ಜಿಲ್ಲೆಗಳು

ದಸರಾ ಕಲಾ ಕೆಲಸಗಳನ್ನು ನೇರವಾಗಿ ಕಲಾವಿದರಿಗೆ ನೀಡಲು ಆಗ್ರಹ

ಮೈಸೂರು ದಸರಾ ಮಹೋತ್ಸವದ ಕಲಾ ಚಟುವಟಿಕೆಗಳ ಗುತ್ತಿಗೆಗಳನ್ನು ಮಧ್ಯವರ್ತಿಗಳು ಹಾಗೂ ಖಾಸಗಿ ಇವೆಂಟ್ ಸಂಸ್ಥೆಗಳ ಮೂಲಕ ನೀಡುವ ಬದಲು ನೇರವಾಗಿ ಕಲಾವಿದರಿಗೆ ನೀಡಬೇಕು ಎಂದು ಮೈಸೂರು ದಸರಾ ಕಲಾವಿದರ ಸಂಘ ಆಗ್ರಹಿಸಿದೆ. ನಗರದ ಪತ್ರಕರ್ತರ...

ಅಸ್ಪೃಶ್ಯತೆ: ಊಟ ಬಡಿಸದೆ ಪಂಕ್ತಿಯಿಂದ ಎಬ್ಬಿಸಿದ ಆರೋಪ; ನಾಲ್ವರ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ

ಶಾಲಾ ಮಕ್ಕಳು ಎಂಬುದನ್ನೂ ನೋಡದೆ ಜಾತಿಯ ಆಧಾರದ ಮೇಲೆ ಊಟದ ಪಂಕ್ತಿಯಿಂದ ಎಬ್ಬಿಸಿ, ಊಟ ನೀಡದೆ ಹೊರಗೆ ಕಳುಹಿಸಿದ ಆರೋಪ ಚಾಮರಾಜನಗರ ತಾಲ್ಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ಕೇಳಿಬಂದಿದೆ. ಈ ಸಂಬಂಧ ನಾಲ್ವರ ವಿರುದ್ಧ...

ಬೀದರ್‌ | ಲೋಕಾಯುಕ್ತ ದಾಳಿ: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ, ಫಾರ್ಮ್ ಹೌಸ್ ಪರಿಶೀಲನೆ

ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಅವರ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಬೀದರ್ ನಗರದ ಹಕ್ ಕಾಲೊನಿ, ಹುಮನಾಬಾದಿನ ಟೀಚರ್ ಕಾಲೊನಿಯಲ್ಲಿರುವ...

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ ಅರಣ್ಯದಲ್ಲಿ ಕಾಮಗಾರಿ ನಿಯಮಗಳ ಪಾಲನೆಯಾಗಿದೆಯೇ?. ಸಾರ್ವಜನಿಕರ ತೆರಿಗೆ ಹಣದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ರಸ್ತೆ ವರ್ಷ ತುಂಬುವ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರಗಳ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ಏಳನೇ ಕರಡು ಅಧಿಸೂಚನೆ ಹೊರಬಿದ್ದಿದೆ. ಕೇವಲ ರಾಜಕೀಯ ವಿರೋಧ ಮಾಡುವ...

ಬೆಳಗಾವಿ | ಬೈಕ್‌ ಹರಾಜಿನಲ್ಲಿ ನಕಲಿ ಸಹಿ ಆರೋಪ ನೋಟಿಸ್‌ ನೀಡದೆ ಮಾರಾಟ: ಆರ್‌ಟಿಓ ಅಧಿಕಾರಿಗಳ ವಿರುದ್ಧ ಆಕ್ರೋಶ

ಸಾಲದ ಕಂತು ಬಾಕಿ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಬೈಕ್‌ನ್ನು ಹರಾಜು ಮಾಡುವ ಮುನ್ನ ಯಾವುದೇ ನೋಟಿಸ್ ನೀಡಿಲ್ಲ. ಅಲ್ಲದೇ, ಬೈಕ್‌ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ತನ್ನ ಸಹಿಯನ್ನು ನಕಲು ಮಾಡಲಾಗಿದೆ ಎಂದು ಬೆಳಗಾವಿ...

ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ ಸಂಘಟನೆಯ ವತಿಯಿಂದ ಶಿರಸಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು. ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ನೇತೃತ್ವದಲ್ಲಿ ನಡೆದ ಈ ಹೋರಾಟವು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರನ್ನು ನಾಗೂರು ಗ್ರಾಮದ ಲಕ್ಷ್ಮೀ ಗುತ್ತೇದಾರ್ (45) ಮತ್ತು ಸೈಜಾದ್ ಬಿ. (60) ಎಂದು ಗುರುತಿಸಲಾಗಿದೆ. ಇಬ್ಬರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್ ನಡೆಸಲಾಯಿತು. ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಮಲೆನಾಡಿಗರ ಮೇಲೆ ಹೇರಲಾಗುತ್ತಿರುವ ಮಾರಕ ಕಸ್ತೂರಿ ರಂಗನ್ ವರದಿಯ ವಿರುದ್ದ ಆಕ್ರೋಶದ ಕಟ್ಟೆಯೊಡೆದಿದೆ. ಅವೈಜ್ಞಾನಿಕ...

ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಕೆ ಘರ್ಷಣೆ ದೂರಿಗೆ ಪ್ರತೀ ದೂರು ದಾಖಲು  ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ಮೇಲೆ...

ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ ನೀರು ಹರಿಸಲಾಯಿತು. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಜಲಾಶಯಕ್ಕೆ ತೆರಳಿ ಗೇಟ್ ತೆರೆದು ನಾಲೆಗೆ ನೀರು...

ಈ ಹೊತ್ತಿನ ಪ್ರಮುಖ ಸುದ್ದಿ