ಜಿಲ್ಲೆಗಳು

ಬಾಗಲಕೋಟೆ | ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆ ದಿನಾಂಕ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಯೋಜನೆಯಡಿ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ಅರಿಶಿನ, ಸೂರ್ಯಕಾಂತಿ (ಮಳೆ ಆಧಾರಿತ), ಕೆಂಪು ಮೆಣಸಿನಕಾಯಿ (ನೀರಾವರಿ), ಮುಸುಕಿನ ಜೋಳ, ಸಜ್ಜೆ, ಜೋಳ, ತೊಗರಿ,...

ದಾಂಡೇಲಿ | ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ; ಪರಾರಿಯಾಗಿದ್ದ ಮೂವರು ಆರೋಪಿಗಳ ಬಂಧನ

ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಎನ್. ರಸ್ತೆಯಲ್ಲಿರುವ ಹನುಮಾನ್ ಬಾರ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ...

ಬಾಗಲಕೋಟೆ | ತೊಗರಿಗೆ ಮಾರಕ ‘ನೆಟೆ ರೋಗ’: ನಿವಾರಣೆಗೆ ಜಂಟಿ ಕೃಷಿ ನಿರ್ದೇಶಕರ ಸಲಹೆ

ತೊಗರಿ ನೆಟೆ ರೋಗವು ಶಿಲೀಂಧ್ರಗಳಿಂದ ಬರುವ ಒಂದು ಮಾರಕ ರೋಗವಾಗಿದ್ದು, ಗಿಡಗಳು ಹಠಾತ್ತಾಗಿ ಒಣಗುವುದು, ಬೇರುಗಳು ಕೊಳೆಯುವುದು ಮತ್ತು ಎಲೆಗಳು ಬಾಡುವುದು ಇದರ ಮುಖ್ಯ ಲಕ್ಷಣಗಳಾಗಿವೆ. ಅತಿಮಳೆ ಅಥವಾ ತೇವಾಂಶದ ಕೊರತೆಯಿಂದ ಈ...

ಉಡುಪಿ | ಎಸ್‌ಐಆರ್‌ ಕರ್ತವ್ಯದಲ್ಲಿದ್ದ ಬಿಎಲ್‌ಓಗೆ ಬೆದರಿಕೆ ಆರೋಪ; ಕೋಟ ಠಾಣೆಯಲ್ಲಿ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್‌ಐಆರ್‌ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಲ್‌ಓ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ...

ತಾಳಿಕೋಟೆ | ಕೋರ್ಟ್ ತೀರ್ಪಿನವರೆಗೆ ಪ್ರಜಾಸೌಧ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

ತಾಳಿಕೋಟೆ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಆಡಳಿತಾತ್ಮಕ ಕ್ರಮ, ಟೆಂಡರ್ ಪ್ರಕ್ರಿಯೆ ಅಥವಾ ಕಾಮಗಾರಿ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ...

ಚಿತ್ರದುರ್ಗ | ನೀರು ಮತ್ತು ನೈರ್ಮಲ್ಯ ವಿಭಾಗದ 80 ಕಾಮಗಾರಿಗಳಲ್ಲಿ 28 ಕಡತ ಮಾತ್ರ ಲಭ್ಯ!

ಚಿತ್ರದುರ್ಗ ಜಿಲ್ಲೆಗೆ 2023-24 ಮತ್ತು 2024-25ನೇ ಸಾಲಿನಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಯೋಜನೆಗೆ ಬಿಡುಗಡೆಯಾದ ಸುಮಾರು ₹7 ಕೋಟಿ ಅನುದಾನದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕು. 80 ಕಾಮಗಾರಿಗಳಲ್ಲಿ ಕೇವಲ 28...

ಉಡುಪಿ | ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ...

ವಿದ್ಯಾರ್ಥಿಗಳನ್ನು ಭಯೋತ್ಪಾದಕರಂತೆ ಬಿಂಬಿಸಿರುವ ಶಾಸಕ ಯಶ್‌ಪಾಲ್‌ ಸುವರ್ಣ ಕ್ಷಮೆಯಾಚಿಸಲಿ: ನವೀನ್ ಸಾಲಿಯಾನ್

ಉಡುಪಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ. ಹಾಗಾಗಿ ಅವರು ವಿದ್ಯಾರ್ಥಿಗಳಲ್ಲಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...

ಶಾಸಕ ಯಶ್ಪಾಲ್ ಸುವರ್ಣ ಸಹಿತ ಬಿಜೆಪಿ ನಾಯಕರು ಅಧಿಕಾರದ ಅಮಲಿನ ಹೇಳಿಕೆಗಳನ್ನು ನಿಲ್ಲಿಸಿ : ವೆರೋನಿಕಾ ಕರ್ನೆಲಿಯೋ

ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರೇ , ಕಾಂಗ್ರೆಸ್ ನಾಯಕ...

ಜನಸಂಸ್ಕೃತಿಯ ಮೇಲೆ ಬಲ ಸಂಸ್ಕೃತಿಯ ಹೇರಿಕೆ ನಿರಂತರ: ನಾಟ್ಯಶಾಸ್ತ್ರವನ್ನು ಮರುಪರಿಶೀಲಿಸುವ ಅಗತ್ಯವಿದೆ : ಸುರೇಶ್ ಆನಗಳ್ಳಿ

ಜನಸಂಸ್ಕೃತಿಯ ಮೇಲೆ ಅನಾದಿಕಾಲದಿಂದಲೂ ಬಲ ಸಂಸ್ಕೃತಿಯ ಹೇರಿಕೆ ನಡೆಯುತ್ತಲೇ ಬಂದಿದೆ. ನಾಗರಿಕತೆಯ ಹೆಸರಿನಲ್ಲಿ ಜನಸಂಸ್ಕೃತಿಯ ಮೇಲೆ ನಿರಂತರ ಪ್ರಹಾರ ನಡೆದಿದ್ದು, ನಾಟ್ಯಶಾಸ್ತ್ರ ಸೇರಿದಂತೆ ಭಾರತೀಯ ಪ್ರದರ್ಶನ ಕಲೆಗಳಲ್ಲಿ ವರ್ಗ ಸಂಘರ್ಷದ ಕುರುಹುಗಳು ಸ್ಪಷ್ಟವಾಗಿ...

ಉಡುಪಿ | ಜನಪ್ರತಿನಿಧಿಯೋ ಅಥವಾ ಗೂಂಡಾನೋ? – ಯಷ್ಪಾಲ್ ಸುವರ್ಣ ವಿರುದ್ಧ ಎಸ್‌ಡಿಪಿಐ ವಾಗ್ದಾಳಿ

ನಿನ್ನೆ ಉಡುಪಿಯಲ್ಲಿ CJP ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಅವರು ಮಾಡಿದ ಭಾಷಣವು ಅತ್ಯಂತ ಬೇಜವಾಬ್ದಾರಿಯುತ, ಬೆದರಿಕೆ ಧಾಟಿಯ ಹಾಗೂ ಗೂಂಡಾ ಮನಸ್ಥಿತಿಯನ್ನು ಪ್ರತಿಬಿಂಬಿಸುವ ರೀತಿಯದ್ದಾಗಿದೆ...

ಹವಾಮಾನ | ರಾಜ್ಯಾದ್ಯಂತ ಗಾಳಿ ಸಹಿತ ಮಳೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಂದಾಜಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ...

ಈ ಹೊತ್ತಿನ ಪ್ರಮುಖ ಸುದ್ದಿ