ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮೈಸೂರು ವಿಭಾಗವನ್ನು ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರಿನಲ್ಲಿ ತಮ್ಮ ಸಹೋದರ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ವಿದ್ಯಾರ್ಥಿಗಳು ಪ್ರತಿಭಟಿಸಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ, ಇದೀಗ ನೀಟ್ ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೇವಲ 11 ಅಂಕಗಳು ಬಂದಿದ್ದು,...
ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೊಸ ತಲೆಮಾರಿನ ಯುವ ಬರಹಗಾರರು ಗಟ್ಟಿ ಸಾಹಿತ್ಯ ರಚಿಸಲು ಮುಂದಾಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ...
ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬೆಳಗಾವಿ ನಗರದ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆಕಾಶ್ ದಿಲೀಪ್ ದೊಡಮನಿ ಎಂದು ಗುರುತಿಸಲಾಗಿದೆ. ಆತ ಕಾರ್ತಿಕ್ ಎಂಬಾತನಿಂದ ಗಾಂಜಾ ಪಡೆದು...
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೊ ಯುವ ಸಂಘ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸಿನಲ್ಲಿದ್ದು, ಕರಾವಳಿಯಿಂದ ಪಶ್ಚಿಮ ಘಟ್ಟದವರೆಗೆ ಮಳೆ ಬೊಬ್ಬಿರಿದು ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಉತ್ತಮ ಮಳೆಯಾದ ಕಾರಣ ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಜಲಪಾತಗಳು ಸಂಪೂರ್ಣ ಕಳೆಗಟ್ಟಿದ್ದು, ಪ್ರಕೃತಿ...
ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ, ಕ್ರೀಡಾ ಮನೋಭಾವ ಹಾಗೂ ಸಮುದಾಯ ಸೇವೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ 'ಭಾರತ್ ಜೋಡೋ ಯುವ ಸಂಘಗಳನ್ನು' ಸ್ಥಾಪಿಸುವ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ...
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಹಾಗೂ ಜಲಾಶಯಗಳಿಗೆ ನೀರಿನ ಹರಿವು ನಿರಂತರವಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ...
ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಕೇವಲ ಪದವಿ ನೀಡುವ ಕೇಂದ್ರಗಳಲ್ಲ; ಅವು ಸಂಶೋಧನೆಯನ್ನು ಉತ್ತೇಜಿಸುವ ಹಾಗೂ ಹೊಸ ಆಲೋಚನೆಗಳಿಗೆ ನೀರೆರೆಯುವ ಜ್ಞಾನಾರ್ಜನೆಯ ತಾಣಗಳಾಗಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅಭಿಪ್ರಾಯಪಟ್ಟರು.
ಮೈಸೂರಿನ...
ಕಳೆದ ಸಾಲಿನ ಕಬ್ಬಿನ ಬಾಕಿ ಹಣವನ್ನು ತಕ್ಷಣ ಪಾವತಿಸಿ, ಎಸ್‌ಎಪಿ (SAP) ಕಾಯ್ದೆ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶವನ್ನು ರೈತರಿಗೆ ಹಂಚಿಕೆ ಮಾಡಿ ಬಣ್ಣಾರಿ ಅಮ್ಮನ್ ಸಕ್ಕರೆ...
ಆಧುನಿಕ ಬದುಕಿನ ಒತ್ತಡದಲ್ಲಿರುವ ಪ್ರತಿಯೊಬ್ಬ ಮಹಿಳೆ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಕೊಪ್ಪಳ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಮಹೇಶ್ ಕರೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ...
"ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಎನ್.ಟಿ.ಎ ರದ್ದುಪಡಿಸಲು ಆಗ್ರಹಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು...