ಮನುವಾದಿ ಮನಸ್ಸಿನಿಂದ ಟಿ.ನರಸಿಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಂಘಟನೆಗಳ ನೀಲಿ ಶಾಲು ಮತ್ತು ಅಂಬೇಡ್ಕರ್ ವಿಚಾರಧಾರೆ ಬಗ್ಗೆ ಡಿಎಸ್ ಎಸ್ ಮುಖಂಡರಿಗೆ ಅರಿವಿಲ್ಲ ಎಂದು ಅವಹೇಳನವಾಗಿ ಮಾತನಾಡಿರುವ ಮೈಸೂರಿನ ಮಾಜಿ ಸಂಸದ...
ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173 ಮೂಡಿಗೆರೆಯಿಂದ ಮೂಗುತಿಹಳ್ಳಿವರೆಗೂ 26.326 ಕಿಮೀ ರಸ್ತೆ ಕಾಮಗಾರಿಗೆ ಅಗಲೀಕರಣಕ್ಕೆ 2500 ಹೆಚ್ಚು ಮರಗಳು ಮತ್ತು ಎರಡು ಎಕರೆ ಅರಣ್ಯ ಪ್ರದೇಶ ತೆರವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು...
ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು...
ಪ್ರತಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನೀಡಬೇಕೆಂಬ ರೈತರ ಬೇಡಿಕೆ ಪ್ರಸ್ತುತ ಸಕ್ಕರೆ ಉದ್ಯಮದ ಪರಿಸ್ಥಿತಿಯಲ್ಲಿ ಯಾವುದೇ ಸಕ್ಕರೆ ಕಾರ್ಖಾನೆಗೆ ಸಾಧ್ಯವಿಲ್ಲ. ಕಾರ್ಖಾನೆಯನ್ನೇ ಮಾರಾಟ ಮಾಡಿದರೂ ಅಷ್ಟು ದರ ನೀಡಲು ಸಾಧ್ಯವಾಗುವುದಿಲ್ಲ...
ಆರ್ಥಿಕ ದಿವಾಳಿತನದತ್ತ ಸಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸರ್ಕಾರದ ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ...
ಹಾಸನ, ಸೆ. 23: ಸ್ವಾತಂತ್ರ್ಯ ಚಳವಳಿಯ ಧ್ರುವತಾರೆ, ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಎಂಬ ಆಶಯದೊಂದಿಗೆ ಮೂರನೇ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶವನ್ನು ಸೆಪ್ಟೆಂಬರ್ 27ರ...
ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳ ಮೂಲಕ ಆಡಳಿತವನ್ನು ಪುನಃ ಸ್ಥಾಪಿಸಬೇಕು ಎಂದು ವಿಜಯಪುರದ ಪ್ರದೀಪ್ ಎಚ್....
ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ ಹಲವು ಸಾಮಾಜಿಕ ಸಮಸ್ಯೆಗಳು ಹೆಚ್ಚುತ್ತಿವೆ. ಇದರ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ, ನಿರುದ್ಯೋಗ ಹಾಗೂ ಬಡತನದಂತಹ ಸಮಸ್ಯೆಗಳೂ ತೀವ್ರವಾಗುತ್ತಿವೆ...
ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅರಿವು ಕಾರ್ಯಕ್ರಮವನ್ನು ಹೆಚ್.ಡಿ.ಕೋಟೆಯಲ್ಲಿ ಆಯೋಜಿಸಲಾಗಿತ್ತು.
ಪಟ್ಟಣದ ಚಿತ್ತಧಾಮ ಶಾಂತಿಪುರದ ಸಭಾಂಗಣದಲ್ಲಿ ಚಿತ್ತ ಪ್ರಕಾಶ ಚಾರಿಟೇಬಲ್...
ಮಾಜಿ ಸಂಸದ ಪ್ರತಾಪ್ ಸಿಂಹ ಅವರು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಹಾಗೂ ದಲಿತ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಬಾಗಲಕೋಟೆ ಜಿಲ್ಲಾ...
ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ ಅಥವಾ ಸಾಮಾಜಿಕ ವಿಚಾರವೇ?’ ಎಂದು ಪ್ರಶ್ನಿಸಿದರು. ಸಿಪಿಐಎಂ ಮುಖಂಡರಾದ ಧರ್ಮೇಶ್ ಮಾತನಾಡಿ, ನಾಸ್ತಿಕತೆ ವೈಯಕ್ತಿಕ ವಿಚಾರವೂ ಹೌದು ಜೊತೆಗೆ ಸಾಮಾಜಿಕ...
ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ ಹಿಂದಿನ ವರ್ಷದ ಕಬ್ಬಿನ ಬಿಲ್ ಮತ್ತು ಬಾಕಿ ಇರುವ ರೂ.50 ಸಂಪೂರ್ಣ ಪಾವತಿಸುವವರೆಗೆ ಜಿಲ್ಲೆಯ ಯಾವುದೇ ಸಕ್ಕರೆ ಕಾರ್ಖಾನೆ ಆರಂಭಿಸಬಾರದು...