ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ವಿಶಾಲ್ ಕಂಪನಿಯ ಬಸ್ ನಡುವೆ ಭಾನುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ.
ಮಧ್ಯಾಹ್ನ ಸುಮಾರು 3.30ರ...
ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಮೋಟಾರು ವಾಹನ ವಿಮೆ ಹಾಗೂ ಕೌಟುಂಬಿಕ ಪ್ರಕರಣಗಳು ಸೇರಿದಂತೆ ಒಟ್ಟು 179 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ನ್ಯಾ....
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು ಜನರ ಹಕ್ಕುಗಳೇ ಹೊರತು ಹಂಗಲ್ಲ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿಯ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರೊ. ಟಿ.ಆರ್. ಚಂದ್ರಶೇಖರ್ ಹೇಳಿದರು.
ನಗರದ...
ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದ ಡಿಜೆ ಬಳಕೆ ಮಾಡಿ ಶಬ್ದ ಮಾಲಿನ್ಯ ನಿಯಮಾವಳಿ ಉಲ್ಲಂಘಿಸಿದ ಡಿಜೆ ಮಾಲೀಕರ ಹಾಗೂ ಆಪರೇಟರ್ಗಳ ವಿರುದ್ಧ 8...
"ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಏರಿದಾಗ 15 ಲಕ್ಷ ನಮ್ಮ ಖಾತೆಗೆ ಜಮೆ ಮಾಡುವುದಾಗಿ ಹೇಳಿದರು. ಆದರೆ 2026 ಆದರೂ ನಮ್ಮ ಖಾತೆಗೆ ಹಣ ಬಂದಿಲ್ಲ. ಅವರು ಸಬ್ ಕಾ ಸಾಥ್-...
ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ ಡಿಜಿಟಲ್ ನ್ಯಾಯ. ಒಂದು ಬೆರಳಚ್ಚು ಹಾಕಬೇಕು. ಒಂದು ಪಡಿತರ ಚೀಟಿ ಪರಿಶೀಲಿಸಬೇಕು. ಸರ್ವರ್ ಸಂಪರ್ಕ ಸಿಗಬೇಕು. ಆಧಾರ್ ಮಾಹಿತಿ ಹೊಂದಾಣಿಕೆಯಾಗಬೇಕು....
ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಸಂಸದ, ಬಿಜೆಪಿಗ ಪ್ರತಾಪ್ ಸಿಂಹ ವಿರುದ್ಧ ವಿರುದ್ಧ ಎಫ್ಐಆರ್...
ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ...
ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವುದರ ಜತೆಗೆ ಸ್ಥಳೀಯ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದ ಉದ್ಯೋಗ ನಿಧಿ ಯೋಜನೆಯ ವ್ಯಾಪ್ತಿಗೆ ಇದೀಗ ಬಾಗಲಕೋಟೆ ಜಿಲ್ಲೆ ಸೇರ್ಪಡೆಯಾಗಿದೆ.
ಆರಂಭಿಕ ಹಂತದಲ್ಲಿ ಯೋಜನೆಯ ಪಟ್ಟಿಯಿಂದ ಬಾಗಲಕೋಟೆ ಜಿಲ್ಲೆಯನ್ನು...
ಹಾವೇರಿ ಜಿಲ್ಲೆಯ ಏಳು ತಾಲೂಕುಗಳನ್ನೂ ಬರಪೀಡಿತ ಪಟ್ಟಿಯಲ್ಲಿ ಘೋಷಣೆ ಮಾಡಿ, ಹಿರೇಕೆರೂರು ತಾಲೂಕು ಒಂದನ್ನು ಬರಪೀಡಿತ ಪಟ್ಟಿಯಲ್ಲಿ ಕೈ ಬಿಟ್ಟಿರುವುದನ್ನು ಖಂಡಿಸಿ, ಈ ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡದಿದ್ದರೆ ಜನಪ್ರತಿನಿದಿಗಳಿಗೆ ತಾಲೂಕು, ಹಳ್ಳಿಗಳಿಗೆ...
ಜನರನ್ನು ಅಧಿಕಾರಿಗಳ ಕಚೇರಿಗೆ ಅಲೆದಾಡಿಸದೆ, ಅವರ ಬಳಿಗೇ ತೆರಳಿ ಅಹವಾಲು ಆಲಿಸಿ ತ್ವರಿತವಾಗಿ ಪರಿಹಾರ ಒದಗಿಸುವ ಆಶಯವೇ ಪ್ರಜಾಸೇವೆಯ ಉದ್ದೇಶವಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಕೋಮುಲ್ ನೇತೃತ್ವದಲ್ಲಿಯೇ ಪಶು ಆಹಾರ ಘಟಕ ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದ್ದು, ಸರ್ವ ಸದಸ್ಯರೂ ಒತ್ತಾಯಿಸಿದ್ದಾರೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದು ಮಂಜೂರಾತಿ ದೊರೆತ ತಕ್ಷಣ ಘಟಕ ಆರಂಭಿಸಲು ಕ್ರಮ ವಹಿಸಲಾಗುವುದು...