ಜಿಲ್ಲೆಗಳು

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು ನಿಯಂತ್ರಿಸಿ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ರಾಜಕುಮಾರ್ ಯರಗಲ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಆರೋಗ್ಯ...

ಸೆ.20ರಿಂದ ಪರಿಸರ ಸತ್ಯಾಗ್ರಹ: ಬನ್ನಿ… ನೆಲ-ಜಲ-ಕಾಡುಗಳ ಸಂರಕ್ಷಣೆಗೆ ಹೋರಾಡೋಣ!

ಭಾರತದ ಸಂವಿಧಾನದ Article 51A(g) ಪ್ರಕಾರ ಕಾಡು, ನದಿ, ಕೆರೆ ಹಾಗೂ ವನ್ಯಜೀವಿಗಳನ್ನೊಳಗೊಂಡ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಕರ್ತವ್ಯವಾಗಿದೆ. ಇದು ಭಾರತದ ಸಂವಿಧಾನ ನಮ್ಮ ಉಳಿವಿಗಾಗಿ ಕೊಟ್ಟಿರುವ ಬಹು...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಕಾರಗೊಂಡಿದ್ದು, ಇದೇ ಅಕ್ಟೋಬರ್ 15ರಿಂದ ತರಗತಿಗಳು ಆರಂಭವಾಗಲಿವೆ ಎಂದು ಶಾಸಕ ಉಮೇಶ ಎಚ್. ಮೇಟಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು ₹18.95 ಲಕ್ಷ ದಂಡವನ್ನು ವಿಧಿಸಲಾಗಿದೆ. 'ಅನಧಿಕೃತವಾಗಿ ವಿದ್ಯುತ್ ಬಳಕೆ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ ಮುಂದೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು. ಈ ಕುರಿತು ಭೀಮ್ ಬಿಎಸ್ಪಿ ಜಿಲ್ಲಾಧ್ಯಕ್ಷ ಮಾತನಾಡಿ, ಹಿಂದೆಯೂ ಡಿಜೆ ಸೌಂಡ್‌ನಿಂದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ. ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14)...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ ಆಗ್ರಹಿಸಿ ಸರದಿ ಅನಿರ್ದಿಷ್ಟಾವಧಿ ಉಪವಾಸ ನಿರತ ಅತಿಥಿ ಉಪನ್ಯಾಸಕರ ಹೋರಾಟವನ್ನು ಬೆಂಬಲಿಸಿ ಎಸ್ಎಫ್ಐ-ಡಿವೈಎಫ್ಐ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಹಾವೇರಿ ಜಿಲ್ಲೆಯ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಟೆಂಡರ್ ಆಗಿ ಎರಡು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಲಭ್ಯವಿರದೆ ಗಾಯಾಳುವಿಗೆ ಚಿಕಿತ್ಸೆ ದೊರೆಯದ ಆರೋಪ ಕೇಳಿಬಂದಿದ್ದು, ಕರ್ತವ್ಯಲೋಪವೆಸಗಿದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ವತಿಯಿಂದ ಉಡುಪಿ ಜಿಲ್ಲೆಯ ವಿವಿಧ ಕುಂದುಕೊರತೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ