ಜಿಲ್ಲೆಗಳು

ರಾಯಚೂರು | ಬಿತ್ತನೆ ಬೆಳೆಗಳು ಒಣಗಿ ನಷ್ಟ: ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಕರವೇ ಒತ್ತಾಯ

ಮುಂಗಾರು ಮಳೆ ತೀವ್ರ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವಂತೆ ಆಗ್ರಹಿಸಿ, ದೇವದುರ್ಗ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ವತಿಯಿಂದ ಮುಖ್ಯಮಂತ್ರಿ ಅವರಿಗೆ ಉದ್ದೇಶಿಸಿದ...

ಬೀದರ್ | ಎಸ್‌ಐಆರ್‌ ಕರಡು ಪಟ್ಟಿಯಿಂದ 1.66 ಲಕ್ಷ ಮತದಾರರು ಡಿಲೀಟ್: ನಿಮ್ಮ ಹೆಸರು ಮತ ಪಟ್ಟಿಯಲ್ಲಿ ಭದ್ರವಾಗಿದೆಯೇ?

ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಭದ್ರವಾಗಿದೆಯೇ? ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ನೈಜ ಮತದಾರರು ತಮ್ಮ ಹಕ್ಕು ಉಳಿಸಿಕೊಳ್ಳಲು...

ಕೊಪ್ಪಳ | ಇಂಗಳದಾಳದಲ್ಲಿ ‘ಡೆಂಘೀ ವಿರೋಧಿ ಮಾಸಾಚರಣೆ’: ಸಾರ್ವಜನಿಕರಲ್ಲಿ ಜಾಗೃತಿ

ಡೆಂಘೀ ರೋಗ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ...

ಔರಾದ್‌ | ಕಲುಷಿತ ನೀರು ಸರಬರಾಜು ಆಗದಂತೆ ಮುಂಜಾಗ್ರತೆವಹಿಸಿ : ಕಿರಣ ಪಾಟೀಲ್

ಮಳೆಗಾಲ ಆರಂಭವಾಗಿದ್ದು, ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ...

ಬಾಗಲಕೋಟೆ | ಸತ್ಯದ ಅನ್ವೇಷಣೆಯ ಮೂಲಕ ಜ್ಞಾನ ಸಂಪಾದಿಸಿ: ಡಾ. ಎಂ.ಪಿ ಚಂದ್ರಿಕಾ

ಗುರು ಪೂರ್ಣಿಮೆ ಜ್ಞಾನ ನೀಡಿದ ಗುರುಗಳಿಗೆ ಕೃತಜ್ಞತೆ ಅರ್ಪಿಸುವ ದಿನವಾಗಿದೆ. ಸತ್ಯದ ಅನ್ವೇಷಣೆಯ ಮೂಲಕ ಜ್ಞಾನವನ್ನು ಸಂಪಾದಿಸಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವವರೇ ನಿಜವಾದ ವಿದ್ಯಾರ್ಥಿಗಳು ಎಂದು ಬಾಗಲಕೋಟೆಯ ಬಿ.ವಿ.ವಿ. ಸಂಘದ ಎಸ್.ಸಿ....

ವಿಜಯನಗರ | ಅಲೆಮಾರಿಗಳ ಪಾಲಿಗೆ ‘ಎಸ್‌ಐಆರ್‌’ ಕಬ್ಬಿಣದ ಕಡಲೆ: ಮತದಾನದ ಹಕ್ಕಿಗೆ ಕಂಟಕ!

ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿಜಯನಗರ ಜಿಲ್ಲೆಯ ಅಲೆಮಾರಿ ಸಮುದಾಯಗಳಿಗೆ ಕಬ್ಬಿಣದ ಕಡಲೆಯಾಗಿದೆ. ಆಯೋಗ ಕೇಳುತ್ತಿರುವ ದಾಖಲೆಗಳ ಪಟ್ಟಿ ವಿದ್ಯಾವಂತರನ್ನೂ ಬೆಚ್ಚಿಬೀಳಿಸುವಂತಿದ್ದು, ದಾಖಲೆಗಳನ್ನು ಸಲ್ಲಿಸದಿದ್ದರೆ ಮತದಾನದ ಹಕ್ಕೇ...

ಬೀದರ್‌ | ಸಿವಿಲ್ ಪೊಲೀಸ್ ಕಾನಸ್ಟೇಬಲ್ ಲಿಖಿತ ಪರೀಕ್ಷೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ಬೀದರ್ ನಗರದಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಯಶಸ್ವಿಯಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆ...

ಬೀದರ್‌ | ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ ಅಗತ್ಯ: ನ್ಯಾ.ರಾಘವೇಂದ್ರ ಉಪಾಧ್ಯ

ಮಾನವ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಕಲಬುರಗಿ | ಉಪಹಾರ ಸೇವಿಸಿ ಬಳಿಕ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಉಪಹಾರ...

ವಿಜಯಪುರ | ವಚನ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ವಚನಗಳಲ್ಲಿ ಜೀವನದ ಸಾರ ಅಡಗಿದ್ದು, ಸತ್ಯದ ಪಥ, ಸದುಚ್ಚರಣೆ ಹಾಗೂ ಸಮಾಜ ಸುಧಾರಣೆಯ ಮೌಲಿಕ ವಿಚಾರಗಳಿಗೆ ಬಸವಾದಿ ಶರಣರ ವಚನಗಳು ಬೆಳಕು ಚೆಲ್ಲುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು. ವಿಜಯಪುರ ಜಿಲ್ಲಾಡಳಿತ,...

ಮುಂಡಗೋಡ | ಹಳೂರಿನ ಮಾರಿಕಾಂಬಾ ನಗರದಲ್ಲಿ ಸರಣಿ ಕಳ್ಳತನ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ಮುಂಡಗೋಡ: ಪಟ್ಟಣದ ಹಳೂರಿನ ಮಾರಿಕಾಂಬಾ ನಗರದಲ್ಲಿ ಕಳೆದ ಕೆಲ ದಿನಗಳಿಂದ ಸರಣಿ ಕಳ್ಳತನದ ಘಟನೆಗಳು ನಡೆದಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರು ಮನೆಗಳನ್ನು ಗುರಿಯಾಗಿಸಿಕೊಂಡಿರುವ ಕಳ್ಳರು,...

3 ತಿಂಗಳಲ್ಲಿ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ: ಸಚಿವ ಎಂ.ಬಿ ಪಾಟೀಲ್

ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ ನಡೆದರೆ ಮೂರು...

ಈ ಹೊತ್ತಿನ ಪ್ರಮುಖ ಸುದ್ದಿ