ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹಿಸಿ ಜಿಲ್ಲೆಯ ದಲಿತ ಮುಖಂಡರು ಬೆಂಗಳೂರಿನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ...
ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ ಬಸವರಾಜ (33) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಡಿಸಿಸಿ ಬ್ಯಾಂಕ್ನ ಮಸ್ಕಿ ಶಾಖೆ ವ್ಯವಸ್ಥಾಪಕಿ ಸೇರಿದಂತೆ 15 ಮಂದಿ ವಿರುದ್ಧ ಸ್ಥಳೀಯ...
ಕಾರ್ಮಿಕರ ಮೆಡಿಕಲ್ ಅನ್ ಫಿಟ್ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ವತಿಯಿಂದ ಹಮ್ಮಿಕೊಂಡಿರುವ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕಾರ್ಮಿಕರ...
ರಾಯಚೂರು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ರಾಜ್ಯಾದ್ಯಂತ ತೀವ್ರ ಕಳವಳಕ್ಕೆ ಕಾರಣವಾಗಿವೆ. ಜಿಲ್ಲೆಯಲ್ಲಿನ ದಲಿತರ ಮೇಲಿನ ದೌರ್ಜನ್ಯದ ಮೂರು ಪ್ರಮುಖ ಪ್ರಕರಣಗಳ...
ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಸುಧಾಕರ್ ಗುಜ್ಜರ್ಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ್ ಗುಜ್ಜರ್ಬೆಟ್ಟು ಅವರು...
ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸದೆ ತಕ್ಷಣ ಕ್ರಮ ಕೈಗೊಳ್ಳುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ನಗರದ...
ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಜನಸಾಮಾನ್ಯರು, ಮಧ್ಯಮ ವರ್ಗ, ರೈತರು, ಬಡವರು ಹಾಗೂ ಯುವಜನರ ಹಿತಾಸಕ್ತಿಗಳನ್ನು ಕಡೆಗಣಿಸಿ ಶ್ರೀಮಂತರು ಹಾಗೂ ಕಾರ್ಪೊರೇಟ್ಗಳಿಗೆ ಅನುಕೂಲವಾಗುವ ರೀತಿಯಲ್ಲಿ...
"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ ಒಳ್ಳೆಯ ಸಂಘಟನೆಯನ್ನು ಕಟ್ಟಿ ಬೆಳೆಸಿದ ಕೀರ್ತಿ ಕೆ.ಇ.ಬಿ ಸಹಕಾರಿ ಸಂಘಕ್ಕಿದೆ. ಎಂದು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಎಸ್.ಎಫ್.ಎನ್ ಗಾಜೀಗೌಡ್ರ...
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು ಹಾಗೂ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಮೆಕ್ಕೆಜೋಳದ ಮೇವನ್ನು ಸಂರಕ್ಷಿಸಿಕೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಸ್ನೇಹಲ್...
"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿಡಲು ಕ್ರೀಡೆ ಪ್ರಮುಖವಾಗಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ" ಎಂದು ತಾಲೂಕು ಮಟ್ಟದ...
ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೇಮಳಖೇಡ ಗ್ರಾಮದ ವೈಜಾನಾಥ ಎಂಬುವರಿಗೆ ಸೇರಿದ 11 ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಗ್ರಾಮದ ಹೊರವಲಯದಲ್ಲಿ ಮಳೆಯ ನಡುವೆಯೇ...
"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ ಘೋಷಣೆಮಾಡಿದ್ದು, ಸೆ.22 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ" ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವಿಧರರ...