ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims & Objections ಅವಧಿಯಲ್ಲಿ ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳನ್ನು ಬೂತ್ವಾರು ಸಮಗ್ರವಾಗಿ ಪರಿಶೀಲಿಸಿ, ನೈಜ ಮತದಾರರ ಮತದಾನದ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳಬೇಕು...
ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ಪಟ್ಟಣದಲ್ಲಿ ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸತ್ಯ ಶೋಧಕ ಸಮಿತಿ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ತಿಳಿಸಿದರು.
ಬಾದಾಮಿ...
ವಿಜಯಪುರ ಜಿಲ್ಲೆಯ ಸ್ಟಾರ್ಟ್ಅಪ್ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ ವಿಜಯಪುರ ನಗರದ ಬಿ.ಎಂ ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್ಕ್ಯುಬೇಶನ್ ಸೆಂಟರ್ನ ಕಾರ್ಯಚಟುವಟಿಕೆಗಳಿಗೆ ಕರ್ನಾಟಕ ಡಿಜಿಟಲ್ ಎಕನಾಮಿಕ್ ಮಿಶನ್...
ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ ಪ್ರಕರಣದಡಿ ಜಿಲ್ಲಾಧಿಕಾರಿ ಕಾರನ್ನು ಬುಧವಾರ ಜಪ್ತಿ ಮಾಡಲಾಯಿತು.
2013ರಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಬರದೂರು ಹಾಗೂ ಮೇವುಂಡಿ ಗ್ರಾಮದಲ್ಲಿ ಎಕರೆಗೆ...
ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಟ ನಡೆಸಲು ಹಾಗೂ ಭೂಮಿ ಹಕ್ಕುಗಳ ರಕ್ಷಣೆಗೆ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶೆಟ್ಟಿಹಳ್ಳಿ ಮಹೇಶ್ ಅವರನ್ನು ಪಿಟಿಸಿಎಲ್ ಕಾಯ್ದೆ ಹೋರಾಟ ಸಮಿತಿಯ...
ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಸೆ.27ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ವಚನ ಸಾಹಿತ್ಯ ಸಂರಕ್ಷಣಾ ಸಮಿತಿಯು ನಾಳೆ (ಸೆ.25) ʼಕಲಬುರಗಿ ಚಲೋʼ ಕಾರ್ಯಕ್ರಮ...
ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು ಹಾಗೂ ಕುವೆಂಪು ಅವರ ವಿಚಾರಧಾರೆಗಳು ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತವೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು.
ನಗರದ...
ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ....
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಗಲಾಟೆಯಲ್ಲಿ ಮೇಲ್ಜಾತಿ ಯುವಕರು ದಲಿತರ ಸಮುದಾಯದವರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ 8 ಜನರ ವಿರುದ್ಧ ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ...
ಎಸ್ ಐಆರ್ ನಲ್ಲಿ ಗಣ್ಯರ ಮತದಾರರನ್ನು ಮತ ಪಟ್ಟಿ ಯಿಂದ ತೆಗೆದು ಕೆಲವೇ ಗಂಟೆಗಳಲ್ಲಿ ಮರು ಸೇರ್ಪಡೆ ಮಾಡಿದ್ದು ಆದರೆ ಸಾಮಾನ್ಯ ಜನರ ಮತ ತೆಗೆದು ಹಾಕಿ ಸತಾಯಿಸುವ ಮೂಲಕ ಮತದಾನದ ಹಕ್ಕನ್ನು...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕರ್ನಾಟಕದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂಬ ಆಗ್ರಹ...
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30–40 ಕಿ.ಮೀ. ವೇಗದ...