ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು. ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ...
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜುಲೈ 30 ರಿಂದ ಅಗಸ್ಟ್ 1 ರವರೆಗೆ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 30 ರಂದು ಸಂಜೆ 6 ಗಂಟಗೆ...
ಇಡೀ ದೇಶದಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಬಳಿಕ ಕೇಂದ್ರ ಸರ್ಕಾರದ ಮೇಲೆ ಒತ್ತಡ...
ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿವರಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ....
"ಗದಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಈ ವರ್ಷದ ಮುಂಗಾರು ಮಳೆ, ಹಿಂಗಾರು ಮಳೆ ಎರಡು ಸರಿಯಾಗಿ ಆಗಿಲ್ಲ. ರೈತರಿಗೆ ನಷ್ಟವಾಗುತ್ತಿದೆ. ಹಾಗಾಗಿ 'ತೀವ್ರ ಬರಪೀಡಿತ ಜಿಲ್ಲೆ' ಎಂದು ಘೋಷಿಸಲು ಭಾರತ ಕಮ್ಯುನಿಸ್ಟ್ ಪಕ್ಷ...
ಕಾವೇರಿ ಜಲ ನಿಯಂತ್ರಣ ಸಮಿತಿ (CWRC) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ತೀವ್ರ...
ಕಲ್ಯಾಣ ಕರ್ನಾಟಕದಲ್ಲಿ ಎಲ್ ನಿನೊ ಪರಿಣಾಮ ಭೀಕರ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಸಂಯುಕ್ತ...
ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4...
ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ₹3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು...
ಸ್ನೇಹಿತರೊಂದಿಗೆ ಆಟ ಆಡುವಾಗ ಹಾವು ಕಡಿದು ಆರನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ನಡೆದಿದೆ.
ಮದಗುಣಕಿ ಗ್ರಾಮದ ಶಿವಕುಮಾರ ಸಂಜುಕುಮಾರ ಸಣಮನಿ (12) ಮೃತ ಬಾಲಕ ಎಂದು...
ಬೀದರ್ ಉತ್ತರ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಅಂದಾಜು 40 ಸಾವಿರ ನಕಲಿ ಮತದಾರರಿರುವ ಶಂಕೆ ಇದೆ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಗಂಭೀರ ಆರೋಪ...
ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು...