ಜಿಲ್ಲೆಗಳು

ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರಕ್ಕೆ ಗೂಂಡಾಗಿರಿ ಶಾಸಕರಿಂದ ಅಪಚಾರ; ಯಶ್‌ಪಾಲ್ ಸುವರ್ಣ ವಿರುದ್ಧ ಸುರೇಶ್ ಶೆಟ್ಟಿ ಬನ್ನಂಜೆ ವಾಗ್ದಾಳಿ

ವಿಶ್ವಪ್ರಸಿದ್ಧ ಉಡುಪಿ ಕ್ಷೇತ್ರದ ಗೌರವಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಅವರ ಹೇಳಿಕೆಗಳು ಧಕ್ಕೆ ತಂದಿವೆ ಎಂದು ಆರೋಪಿಸಿ, ಉಡುಪಿ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ...

ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿಯ ಅವಾಂತರ: ಎಡಪದವಿನಲ್ಲಿ ರಸ್ತೆ ಜರಿತ, ಸ್ಥಳೀಯರ ಆಕ್ರೋಶ

ಮಂಗಳೂರಿನಿಂದ ಮೂಡುಬಿದಿರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ಅವೈಜ್ಞಾನಿಕವಾಗಿ ನಡೆದ ಪರಿಣಾಮ ಒಂದರ ಹಿಂದೆ ಒಂದರಂತೆ ಸಮಸ್ಯೆಗಳು ತಲೆದೋರುತ್ತಿವೆ. ಕುಡುಪು, ಕೆತ್ತಿಕಲ್ ಹಾಗೂ ಎಡಪದವು ಪ್ರದೇಶಗಳಲ್ಲಿ ಗುಡ್ಡಗಳನ್ನು ಅಪಾಯಕಾರಿಯಾಗಿ ಕೊರೆದು ರಸ್ತೆ...

ಬೀದರ್‌ | ಹಡಪದ ಅಪ್ಪಣ್ಣನವರ ಆದರ್ಶ ಮೈಗೂಡಿಸಿಕೊಳ್ಳಿ: ಬಸವಪ್ರಭು ಸ್ವಾಮೀಜಿ

12ನೇ ಶತಮಾನದ ಶರಣ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಕಾಯಕವೇ ಕೈಲಾಸ ತತ್ವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣ ಅವರ ದ್ವೇಷ ಭಾಷಣ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ : ಸಿಪಿಎಂ

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಹೋರಾಟದ ವಿರುದ್ಧ ಬಿಜೆಪಿ ಉಡುಪಿಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಆಡಿರುವ ಸಂವಿಧಾನ...

ಭಟ್ಕಳ | ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ತೀರದಲ್ಲಿ ಪತ್ತೆ

ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ಸಮುದ್ರ ತೀರದಲ್ಲಿ ಪತ್ತೆಯಾದ ಘಟನೆ ಭಟ್ಕಳ ತಾಲೂಕಿನ ಮುಂಡಳ್ಳಿ ಸಮೀಪದ ಮೋಗೇರಕೇರಿ ಅಳವೇಬಾಯಿ ಸಮುದ್ರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಜಾಲಿಕೋಡಿ,...

ಬೀದರ್‌ | ಯಾರೊಬ್ಬರೂ ವಲಸೆ ಹೋಗದಂತೆ ಕ್ರಮವಹಿಸಿ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಯಾವುದೇ ವ್ಯಕ್ತಿ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಲಸೆ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ವಿಶ್ವ ಹುಲಿ ದಿನ: ಭಾರತದ ಇತಿಹಾಸದಲ್ಲಿ ಹುಲಿ ಏಕೆ ಇಷ್ಟು ವಿಶೇಷ?

ಪ್ರತಿ ವರ್ಷ ಜುಲೈ 29ರಂದು ಇಡೀ ಜಗತ್ತು ವಿಶ್ವ ಹುಲಿ ದಿನವನ್ನು ಆಚರಿಸುತ್ತದೆ. ಆದರೆ ಭಾರತಕ್ಕೆ ಈ ದಿನದ ಮಹತ್ವ ಇನ್ನೂ ವಿಶೇಷ. ಏಕೆಂದರೆ ಹುಲಿ ನಮ್ಮ ರಾಷ್ಟ್ರೀಯ ಪ್ರಾಣಿ ಮಾತ್ರವಲ್ಲ, ಟಿಪ್ಪು...

ಯಾದಗಿರಿ | ಗುರು ಪೂರ್ಣಿಮೆ ಅಂಗವಾಗಿ ಶಿಕ್ಷಕರಿಗೆ ಗ್ರಾಮಸ್ಥರಿಂದ ಗುರುವಂದನೆ ಕಾರ್ಯಕ್ರಮ

ಗುರು ಪೂರ್ಣಿಮೆ ಅಂಗವಾಗಿ ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಗ್ರಾಮಸ್ಥರು ಸಂವಿಧಾನದ ಪುಸ್ತಕ ನೀಡಿ ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು. ಇದೆ ವೇಳೆ ನಿಂಗಣ್ಣ ಕರಡಿ ಮಾತನಾಡಿ, 'ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ...

ಯಾದಗಿರಿ | “ಶಿಕ್ಷಣದಿಂದಲೇ ಸಮಾಜ ಪರಿವರ್ತನೆ ಸಾಧ್ಯ”: ಅಂಬರೀಶ್ ಕುಂಬಾರ

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣದ ಸಮನ್ವಯ ಅಧಿಕಾರಿ ಅಂಬರೀಶ್ ಕುಂಬಾರ ಹೇಳಿದರು. ತಾಲೂಕಿನ ಜಾಪ ನಾಯಕ್ ತಾಂಡ, ಕನ್ನೆಕೋಳೂರು ಗ್ರಾಮದಲ್ಲಿ ಬುಧವಾರ ವರ್ಲ್ಡ್ ವಿಷನ್ ಇಂಡಿಯಾ ಸ್ವಯಂಸೇವಾ...

ಉಡುಪಿ | ಯಶ್‌ಪಾಲ್ ಸುವರ್ಣಗೆ ಪೊಲೀಸ್ ನೋಟಿಸ್: ದ್ವೇಷ ಭಾಷಣ ಪ್ರಕರಣದ ತನಿಖೆ ಚುರುಕು

ಉಡುಪಿಯಲ್ಲಿ ಮಂಗಳವಾರ ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣ ನೀಡಿದ ಭಾಷಣ ವಿವಾದಕ್ಕೆ ಕಾರಣವಾಗಿದ್ದು, ಅದರ ಸಂಬಂಧ ದಾಖಲಾದ ಎಫ್‌ಐಆರ್ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ...

ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

ಶಹಾಬಾದ್ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಹಾಗೂ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಆರ್) ಶಹಾಬಾದ್ ತಾಲೂಕು ಸಮಿತಿಯ...

ಉತ್ತರ ಕನ್ನಡ | ಪಡಿತರ ಅಕ್ಕಿ ಮಾರಾಟ–ಖರೀದಿಗೆ ಕಟ್ಟೆಚ್ಚರ: ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ

ಉತ್ತರ ಕನ್ನಡ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರು ಹಾಗೂ ಖರೀದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ...

ಈ ಹೊತ್ತಿನ ಪ್ರಮುಖ ಸುದ್ದಿ