ರಾಜ್ಯದ ಕರಾವಳಿ ಬಂದರುಗಳಲ್ಲಿ ಲಂಗರು ಹಾಕಿ ನಿಂತಿದ್ದ ಬೋಟ್‌ಗಳು ಆಗಸ್ಟ್ 1ರಿಂದ ಸಮುದ್ರಕ್ಕೆ ಇಳಿಯುವ ತಯಾರಿಯಲ್ಲಿವೆ. ಎರಡು ತಿಂಗಳ ಸುದೀರ್ಘ ಬಿಡುವಿನ ನಂತರ ಮೀನುಗಾರರು ಶಿಕಾರಿಗೆ ಇಳಿಯಲಿದ್ದು, ಮೀನು ಲಭ್ಯತೆಯ ಪ್ರಮಾಣ ಕಡಿಮೆಯಾಗುವ...
ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮದೊಂದಿಗೆ ಸಂಭ್ರಮಾಚರಣೆಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು...
ಬೀದರ ಜಿಲ್ಲೆಯಲ್ಲಿ 2023ರಿಂದ 2026ರ ಜುಲೈ 27ರವರೆಗೆ ಅಂದರೆ 31 ತಿಂಗಳಲ್ಲಿ ಪೊಲೀಸರು ಒಟ್ಟು 145 ಮಾದಕ ವಸ್ತು ಪ್ರಕರಣಗಳನ್ನು ದಾಖಲಿಸಿ, 202 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ರಾಜ್ಯಾದ್ಯಂತ ನಡೆಯುತ್ತಿರುವ ಸಂದರ್ಭದಲ್ಲಿ, ಚುನಾವಣಾ ಆಯೋಗದ ಉದ್ದೇಶ ಮತದಾರರ ಪಟ್ಟಿಯನ್ನು ನಿಖರಗೊಳಿಸುವುದಾದರೂ, ಅದರ ಅನುಷ್ಠಾನದ ಹಂತದಲ್ಲಿ ಅನೇಕ ಗೊಂದಲಗಳು ಬೆಳಕಿಗೆ...
ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣಾಕಾಂಕ್ಷಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗಿದ್ದು, ಖಿನ್ನತೆಗೆ ಒಳಗಾದ ಸುಮಾರು 21 ಎಳೆಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರಂತಕರವಾಗಿದೆ ಎಂದು ಜಿಲ್ಲಾ...
ಮನೆಯ ಆವರಣದಲ್ಲಿ ರಾತ್ರಿ ಮಲಗಿದ್ದ ವೇಳೆ ಹಾವು ಕಡಿದು ಎಂಟನೇ ತರಗತಿಯಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗಮಾರಪಳ್ಳಿ ಗ್ರಾಮದ ಲಾರೆನ್ಸ್ ತಂದೆ ರಾಜಕುಮಾರ್ (14) ಮೃತ ಬಾಲಕ....
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಇದರ ಪರಿಣಾಮ ಈಗಾಗಲೇ ಕೃಷಿ ಚಟುವಟಿಕೆಗಳ ಮೇಲೆ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೂ...
`ವಿಬಿ-ಜಿ ರಾಮ್ ಜಿ' ಯೋಜನೆಯಡಿ ಕೆರೆ, ನಾಲೆ ಹಾಗೂ ಕಾಲುವೆಗಳ ಹೂಳೆತ್ತುವ ಕಾಮಗಾರಿಗಳು, ₹5 ಲಕ್ಷದೊಳಗಿನ ಕಾಮಗಾರಿಗಳಿಗೆ ಟೆಂಡರ್ ವಿನಾಯಿತಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ನೀಡುವಂತೆ...
ತಾಲ್ಲೂಕಿನ ಯರಕೋಟೆ ಸಮೀಪದ ಚೀಮಾಗಾನಗುಟ್ಟೆ ಗ್ರಾಮದ ಸರ್ವೇ ನಂಬರ್ 102 ರ ಹಕ್ಕುಗಳ ಹೋರಾಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ವೈ. ಎನ್.ಮಂಜುನಾಥ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ.
ಸ್ಥಳೀಯ ಗ್ರಾಮಸ್ಥರೊಂದಿಗೆ ಧರಣಿ ಸತ್ಯಾಗ್ರಹ...
ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳಿಗೆ ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ ಎಂಟು ಸೇತುವೆಗಳ ಪೈಕಿ ಹಲವು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರ...
ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಜೀವ ಉಳಿಸಲು ಆರೋಗ್ಯವಂತ ಪ್ರತಿಯೊಬ್ಬ ವಯಸ್ಕರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಬಾಗಲಕೋಟೆ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಹೊಸೂರ ಕರೆ ನೀಡಿದರು.
ಬಾಗಲಕೋಟೆ ನಗರದ ವಿದ್ಯಾಗಿರಿಯ ಕೊಕೊ ಕಿಡ್ಸ್...
ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳಿಗೆ ಇನ್ನೂ ಎಸ್‌ಐಆರ್ ಫಾರ್ಮ್ ವಿತರಣೆ ಆಗಿಲ್ಲ. ಇದರಿಂದ ಅಲೆಮಾರಿ ಸಮುದಾಯದ ಜನರು...