ಧಾರಾಕಾರ ಮಳೆಯಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ತಡೆಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಸುಮಾರು 25 ಅಡಿ ಎತ್ತರದ ತಡೆಗೋಡೆ ಏಕಾಏಕಿ...
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವುದರಿಂದ ಬೆಳಗಾವಿ ನಗರಕ್ಕೆ ಮುಂದಿನ ಒಂದು ವರ್ಷದವರೆಗೆ ಕುಡಿಯುವ...
ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ಮಾರುಕಟ್ಟೆ ದರದಂತೆ ಸಮರ್ಪಕ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು. ಚಿಕ್ಕೋಡಿ ತಾಲೂಕಿನ ಸಮಗ್ರ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಿ ರೈತರ ಕೃಷಿಗೆ ಶಾಶ್ವತ ನೀರಿನ...
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.
ಪೊಲೀಸ್ ಇಲಾಖೆಯ ಅಧಿಸೂಚನೆಯನ್ನು ಆಧರಿಸಿ, ಕೆಇಎ ದಿನಾಂಕ 05.06.2026ರಂದು ಪ್ರಕಟಿಸಿದ್ದಂತೆ, ಈ ಪರೀಕ್ಷೆಯನ್ನು...
ನಿನ್ನೆ ರಾತ್ರಿ ಆರಂಭವಾದ ಹಣಕಾಸಿನ ವ್ಯವಹಾರದ ವಿವಾದವು ಕುಂದಾಪುರದಲ್ಲಿ ಗುಂಡಿನ ದಾಳಿಗೆ ಕಾರಣವಾಗಿ ಒಬ್ಬರ ಸಾವಿನಲ್ಲಿ ಅಂತ್ಯಗೊಂಡಿದೆ.
ಪೊಲೀಸರ ಪ್ರಕಾರ, ಡೆರಿಕ್ ಕ್ರಾಸ್ತಾ ಅವರು ಐವನ್ ಅವರಿಗೆ ಕರೆ ಮಾಡಿ ಹಣಕಾಸಿನ ವಿಚಾರದಲ್ಲಿ ಮಧ್ಯಸ್ಥಿಕೆ...
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ, ವೆಂಕಟಾಪೂರ ಹಾಗೂ ದಾಡಿಬಾವಿ ಗ್ರಾಮದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಸಾಲಾಪೂರದಿಂದ ಲೋಕಾಪೂರ ಪಟ್ಟಣಕ್ಕೆ ಶಾಲೆ ಹಾಗೂ ಕಾಲೇಜಿಗೆ...
ಬೀದರ ಸಮೀಪದ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿಎಲ್ಎಸ್ಐ ಟೆಕ್ನಾಲಜಿ ವತಿಯಿಂದ 2026ರ ಕ್ಯಾಂಪಸ್ ನೇಮಕಾತಿ ಅಭಿಯಾನ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಕೈಗಾರಿಕಾ ತಜ್ಞರು ವಿದ್ಯಾರ್ಥಿಗಳಿಗೆ ವಿಎಲ್ಎಸ್ಐ, ಎಂಬೆಡೆಡ್ ಸಿಸ್ಟಮ್...
ವಿಶ್ವಗುರು ಬಸವಣ್ಣನವರ ಅತ್ಯಂತ ಆತ್ಮೀಯ ಶರಣರಲ್ಲಿ ಹಡಪದ ಅಪ್ಪಣ್ಣನವರು ಒಬ್ಬರಾಗಿದ್ದು, ಅವರ ವಚನಗಳು ಇಂದಿಗೂ ಬದುಕಿಗೆ ದಾರಿದೀಪವಾಗಿವೆ ಎಂದು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ...
"2016-17ರಲ್ಲಿ ಅಲ್ಪಸಂಖ್ಯಾತ ಇಲಾಖೆಗೆ ನಕಲಿ ದಾಖಲೆಗಳನ್ನು ನೀಡಿದ ಟ್ರಸ್ಟ್ ಸದಸ್ಯನಿಗೆ 30ಲಕ್ಷ ರೂ ಬಿಡಗಡೆಯಾಗಿದ್ದು, ಇದರ ವಿರುದ್ದ ಹೋರಾಟ ಮಾಡುತ್ತಿದ್ದೇವೆ" ಎಂದು ಸಮತಾ ಸೈನಿಕ ದಳ ಸಂಘಟನೆಯ ಮುಖಂಡರು ಆರೋಪಿಸಿ ಧಾರವಾಡ ಪಟ್ಟಣದ...
ರಾಜ್ಯ ಸರ್ಕಾರವು ಕಳೆದ ಮೇ ತಿಂಗಳಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಕನಿಷ್ಠ ಕೂಲಿಯನ್ನು ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿಐಟಿಯು) ಕುಂದಾಪುರ ಘಟಕದ ವತಿಯಿಂದ ಗುರುವಾರ ಕುಂದಾಪುರ ಕಾರ್ಮಿಕರ...
ಬೆಳಗಿನ ಉಪಹಾರ ಸೇವಿಸಿ 21 ವಿದ್ಯಾರ್ಥಿಗಳು ಅಸ್ವಸ್ಥರಾಗಿ ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಾದ ಘಟನೆ ಸಿಂಧನೂರು ನಗರದ ಮೋರಾರ್ಜಿ ದೇಸಾಯಿ ವಸತಿಯಲ್ಲಿ ನಡೆದಿದೆ.
ನಗರದ ಉದ್ಬಾಳ ರಸ್ತೆಯಲ್ಲಿರುವ ಮೋರಾರ್ಜಿ ದೇಸಾಯಿ ವಸತಿಯಲ್ಲಿ ಬೆಳಗ್ಗೆ ವೆಜಿಟೇಬಲ್...
ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಶಿವು (18) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ವೇಳೆ ಪಂಪ್‌ಸೆಟ್...