ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...
ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬೀದರ್ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ...
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿಸೆಂಬರ್ 12ರಂದು ಕೊಡಗು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ...
"ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳಿಗೆ ಅನ್ವಯವಾಗದ ಹಿನ್ನೆಲೆಯಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆಯಿಂದ ವಂಚಿತರಾಗಿದ್ದರೆ" ಎಂದು ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್ ಕಲ್ಮನಿರವರು...
"ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಾಂಕೇತಿಕವಾಗಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಿಸಲಾಗುವುದು" ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ತಿಳಿಸಿದರು.
ಹಾವೇರಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ...
'ಬಿಜೆಪಿಯು ಎಸ್ಐಆರ್ ಮೂಲಕ ಕಾಂಗ್ರೆಸ್ನ ಸಾಂಪ್ರದಾಯಿಕ ಮತಗಳನ್ನು ಕಳವು ಮಾಡುತ್ತಿದೆ. ಈಗಾಗಲೇ ಜನ ಬೆಂಬಲ ಕಳೆದುಕೊಂಡಿದ್ದರೂ, ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಭ್ರಷ್ಟಾಚಾರ ಎಸಗಲು ಅಗತ್ಯವಿರುವ ವ್ಯವಸ್ಥೆ ಸೃಷ್ಟಿಸಿಕೊಳ್ಳುತ್ತಿದೆ' ಎಂದು ಕಾಂಗ್ರೆಸ್...
ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಮೊಬೈಲ್ ಹಾಗೂ ನಗದು ಹಣದ ಜೊತೆಗೆ ಬೈಕ್ವೊಂದನ್ನು ಕಳವು ಮಾಡಿಕೊಂಡು ಹೋದ ಘಟನೆ ಯಲ್ಲಾಪುರ...
ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 5ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಸಮೀಪದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ಶಿಬಿರದಲ್ಲಿ ಹಲವರು ಸ್ವಯಂಪ್ರೇರಿತರಾಗಿ...
2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ವೈಯಕ್ತಿಕ ಪ್ರಶಸ್ತಿ, ವಿಕಲಚೇತನರ ಕ್ಷೇತ್ರದಲ್ಲಿ ವಿಶೇಷ ಶಿಕ್ಷಣ ಪಡೆದ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ...
ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಮಣ್ಣಿನಿಂದ ತಯಾರಿಸಿದ ವಿವಿಧ ಬಗೆಯ ದೀಪಗಳ ಮಾರಾಟ ಹಾಗೂ ಸಂಘಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಿ.ಪಂ. ಎನ್.ಆರ್.ಎಲ್.ಎಂ. ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ‘ದೀಪ...
ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಖಂಡಿಸಿ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಆತ್ಮಸ್ಥೆರ್ಯ ತುಂಬಿ ನೈತಿಕ ಬೆಂಬಲ ಸೂಚಿಸುವ ಉದ್ದೇಶದಿಂದ ನವೆಂಬರ್ 8ರಂದು 'ತಿಡಿಗೋಳ ಚಲೋ'...
ಕಾಡಂಚಿನ ಗ್ರಾಮಗಳಲ್ಲಿ ಮನುಷ್ಯರು ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಮತ್ತೊಮ್ಮೆ ಭೀಕರ ಸ್ವರೂಪ ಪಡೆದುಕೊಂಡಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಆಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೇವಲ ಮೂರು ದಿನಗಳ ಅಂತರದಲ್ಲಿ ನಡೆದ...