ಜಿಲ್ಲೆಗಳು

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ ಹಾಗೂ ಔಷಧಿ ಸಸ್ಯಗಳ ಸಮಿತಿ ವತಿಯಿಂದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ರೈತರು ಫಲಪುಷ್ಪ, ಔಷಧಿ, ಸುಗಂಧದ್ರವ್ಯ, ಬೋನ್ಸಾಯ್‌, ಪುಷ್ಪಜೋಡಣೆ, ತರಕಾರಿ ಕೆತ್ತನೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ಕಾಡಾನೆ ದಾಳಿ ನಡೆಸಿ 60 ವರ್ಷದ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ದೊಡ್ಡಬರಗಿ ಗ್ರಾಮದ ನಿವಾಸಿ ವೀರಭದ್ರೇಗೌಡ ಆಸ್ಪತ್ರೆಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ನಿಗದಿಪಡಿಸಲೇ ಬೇಕು' ಎಂದು ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಆಗ್ರಹಿಸಿದರು. ಹಾವೇರಿ ಪಟ್ಟಣದ ಜಿಲ್ಲಾಡಳಿತ...

ಬಾಗೇಪಲ್ಲಿ | ಮುತ್ತಿನಪಲ್ಲಿ ಕೋಡಿಪಲ್ಲಿ: ಮಾರ್ಗ ರಸ್ತೆ ಡಾಂಬರು ಕಳೆಪೆ ಗುಣಮಟ್ಟ: ಗ್ರಾಮಸ್ಥರು ಗುತ್ತಿಗೇದಾರನ ವಿರುದ್ದ ಆಕ್ರೋಶ

ಅಭಿವೃದ್ದಿ ಕೆಲಸಗಳ ಹೆಸರಿನಲ್ಲಿ ಕಳೆಪ ರಸ್ತೆ ಕಾಮಗಾರಿಗಳು ಮಾಡುವ ಮೂಲಕ ಸರ್ಕಾರದ ಕೋಟ್ಯಾಂತರ ರೂ ಹಣ ಲೂಟಿ ಮಾಡುತ್ತಿರುವ ಬೆಂಗಳೂರು ಮೂಲದ ವಜ್ರಕಾಯ ಗುತ್ತಿಗೇದಾರ ಸಂಸ್ಥೆ ವಿರುದ್ದ ಮುತ್ತಿನಪಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ ಮೇಲೆ ಸಾಕಷ್ಟು ದೌರ್ಜನ್ಯಗಳು ಆಗುತ್ತಿವೆ. ಪ್ರಶ್ನಿಸಲು ನಾವೆಲ್ಲರೂ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡೋಣ. ಒಬ್ಬೊಬ್ಬರಾಗಿ ಇದ್ದರೆ ಏನನ್ನು ಮಾಡುವುದಕ್ಕಾಗುವುದಿಲ್ಲ....

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಸೆ.19ರಂದು ಸಂಜೆ 4 ಗಂಟೆ ಸುಮಾರಿಗೆ ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು ಬಂದ್ ಆಚರಿಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯುತ್ತಿರುವ ಈ ಬಂದ್‌ಗೆ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ...

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ ಸಿ.ಎಂ ರವರ ಆಗಮನ ಕಾರ್ಯಕ್ರಮ ಇದ್ದುದರಿಂದ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮ ಮುಗಿಸಿ ವಾಪಸ್ಸು ಹಿಂದಿರುಗಿ ಹೋಗುವಾಗ ನನಗೆ ಹಸಿವಾಗಿದ್ದು ಆದ್ದರಿಂದ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ಭಾನುವಾರ...

ಮಧುಗಿರಿ | ಗಣೇಶ ವಿಸರ್ಜನೆ ವೇಳೆ ಗಲಾಟೆ: ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ; ಆರೋಪಿ ಬಂಧನ

ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಸಾಪುರ ಗ್ರಾಮದಲ್ಲಿ ಭಾನುವಾರ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಾಟೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 17 ವರ್ಷದ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಸಿಂಹಾದ್ರಿ...

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡ ರಕ್ಷಣಾ ವೇದಿಕೆಗೆ ಪ್ರವೀಣ ಪರ್ಕಳ ಅಭಿನಂದನೆ

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ (ರಿ.) ನಡೆಸಿದ ನಿರಂತರ ಹೋರಾಟ ಹಾಗೂ ಪ್ರಯತ್ನಗಳಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಪ್ರವೀಣ ಪರ್ಕಳ ಕರಾಟೆ ಸಂಸ್ಥೆಯ ಸ್ಥಾಪಕ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ