ರೈಲು ಹಳಿ ನಿರ್ಮಾಣಕ್ಕೆ ಅಗತ್ಯವಿದ್ದ ಮಣ್ಣಿನ ಸಲುವಾಗಿ ಅಗೆದಿದ್ದ ಗುಂಡಿಯಲ್ಲಿ ಎಂಟು ವರ್ಷದ ಬಾಲಕ ಬಿದ್ದು ಸಾವನ್ನಪ್ಪಿದ ಘಟನೆ ಮಾನ್ವಿ ತಾಲ್ಲೂಕು ಕಪಗಲ್ ಹೊರವಲಯದಲ್ಲಿ ನಡೆದಿದೆ.
ಬಾಲಕ ಯಶವಂತ್ (8) ದುರ್ದೈವಿ. ಮಣ್ಣಿಗಾಗಿ ಅಗೆದಿದ್ದ...
ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರ, ಕಡತಗಳ ವಿಲೇವಾರಿಯಲ್ಲಿನ ವಿಳಂಬ ಹಾಗೂ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮಂಡ್ಯ ತಾಲ್ಲೂಕು ಘಟಕವು 15 ದಿನಗಳ ಕಾಲ ರೈತರ ಜನಸಂಪರ್ಕ...
ಮಕ್ಕಳಿಗಾಗಿ ಬರೆಯುವುದು ಎಂದರೆ ತನ್ನೊಳಗಿನ ಮಗುವಿನ ಅಭಿವ್ಯಕ್ತಿಯನ್ನು ಹೊರಹಾಕುವುದಾಗಿದೆ. ಮಕ್ಕಳ ಮನಸ್ಸನ್ನು ಅರಿತು, ಅವರ ದೃಷ್ಟಿಕೋನದಿಂದ ಸಾಹಿತ್ಯ ರಚನೆ ಮಾಡಬೇಕು ಎಂದು ಸಾಹಿತಿ ವಿನಾಯಕ ಕಮತದ ಹೇಳಿದರು.
ಬಾಗಲಕೋಟೆ ನಗರದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ...
ಪತ್ರಿಕಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಜಿಲ್ಲೆಯ ನಾಲ್ವರು ಪತ್ರಕರ್ತರು ಮತ್ತು ಓರ್ವ ಪತ್ರಿಕಾ ವಿತರಕರನ್ನು ಬಾಗಲಕೋಟೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಜುಲೈ 31ರಂದು...
ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಆಧಾರ ಮತದಾರರ ಪಟ್ಟಿ. ಆ ಪಟ್ಟಿಯೇ ನಿಖರವಾಗಿದ್ದರೆ ಮಾತ್ರ ಚುನಾವಣೆಯ ವಿಶ್ವಾಸಾರ್ಹತೆ ಉಳಿಯುತ್ತದೆ. ಈ ಉದ್ದೇಶದಿಂದಲೇ ಚುನಾವಣಾ ಆಯೋಗ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆಯನ್ನು...
ತುಮಕೂರು ನಗರ ಸಮೀಪದ ಬೆಳಗುಂಬದಲ್ಲಿ ನಡುರಸ್ತೆಯಲ್ಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಜಿಲ್ಲೆಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಮಲ್ಲ ಅಲಿಯಾಸ್ ವೀರಣ್ಣ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 10 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗುವ ಸೂಚನೆಯಿದೆ. ಜುಲೈ 27ರಿಂದ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಸಾರ್ವಜನಿಕರು...
ರಾಜ್ಯದಲ್ಲಿ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಬೆಳಗಾವಿ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ...
ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬರ್ಸ್‌ಗಳ ಗ್ಯಾಂಗ್ ಅನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ನೀಡಿ ಅದನ್ನೇ ವಿಡಿಯೋ ಮಾಡಿ ₹3 ಲಕ್ಷಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ...
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ SIR ಕಾರ್ಯದ ಒತ್ತಡದ ನಡುವೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಾವಿಗೆ SIR ಕೆಲಸದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು...
ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸುಮಾರು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಯಾವುದೇ ಪ್ರಕರಣಕ್ಕೆ ಆಸ್ಪದ...
ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮೈಸೂರು ವಿಭಾಗವನ್ನು ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರಿನಲ್ಲಿ ತಮ್ಮ ಸಹೋದರ...