ಶಹಾಬಾದ್ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಹಾಗೂ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಆರ್) ಶಹಾಬಾದ್ ತಾಲೂಕು ಸಮಿತಿಯ...
ಉತ್ತರ ಕನ್ನಡ: ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರು ಹಾಗೂ ಖರೀದಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ...
ಪದವಿ ಕಾಲೇಜುಗಳ ಪ್ರವೇಶಾತಿ ಶುಲ್ಕವನ್ನು ಏಕಾಏಕಿ ಹೆಚ್ಚಿಸಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಧಿಡೀರ್ ನಿರ್ಧಾರ, ಬಡ ಮತ್ತು ದುಡಿದು ಓದುತ್ತಿರುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬರಸಿಡಿಲಿನಂತೆ ಎರಗಿದೆ. ವಿಶ್ವವಿದ್ಯಾಲಯವು ಕಳೆದ ವರ್ಷಕ್ಕಿಂತ...
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರವಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ, ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು.
ಔರಾದ ಪಟ್ಟಣದ ತಾಲೂಕು ಪಂಚಾಯಿತಿ...
ಗದಗದಲ್ಲಿ ವಿಮುಕ್ತ ದೇವದಾಸಿ ತಾಯಂದಿರ ಮಹಾ ಒಕ್ಕೂಟ ಕರ್ನಾಟಕ ಮತ್ತು ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಗದಗ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ವಿಮುಕ್ತ ದೇವದಾಸಿ ತಾಯಂದಿರ ಸಮಗ್ರ...
ರಾಜ್ಯದಲ್ಲಿ ತೀವ್ರ ಬರಗಾಲ ಹಾಗೂ ಕುಡಿಯುವ ನೀರಿನ ಅಭಾವದ ನಡುವೆಯೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ನಿರ್ದೇಶನವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಗುಬ್ಬಿ...
ಕರ್ನಾಟಕ ಟೈಲರ್ಸ್ ಮತ್ತು ನೀಟಿಂಗ್ ಸೊಸೈಟಿ (ಕೆಟಿಎನ್ಎಸ್) ವತಿಯಿಂದ ನಿಧನರಾದ ಇಬ್ಬರು ಟೈಲರ್ ವೃತ್ತಿಬಾಂಧವರ ಕುಟುಂಬಗಳಿಗೆ ತಲಾ ₹50,000 ಧನಸಹಾಯವನ್ನು ವಿತರಿಸಲಾಯಿತು.
ಸರಗೂರು ತಾಲೂಕು ಸಮಿತಿಯ ಸದಸ್ಯ ಟೈಲರ್ ಸೋಮಣ್ಣ ಚಾರ್ ಅವರು ಜುಲೈ...
ಗ್ರಾಮ ಪಂಚಾಯಿತಿ ಚುನಾವಣೆಗೆ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಯಾವುದೇ ರಾಜಕೀಯ ನಾಯಕರ ಹಸ್ತಕ್ಷೇಪವಿಲ್ಲದೆ ಪಾರದರ್ಶಕ ಹಾಗೂ ವೈಜ್ಞಾನಿಕವಾಗಿ ರೂಪಿಸಬೇಕು. ಈಗಾಗಲೇ ಪ್ರಕಟಿಸಿರುವ ಮೀಸಲು ಪಟ್ಟಿಯನ್ನು ಪುನರ್‌ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ...
80ನೇ ಸ್ವಾತಂತ್ರೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ 'ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯ ಮುಕ್ತ ತಾಣಗಳು' ಅಭಿಯಾನದ ಭಾಗವಾಗಿ ಬುಧವಾರ ಬೆಳಿಗ್ಗೆ 6.30 ಗಂಟೆಗೆ ಫೈವ್ ಲೈಟ್ ಸರ್ಕಲ್...
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಬುಧವಾರ ಭಾರಿ ಗಾಳಿ-ಮಳೆಯಿಂದ ಮರವೊಂದು ಉರುಳಿ ಬಿದ್ದು, ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಕಾರ್ಮಿಕರು...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಾಡಿರುವ ಭಾಷಣವು ಭಯೋತ್ಪಾದಕ ಕೃತ್ಯಕ್ಕೆ ಸಮಾನವಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್‌ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ...
ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿ.ಡಬ್ಲ್ಯು.ಆರ್.ಸಿ.) ಶಿಫಾರಸ್ಸು ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘವು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...