ಜಿಲ್ಲೆಗಳು

ಕಲಬುರಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ರಸ್ತೆ ತಡೆ; ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ

ಕಲ್ಯಾಣ ಕರ್ನಾಟಕದಲ್ಲಿ ಎಲ್ ನಿನೊ ಪರಿಣಾಮ ಭೀಕರ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಸಂಯುಕ್ತ...

ಬನವಾಸಿ | ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4...

ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ರೈತ ಸಂಘ ಆಗ್ರಹ

ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ₹3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು...

ಕಲಬುರಗಿ | ಆಟ ಆಡುವಾಗ ಹಾವು ಕಡಿದು 6ನೇ ತರಗತಿ ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಆಟ ಆಡುವಾಗ ಹಾವು ಕಡಿದು ಆರನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ನಡೆದಿದೆ. ಮದಗುಣಕಿ ಗ್ರಾಮದ ಶಿವಕುಮಾರ ಸಂಜುಕುಮಾರ ಸಣಮನಿ (12) ಮೃತ ಬಾಲಕ ಎಂದು...

ಬೀದರ್ ಉತ್ತರ ಕ್ಷೇತ್ರದಲ್ಲಿ ಅಂದಾಜು 40 ಸಾವಿರ ನಕಲಿ ಮತದಾರರಿರುವ ಶಂಕೆ: ಸೂರ್ಯಕಾಂತ ನಾಗಮಾರಪಳ್ಳಿ

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಅಂದಾಜು 40 ಸಾವಿರ ನಕಲಿ ಮತದಾರರಿರುವ ಶಂಕೆ ಇದೆ ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಗಂಭೀರ ಆರೋಪ...

ವಿಜಯಪುರ | ವ್ಯಸನಮುಕ್ತ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಎಡಿಸಿ ಡಾ. ಔದ್ರಾಮ ಸೂಚನೆ

ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು...

ಸರಗೂರು | ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜಾಗೃತಿ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ವಿಶ್ವ...

ಮುಂಡಗೋಡ | ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ

ಮುಂಡಗೋಡ ತಾಲೂಕು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆ (ರಿ) ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ತಾಲೂಕಿನ ವಿವಿಧ ಜನಪರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...

ವಿಜಯಪುರ | ಆ.15ರ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆ: ಅಧಿಕಾರಿಗಳಿಗೆ ಡಿಸಿ ನಿರ್ದೇಶನ

ಆಗಸ್ಟ್‌ 15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಸಂಬಂಧಿತ ಇಲಾಖೆಗಳ...

ಕಲಬುರಗಿ | ಗಿಡ ನೆಡುವ ಮೂಲಕ ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆ ಆಚರಣೆ

ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆಯ ಅಂಗವಾಗಿ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ಬೌದ್ಧಿಸತ್ವ ನವ ಯುವಕ ತರಣ ಸಂಘ ವತಿಯಿಂದ "ಒಂದು ಗಿಡ ಹಚ್ಚಿ, ಒಂದು ಜೀವ ಉಳಿಸಿ"...

ವಿಜಯಪುರ | NEET ಪೇಪರ್ ಸೋರಿಕೆ ವಿರುದ್ಧದ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

NEET ಪೇಪರ್ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ವಿರುದ್ಧ ಜುಲೈ 30ರಂದು ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಪ್ರಗತಿಪರ ಸಂಘಟನೆಗಳ ವೇದಿಕೆ ನಿರ್ಧರಿಸಿದೆ. ಜುಲೈ 27ರಂದು ನಡೆದ ಪ್ರಗತಿಪರ ಸಂಘಟನೆಗಳ...

ವಿಜಯಪುರ | ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಧೃಡಸಂಕಲ್ಪ ಅಗತ್ಯ: ಬಿ.ಕೆ ಸರೋಜಾ

ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ತಪ್ಪು ದಾರಿಗೆ ಸಾಗುತ್ತಿರುವುದು ಸಮಾಜಕ್ಕೆ ಗಂಭೀರ ಸವಾಲಾಗಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ದೃಢಸಂಕಲ್ಪ ಅಗತ್ಯ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಸರೋಜಾ ಕರೆ...

ಈ ಹೊತ್ತಿನ ಪ್ರಮುಖ ಸುದ್ದಿ