ಜಿಲ್ಲೆಗಳು

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಮೈಸೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿ.ಡಬ್ಲ್ಯು.ಆರ್.ಸಿ.) ಶಿಫಾರಸ್ಸು ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘವು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ...

ಔರಾದ್‌ | ʼನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

ಔರಾದ್ ತಾಲೂಕಿನ ಸಂತಪೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರಿಗೆ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಇ-ಸ್ವತ್ತು ಪಡೆಯಲು ಅನುಕೂಲವಾಗುವ ಉದ್ದೇಶದಿಂದ "ನನ್ನ ಸ್ವತ್ತು ನನ್ನ ಹಕ್ಕು" ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ...

ಹೊನ್ನಾವರ | 1200 ಅಡಿ ಆಳದ ಕಣಿವೆಗೆ ಇಳಿದು ವಿದ್ಯುತ್ ತಂತಿ ದುರಸ್ತಿ; ಸಿಬ್ಬಂದಿ ಸಾಹಸಕ್ಕೆ ವ್ಯಾಪಕ ಪ್ರಶಂಸೆ

ಶರಾವತಿ ಜಲವಿದ್ಯುತ್ ಉತ್ಪಾದನಾ ಘಟಕದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ವಿದ್ಯುತ್ ಪೂರೈಕೆ ಮಾಡುವ 220, 400 ಕೆವಿ ವಿದ್ಯುತ್ ವಾಹಕ ತಂತಿ ತುಂಡಾಗಿ ಬಿದ್ದ ಕೆಲವೇ ಗಂಟೆಗಳಲ್ಲಿ ಸರಿಪಡಿಸುವ ಮೂಲಕ...

ಕೆಜಿಎಫ್ | ಶಿಕ್ಷಕರ ಕರ್ತವ್ಯ ನಿಷ್ಠೆ ಸಮಾಜಕ್ಕೆ ಮಾದರಿ: ದೇವೇರಹಳ್ಳಿ ನಾರಾಯಣಸ್ವಾಮಿ

ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶಿಕ್ಷಕರ ಪಾತ್ರ ಅತ್ಯಂತ ಸ್ಮರಣೀಯ. ಉರಿಗಾಂಪೇಟೆಯ ಜಿಎಂಹೆಚ್‌ಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ. ಶ್ರೀನಿವಾಸಯ್ಯ ಅವರ ದಕ್ಷತೆ, ಶಿಸ್ತು ಮತ್ತು...

ಆಗಸ್ಟ್ 26ರಿಂದ ಡಿ.ಎನ್ ಸಲ್ಯೂಷನ್ಸ್‌ ಕಾರ್ಯಾರಂಭ: ವಿಜಯಪುರದ 20 ವಿದ್ಯಾರ್ಥಿಗಳಿಗೆ ಉದ್ಯೋಗ

ದಕ್ಷಿಣ ಕೊರಿಯಾದ ಜಾಗತಿಕ ಮೆಟಲ್-ಕಟಿಂಗ್ ಮೆಷಿನ್ ತಯಾರಿಕಾ ದೈತ್ಯ ಡಿ.ಎನ್. ಸಲ್ಯೂಷನ್ಸ್ ಕಂಪನಿಯು ಆಗಸ್ಟ್ 26ರಿಂದ ಕರ್ನಾಟಕದಲ್ಲಿ ಕಾರ್ಯಾರಂಭ ಮಾಡಲಿದ್ದು, 400 ಎಂಜಿನಿಯರ್‌ಗಳಿಗೆ ಉದ್ಯೋಗ ನೀಡುತ್ತಿದೆ. ವಿಜಯಪುರದ ಬಿ.ಎಲ್.ಡಿ.ಇ. ಎಂಜಿನಿಯರಿಂಗ್ ಕಾಲೇಜಿನ 8...

ಕೋಲಾರ | ಕುರಗಲ್ ಗ್ರಾಮದಲ್ಲಿ ಲಕ್ಷ್ಮಣಗೌಡರ ಸ್ವಂತ ಹಣದಲ್ಲಿ ಎರಡು ಹೈಮಾಸ್ಕ್ ಲೈಟ್ ನಿರ್ಮಾಣಕ್ಕೆ ಸೂಚನೆ

ತಾಲ್ಲೂಕಿನ ಕುರುಗಲ್ ಗ್ರಾಮದ ಸಾಯಿಬಾಬಾ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮತ್ತು ಎಲ್.ಜಿ ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ ಭಾಗವಹಿಸಿದ್ದರು. ಈ ವೇಳೆ...

ಬಾಗೇಪಲ್ಲಿ | ಪ್ರಾಮಾಣಿಕ ಪತ್ರಿಕೋದ್ಯಮದಿಂದಲೇ ವೃತ್ತಿಗೆ ಗೌರವ : ಎಂ.ವಾಸುದೇವ ಹೊಳ್ಳ

ಪತ್ರಕರ್ತರು ಯಾವುದೇ ಭಯ, ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ, ನಿರ್ಭೀತ ಹಾಗೂ ಸತ್ಯನಿಷ್ಠೆಯಿಂದ ವಾಸ್ತವಾಂಶಗಳನ್ನು ಜನರಿಗೆ ತಲುಪಿಸಬೇಕು ಹಾಗೂಪತ್ರಕರ್ತರು ಸಮಾಜದ ಬಗ್ಗೆ ಪ್ರಾಮಾಣಿಕ ಕಳಕಳಿ ಹೊಂದಿ, ಜನಪರ ಧೋರಣೆಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ...

ಬಾಗೇಪಲ್ಲಿ | ಅಪ್ರಾಪ್ತ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ

ತಾಲೂಕಿನ ಗೂಳೂರು ಹೋಬಳಿ ಗ್ರಾಮ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಯನ್ನು ಬಾಗೇಪಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ನಂದೀಶ್​(27) ಎಂಬಾತ ಬಂಧಿತ. ಪಟ್ಟಣದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ...

ಮತದಾರರ ಪಟ್ಟಿ ಪರಿಷ್ಕರಣೆನಾ, ದಾಖಲೆಗಳ ಪರೀಕ್ಷೆಯಾ? -SIR ಮೇಲೇಳಿಸಿರುವ ಪ್ರಶ್ನೆಗಳು

ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯನ್ನು ಕಾಲಕಾಲಕ್ಕೆ ಪರಿಷ್ಕರಿಸಿ ಶುದ್ಧೀಕರಿಸುವುದು ಅತ್ಯಂತ ಅಗತ್ಯವಾದ ಮತ್ತು ಕಾನೂನಾತ್ಮಕ ಆಡಳಿತಾತ್ಮಕ ಪ್ರಕ್ರಿಯೆಯಾಗಿದೆ. ಚುನಾವಣೆಯ ಪಾರದರ್ಶಕತೆ, ನೈಜ ಮತದಾರರ ಗುರುತಿನ ಸಂರಕ್ಷಣೆ ಹಾಗೂ ನಕಲಿ ಅಥವಾ ಅನರ್ಹ...

ಉಡುಪಿ | ಬಿಜೆಪಿಯ ದ್ವೇಷ ಕಾರಣಕ್ಕೆ ವಿದ್ಯಾರ್ಥಿಗಳೇ ತಕ್ಕ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ...

ದ್ವೇಷದ ವಿಷ ಕಕ್ಕಿದ ಉಡುಪಿ ಶಾಸಕ: ಅನರ್ಹಗೊಳಿಸಲು ವಿವಿಧ ಸಂಘಟನೆಗಳ ಒತ್ತಾಯ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರು ಮತ್ತೊಮ್ಮೆ ತಮ್ಮ ದ್ವೇಷ ಭಾಷಣದ ಮೂಲಕ ರಾಜ್ಯ ರಾಜಕೀಯದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ...

ಬೀಳಗಿ | ಅನಧಿಕೃತ ಬೆಳೆ ಬೆಳೆಯುತ್ತಿರುವ ರೈತರ ವಿರುದ್ಧ ಕ್ರಮಕ್ಕೆ ಒತ್ತಾಯ

ಬೀಳಗಿ ತಾಲೂಕಿನ ರೊಳ್ಳಿ ಬಾಡಗಂಡಿ ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೆಳೆ ಬೆಳೆಯುತ್ತಿರುವ ರೈತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ರೈತ ಸಂಘದ ಪ್ರತಿನಿಧಿಗಳು ಕೃಷ್ಣಾ ಭಾಗ್ಯ ಜಲ ನಿಗಮ...

ಈ ಹೊತ್ತಿನ ಪ್ರಮುಖ ಸುದ್ದಿ