಾಗುವುದನ್ನು ಮತ್ತು ಅಭಿವ್ಯಕ್ತಿಸುವುದನ್ನು ಕಲಿಸುತ್ತದೆ. ಹಾಗೆಯೇ ಗಣೇಶ್‌ ಅವರು ಕಲಿತರು, ಕನ್ನಡಕ್ಕೆ ಕೊಡುಗೆಯನ್ನು ನೀಡಿದರು. ಜೀತಪದ್ದತಿಗೆ ಸಿಲುಕಿ ನಾಶವಾಗಬೇಕಿದ್ದ ಮೊಗಳ್ಳಿಯನ್ನು ಸ್ವತಂತ್ರವಾಗಿಸಿದ್ದು ಕತೆ. ಒಬ್ಬ ಮನುಷ್ಯ ಏಕಾಂಗಿಯಾಗಿ ತನ್ನಲ್ಲೇ ನಂಬಿಕೆ...

ಉತ್ತರ ಕನ್ನಡ | ಆತಂಕದೊಡನೆ ಆಳ ಸಮುದ್ರ ಮೀನುಗಾರಿಕೆಗೆ ಅಸ್ತು: ಹಸನಾದೀತೆ ಬದುಕು?

ಲಕ್ಷಾಂತರ ರೂಪಾಯಿ ಸಾಲ ಮಾಡಿ ದೋಣಿ, ಬಲೆ ಹಾಗೂ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಿರುವ ಸಾವಿರಾರು ಮೀನುಗಾರ ಕುಟುಂಬಗಳು ನಂಬಿಕೆಯ ಹೊಸ್ತಿಲಲ್ಲಿ ನಿಂತಿವೆ. ಹವಾಮಾನ ವೈಪರೀತ್ಯದ ಭೀತಿಯ ನಡುವೆ ಆಳ ಸಮುದ್ರ ಮೀನುಗಾರಿಕೆ ಆರಂಭವಾಗುತ್ತಿದ್ದು, ಈ...

ವಿಜಯಪುರ | ಮನೆಗೂ ಬಾರದ, ಕರೆಗೂ ಸಿಗದ ಬಿಎಲ್‌ಒ; ಪಟ್ಟಿಯಿಂದ ಹೊರಗುಳಿವ ಆತಂಕದಲ್ಲಿ ಮತದಾರ

ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವ ನಡುವೆ ಕೆಲವು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಗಂಭೀರ ಆರೋಪಗಳು ಕೇಳಿಬಂದಿವೆ. ಮತದಾರರಿಗೆ ಅಗತ್ಯ ನಮೂನೆಗಳನ್ನು ವಿತರಿಸದೆ, ಮನೆಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ