ಜಿಲ್ಲೆಗಳು

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು ತಿಂಗಳಲ್ಲಿ ಕೆಸಿಸಿ (ಕಿಸಾನ್ ಕ್ರೆಡಿಟ್ ಕಾರ್ಡ್) ಸಾಲ ವಿತರಣೆ ಆರಂಭಿಸಲಾಗುವುದು. ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ...

ಹಿರಿಯೂರು | ನಾಗಭೂಷಣ ಡಿ. ಅವರಿಗೆ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ನಾಗಭೂಷಣ ಡಿ. ಅವರು ಸಮಾಜ ಸೇವಾ ಕ್ಷೇತ್ರದಲ್ಲಿನ ಗಮನಾರ್ಹ ಕೊಡುಗೆಗಾಗಿ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜ ಸೇವೆಯ ಮೂಲಕ ಸಮಾಜದ ಮೇಲೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಉಡುಪಿ | ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಇಸ್ಲಾಮಿಕ್ ವೆಲ್ಫೇರ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ, ಉಡುಪಿ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.19ರಂದು ಉಡುಪಿ ಜಾಮಿಯಾ ಮಸೀದಿಯ ನೆಲಮಾಳಿಗೆಯಲ್ಲಿ ನಡೆಯಿತು. ಸೊಸೈಟಿಯ ಅಧ್ಯಕ್ಷ ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು....

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಬೀದರ್ | DHO, THO ಅಮಾನತು ರದ್ದತಿಗೆ ಆಗ್ರಹ

ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜ್ಞಾನೇಶ್ವರ ನಿರ್ಗುಡೆ ಹಾಗೂ ಬಸವಕಲ್ಯಾಣ ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು...

ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ ರಾಶಿ ಕಾಯುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮದ್ಲೂರು...

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು ವಿರೋಧಿಸಿ "ದಲಿತರ ಕೇರಿಗೆ ದೇವರ ಮೂರ್ತಿ ಹೋದ್ರೆ ನಾನು ಸತ್ತು ಹೋಗ್ತೀನಿ" ಎಂದು ಪೂಜಾರಿಯೊಬ್ಬ ಉದ್ಧಟತನ ಮೆರೆದಿರುವ ಘಟನೆ ನಡೆದಿದೆ....

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಭಾರಿ ಮಳೆ ನೀರು ನಿಂತು ಎಲ್ಲಾ ವಾಹನ ಸವಾರರು ತೀವ್ರವಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಮುಂಜಾನೆಯಿಂದಲೇ ಬಿಸಿಲಿನ...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21) ಆನ್‌ಲೈನ್ ಮುಖಾಂತರ ಜಂಬೂ ಸವಾರಿ, ಪಂಜಿನ ಕವಾಯತು, ಡ್ರೋನ್ ಷೋ ವೀಕ್ಷಣೆಗೆ ಟಿಕೆಟ್ ಬುಕಿಂಗ್ ಮತ್ತು ಗೋಲ್ಡ್ ಕಾರ್ಡ್ ಪಡೆಯಲು...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಆಪರೇಟರ್‌ಗಳಿಗೆ ಸೂಕ್ತ ರಕ್ಷಣೆ ಹಾಗೂ ದಿನಭತ್ಯೆ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲಾಧಿಕಾರಿಗಳ ಮುಖಂತರ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಬರ ಘೋಷಣೆಯ ಮಾರ್ಗಸೂಚಿಗಳನ್ನು ಮರುಪರಿಶೀಲಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ