ಜಿಲ್ಲೆಗಳು

ಬಾಗಲಕೋಟೆ ಜಿಲ್ಲಾದ್ಯಂತ ಮೈ ಭಾರತ ಯುವ ನೋಂದಣಿ ಅಭಿಯಾನ: ಡಿಸಿ ಸಂಗಪ್ಪ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೈ ಭಾರತ ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ 5 ಕೋಟಿ ಯುವಜನರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮೈ ಭಾರತ...

ಕೋಲಾರ | ವಕೀಲರ ಸಂಘದ ಬೇಡಿಕೆಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಸ್ಪಂದನೆ

ಜಿಲ್ಲಾ ವಕೀಲರ ಸಂಘದ ಕಚೇರಿಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿ ವಕೀಲರ ಸಂಘದ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು...

ಕೋಲಾರ | ಹೆಣ್ಣುಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೆ ನಳಿನಿಗೌಡ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಿದಂತೆ ದೇಶಾದ್ಯಂತ ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ವಿಶೇಷವಾದ ಕಠಿಣ ಕಾನೂನು ರೂಪಿಸಬೇಕೆಂದು...

ಬೆಂಗಳೂರು | ಪ್ರಸ್ತುತ ಸಾಹಿತಿಗಳು ಸಾಮಾಜಿಕ ವರ್ತಮಾನಗಳಿಗೆ ವಿಮುಖರಾಗುತ್ತಿದ್ದಾರೆ: ಕುಂವೀ

ಸಾಹಿತ್ಯ ಪ್ರಸ್ತುತ ಕಾಲದಲ್ಲಿ ಚಳವಳಿಗೆ ಕಾಣ್ಕೆಯನ್ನು ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಬರಹಗಾರರು ಕೆಲಸ ಮಾಡಬೇಕು ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಕರೆ ನೀಡಿದರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ...

ವಿಜಯನಗರ | ಕೆರೆ ತುಂಬಿಸದಿದ್ದರೆ ಏತ ನೀರಾವರಿ ಕಚೇರಿಗೆ ಮುತ್ತಿಗೆ: ರೈತ ಸಂಘ ಎಚ್ಚರಿಕೆ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಸಾಲವಾಡ ಗ್ರಾಮ ಪಂಚಾಯಿತಿಗೆ ಸೇರಿದ ಕಗ್ಗಲಕಟ್ಟಿ ತಾಂಡದ ಕೆರೆಗೆ ನೀರು ತುಂಬಿಸಿ, ಕಾಲುವೆಗಳಿಗೆ ನೀರು ಹರಿಸುವ ಮೂಲಕ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆ...

ಕಲಬುರಗಿ | ಬರ ಘೋಷಣೆಗೆ ಆಗ್ರಹಿಸಿ ಆರ್‌ಪಿಐ ಧರಣಿ; ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಒತ್ತಾಯ

ಮಳೆ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಈ ಪ್ರದೇಶವನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ರಿಪಬ್ಲಿಕನ್ ಪಾರ್ಟಿ...

ಧಾರವಾಡ | ಬಿಟೆಕ್, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ಕೃಷಿ ಅಧಿಕಾರಿ ಹುದ್ದೆಗೆ ಖಂಡನೆ: ಮುಂದುವರೆದ ಪ್ರತಿಭಟನೆ

ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್‌ಸಿ ಹಾಗೂ ಬಿಟೆಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ಸರ್ಕಾರದ ವಿರುದ್ಧ...

ಕಲಬುರಗಿ | 4 ತಿಂಗಳಿಂದ ಪಿಂಚಣಿ ಸ್ಥಗಿತ: ತಕ್ಷಣ ಬಿಡುಗಡೆಗೆ ಎಐಎಂಎಸ್‌ಎಸ್ ಆಗ್ರಹ

ವಿಧವಾ, ವೃದ್ಧಾಪ್ಯ ಹಾಗೂ ಅಂಗವಿಕಲರ ಸಾಮಾಜಿಕ ಭದ್ರತಾ ಪಿಂಚಣಿ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿರುವುದನ್ನು ಖಂಡಿಸಿ, ಕೂಡಲೇ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಕಲಬುರಗಿ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷೆ ಯಶಸ್ಸಿಗೆ ಅಧ್ಯಯನ ಅಗತ್ಯ : ಶಿವಕುಮಾರ ಸ್ವಾಮಿ

ಯಶಸ್ಸು ಒಂದೇ ದಿನದಲ್ಲಿ ಸಿಗುವುದಿಲ್ಲ. ನಿರಂತರ ಪ್ರಯತ್ನ, ಶಿಸ್ತುಬದ್ಧ ಅಧ್ಯಯನ ಮತ್ತು ಸಕಾರಾತ್ಮಕ ಮನೋಭಾವದಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬಹುದು ಎಂದು ನಿವೃತ ಶಿಕ್ಷಣಾಧಿಕಾರಿ ಶಿವಕುಮಾr ಸ್ವಾಮಿ ಹೇಳಿದರು. ವಿನ್ನರ್ ಹಾಗೂ ಸ್ಪರ್ಧಾ...

ಕಲಬುರಗಿ | ಯುವತಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಖಾಸಗಿ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ವಿವಾಹಿತ ಯುವತಿಗೆ ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜೇವರ್ಗಿ ತಾಲೂಕಿನ ವ್ಯಕ್ತಿಯೊಬ್ಬರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಜೇವರ್ಗಿ ತಾಲೂಕಿನ ಎಸ್.ಎನ್....

ವಿಜಯಪುರ ರೋಡ್ ರೇಜ್; ವೈಯಕ್ತಿಕ ನಿಂದನೆ, ಕಪಾಳಮೋಕ್ಷ: ಜಡ್ಜ್‌ ವರ್ತನೆ ವಿರುದ್ಧ ಆಕ್ರೋಶ

ವಿಜಯಪುರದ ರೋಡ್ ರೇಜ್ ಪ್ರಕರಣವೊಂದರಲ್ಲಿ ನ್ಯಾಯಾಧೀಶರ ವರ್ತನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕಾನೂನು ವಲಯದಲ್ಲಿ ಚರ್ಚೆ ಆರಂಭವಾಗಿದೆ. ನ್ಯಾಯಾಧೀಶರು ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಸ್ಥಳಕ್ಕೆ ನ್ಯಾಯಾಲಯದ ಪೊಲೀಸರನ್ನು ಕರೆಸಿ...

‘ಕನಸಿನ ನಗರ ಶ್ರೀರಂಗಪಟ್ಟಣ’ದ ಬಗ್ಗೆ ವಿಜ್ಞಾನಿ ಅಬ್ದುಲ್ ಕಲಾಂ ಏನು ಹೇಳಿದ್ದರು? ಇಲ್ಲಿದೆ ಓದಿ….

ಡಾ. ಅಬ್ದುಲ್ ಕಲಾಂ ಅವರಿಗೆ ಶ್ರೀರಂಗಪಟ್ಟಣ ಎಂದರೆ ಕೇವಲ ಟಿಪ್ಪುವಿನ ರಾಜಧಾನಿಯಾಗಿರಲಿಲ್ಲ. ಅದು ʼಭಾರತದ ವೈಜ್ಞಾನಿಕ ಮನೋಭಾವದ ಮೂಲʼವಾಗಿತ್ತು. ರಾಕೆಟ್ ತಂತ್ರಜ್ಞಾನದಿಂದ ಹಿಡಿದು ಆಡಳಿತ, ನೀರಾವರಿ, ಏಕತೆಯವರೆಗೆ; ಶ್ರೀರಂಗಪಟ್ಟಣದಿಂದ ಆಧುನಿಕ ಭಾರತಕ್ಕೆ ಅನೇಕ...

ಈ ಹೊತ್ತಿನ ಪ್ರಮುಖ ಸುದ್ದಿ