ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಅದ್ದೂರಿ ವಿಜಯೋತ್ಸವ ನಡೆಯಿತು.
ಮಂಗಳೂರಿನಲ್ಲಿ ನಡೆದ...
ಭಾರತದ ಶಕ್ತಿ ಗ್ರಾಮ ಮತ್ತು ಮಹಿಳೆಯರಲ್ಲಿದೆ. ಗ್ರಾಮೀಣ ಬದುಕಿನ ಸೊಗಡು ಹಾಗೂ ಮಹಿಳಾ ಶಕ್ತಿಯನ್ನು ದೇಶದ ಗಲ್ಲಿ ಗಲ್ಲಿಗಳಲ್ಲಿಯೂ ಕಾಣಬಹುದು ಎಂದು ಕೆಪಿಎಸ್ ಶಾಲೆ ಸಾಲಾಪೂರದ ಶಿಕ್ಷಕ ವಿಠ್ಠಲ ಕಟಗಿ ಹೇಳಿದರು.
ಬೆಳಗಾವಿ ಜಿಲ್ಲೆಯ...
ಚಿಂತಾಮಣಿ ಕೆಎಸ್ಆರ್ಟಿಸಿ ಸಾರಿಗೆ ಡಿಪೋದಲ್ಲಿ ಮೇಲಾಧಿಕಾರಿಗಳಿಂದ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ,ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕ ಮತ್ತು ನಿರ್ವಾಹಕ ಎಸ್. ರಾಜು ಅವರು ಬೆಂಗಳೂರು ಜೋಡಿ ರಸ್ತೆಯಲ್ಲಿರುವ ಕೆಎಸ್ಆರ್ಟಿಸಿ...
ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ...
ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ ದಿನದ ಅಂಗವಾಗಿ 2026-27ನೇ ಸಾಲಿನ ದೀಕ್ಷಾಭೂಮಿ ಯಾತ್ರೆಗೆ ಅರ್ಹ ಯಾತ್ರಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳಿಗಾಗಿ ಬೀದರ್ ಜಿಲ್ಲೆಯಿಂದ...
"ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು" ಎಂದು ಸಿಎಂ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಸೆ. 19ಕ್ಕೆ ಶನಿವಾರದಂದು ಭೇಟಿ ನೀಡಲಿದ್ದಾರೆ.
ಸೆ. 19ರಂದು ಬೆಳಿಗ್ಗೆ 6:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಈ ವಿಶೇಷ ಸಂಚಾರ...
ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ ಜಲ್ಲಿ ಕ್ರಷರ್ ಘಟಕ ನಡೆಸಲಾಗುತ್ತಿದೆ. ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ ಸೀತಿ, ತಿಪ್ಪೇನಹಳ್ಳಿ ಮಾರ್ಜೇನಹಳ್ಳಿ ಹಾಗೂ...
ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ಇಂದು ಎರಡು ಜಿಲ್ಲೆಗಳ ಪತ್ರಕರ್ತರ ಪಾಲಿಗೆ ಆಶಾಕಿರಣವಾಗಿ ಬೆಳೆದಿದೆ....
ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್ ವರದಿ ಬಗ್ಗೆ ಜನಸಾಮಾನ್ಯರೊಂದಿಗೆ ಚರ್ಚಿಸಲು ಕರ್ನಾಟಕ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ...
ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಮತ್ತು ಎನ್ಎಸ್ಎಸ್(NSS) ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಉದ್ಯಮಿ ಲಿಂಗರಾಜು ಎನ್....
ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್ ಅಶೋಕ್ ಮಾತನಾಡಿ, "ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿ ಮಾಡಲು 7ನೇ ಕರಡು ಅಧಿಸೂಚನೆ ಹೊರಡಿಸಿ, ಅಕ್ಷೇಪಣೆ ಸಲ್ಲಿಸಲು...