ಜಿಲ್ಲೆಗಳು

ರಾಯಚೂರು | ವೋಟ್ ಬಚಾವ್, ದೇಶ್ ಬಚಾವ್’ ಘೋಷದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, 'ವೋಟ್ ಬಚಾವ್, ದೇಶ್ ಬಚಾವ್' ಘೋಷವಾಕ್ಯದಡಿ ನಗರದ ಡಾ. ಬಿ.ಆರ್. ಅಂಬೇಡ್ಕ‌ರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ...

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ ಕಡೆಯ 7 ಮಂದಿ ಸಂಬಂಧಿಕರನ್ನು ಒರಳು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಹತ್ಯೆಗೈದಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ...

ಬಸವಕಲ್ಯಾಣ | ತಂತ್ರಜ್ಞಾನ ಬಳಕೆಯಲ್ಲಿ ವಿವೇಕ ಅಗತ್ಯ: ಡಾ.ರಮೇಶ ಕೆ.ಬಿ.

ಆಧುನಿಕ ತಂತ್ರಜ್ಞಾನ ಮಾನವ ಜಗತ್ತನ್ನು ಪಲ್ಲಟಗೊಳಿಸಿದ್ದು, ಅದರ ಶಕ್ತಿ ಮತ್ತು ಮಿತಿಗಳ ಕುರಿತು ವಿಮರ್ಶೆ ನಡೆಯಬೇಕು ಎಂದು ಎಸ್ ಎಸ್ ಕೆ ಬಿ ಕಾಲೇಜು ಪ್ರಾಚಾರ್ಯ ಡಾ.ರಮೇಶ ಕೆ.ಬಿ. ಹೇಳಿದರು. ಬಸವಕಲ್ಯಾಣದ ಬಿಕೆಡಿಬಿ ಸಭಾಂಗಣದಲ್ಲಿ...

ಬೆಳಗಾವಿ |ಹೋರಾಟಕ್ಕೆ ಮೊದಲ ಹಂತದ ಜಯ: ತಾತ್ಕಾಲಿಕವಾಗಿ ಚಳವಳಿ ಹಿಂಪಡೆದ ರೈತರು

ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮೊದಲ ಹಂತದ ಜಯ ದೊರೆತಿದೆ. ಪ್ರತಿ ಟನ್ ಕಬ್ಬಿಗೆ ₹3,600 ದರ ನೀಡಲು ಹಾಗೂ ಸಕ್ಕರೆಯ ಸಗಟು ಮಾರಾಟದಿಂದ ದೊರೆಯುವ ಹೆಚ್ಚುವರಿ ಲಾಭದಲ್ಲಿ ಶೇ.75ರಷ್ಟು ಪಾಲನ್ನು ರೈತರಿಗೆ...

ಧಾರವಾಡ |ಕನ್ನಡ ಸಾಹಿತ್ಯ ಪರಿಷತ್ತಿಗೆ ಪಕ್ಷ ರಾಜಕಾರಣದ ಸೋಂಕು ಬೇಡ; ಅದು ಜನರ ವೇದಿಕೆ: ಎಸ್.ಜಿ. ಸಿದ್ದರಾಮಯ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಕಳೆದ ಹತ್ತು ವರ್ಷಗಳಿಂದ ಧಕ್ಕೆ ಉಂಟಾಗುತ್ತಿದ್ದು, ಪರಿಷತ್ತಿನೊಳಗೆ ಪಕ್ಷ ರಾಜಕಾರಣ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ನಗರದ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಕಲಬುರಗಿ | ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಚೌಕ್ ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ.,...

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಕಿಯಾ ಕಾರು ಮಾರಾಟ ಮಳಿಗೆಯ ಇಬ್ಬರು ಪ್ರಮುಖ ಸಿಬ್ಬಂದಿ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ ವಾಸಿಸುತ್ತಿರುವ 15ರಿಂದ 20 ಕುಟುಂಬಗಳು ಕಳೆದ 20 ವರ್ಷಗಳಿಂದ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವಿಲ್ಲದೆ ಸಂಕಷ್ಟ ಎದುರಿಸುತ್ತಿವೆ. ಹಲವು...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ, ಕನ್ಹೇರಿ ಸ್ವಾಮೀಜಿ ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಮೂಲಕ ದೇಶದಲ್ಲಿ ಮತ್ತೆ ಮನುಸ್ಮೃತಿಯನ್ನು ಮರುಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ‘ನನ್ನ ಕನಸು’ ಎಂಬ ವಿನೂತನ...

ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ ಮೌಲ್ಯಗಳನ್ನು ಎತ್ತಿಹಿಡಿಯಬಹುದು ಎಂಬುದಕ್ಕೆ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಮಲ್ಲಿಕಾರ್ಜುನ ಬಿ. ಹಡಪದ ಅವರ ಸೇವಾ ಕಾರ್ಯವೇ ಸಾಕ್ಷಿ....

ತುಮಕೂರು | ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ತುಮಕೂರು ನಗರದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಮಹಾನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಯು ವೃತ್ತದ ಹೆಸರನ್ನು ಬದಲಾಯಿಸುವ ಅಥವಾ ಮರುನಾಮಕರಣ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ